Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 13-01-2019

Public TV
Last updated: January 12, 2019 4:00 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ, ಭಾನುವಾರ,

ಮೇಷ: ಕ್ರಯ-ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ, ಕೋರ್ಟ್ ಕೇಸ್‍ಗಳಲ್ಲಿ ವಿಘ್ನ.

ವೃಷಭ: ಗುರು ಹಿರಿಯರಲ್ಲಿ ಭಕ್ತಿ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳ ನಾಶ, ಕುಟುಂಬದಲ್ಲಿ ಅಹಿತಕರ ವಾತಾವರಣ, ಬಂಧುಗಳಿಂದ ಸಹಾಯ, ಆಕಸ್ಮಿಕ ಖರ್ಚು, ಸ್ತ್ರೀಯರಿಗೆ ಲಾಭ.

ಮಿಥುನ: ದಾನ-ಧರ್ಮದಲ್ಲಿ ಆಸಕ್ತಿ, ಅನಿರೀಕ್ಷಿತ ದ್ರವ್ಯ ಲಾಭ, ಕೀರ್ತಿ ವೃದ್ಧಿ, ಆರೋಗ್ಯದಲ್ಲಿ ಚೇತರಿಕೆ, ಹೊಸ ವ್ಯವಹಾರದಲ್ಲಿ ಲಾಭ, ಯಾರನ್ನೂ ಹೆಚ್ಚು ನಂಬಬೇಡಿ, ಮನಃಕ್ಲೇಷ.

ಕಟಕ: ಅಧಿಕವಾದ ಖರ್ಚು, ಪುಣ್ಯಕ್ಷೇತ್ರ ದರ್ಶನ, ಕಾರ್ಯ ಸಾಧನೆಗಾಗಿ ತಿರುಗಾಟ, ಸ್ಥಿರಾಸ್ತಿ ಮಾರಾಟ ಸಾಧ್ಯತೆ, ಮನಸ್ಸಿನಲ್ಲಿ ಗೊಂದಲ, ಅನ್ಯ ಜನರಲ್ಲಿ ವೈಮನಸ್ಸು, ವ್ಯಾಪಾರದಲ್ಲಿ ಲಾಭ.

ಸಿಂಹ: ಪ್ರಿಯ ಜನರ ಸಂದರ್ಶನ, ಸ್ತ್ರೀಯರಿಗೆ ಅನುಕೂಲ, ವ್ಯಾಪಾರ-ಉದ್ಯೋಗದಲ್ಲಿ ಲಾಭ, ಸ್ಥಿರಾಸ್ತಿ ಸಂಪಾದನೆ, ಮನಸ್ಸಿನಲ್ಲಿ ಭಯ, ಆರೋಗ್ಯದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ.

ಕನ್ಯಾ: ಮಾಡಿದ ಕೆಲಸ ಕಾರ್ಯಗಳಲ್ಲಿ ವಿಳಂಬ, ವೃಥಾ ಧನವ್ಯಯ, ಕೆಲಸ ಕಾರ್ಯಗಳಲ್ಲಿ ಅಪಜಯ, ದುಷ್ಟ ಜನರ ಸಹವಾಸದಿಂದ ತೊಂದರೆ,ಕೃಷಿಯಲ್ಲಿ ಲಾಭ, ವಸ್ತ್ರಾಭರಣ ಪ್ರಾಪ್ತಿ.

ತುಲಾ: ಆದಾಯಕ್ಕಿಂತ ಖರ್ಚು ಹೆಚ್ಚು, ಕೆಟ್ಟ ಮಾತುಗಳನ್ನಾಡುವಿರಿ, ಇಲ್ಲ ಸಲ್ಲದ ಅಪವಾದ ನಿಂದನೆ, ಸ್ವಜನರಿಂದ ವಿರೋಧ, ಆಕಸ್ಮಿಕ ಧನ ಲಾಭ, ವಾಹನ ಅಪಘಾತದಿಂದ ತೊಂದರೆ.

ವೃಶ್ಚಿಕ: ವಾಸಗೃಹದಲ್ಲಿ ತೊಂದರೆ, ದಾಂಪತ್ಯದಲ್ಲಿ ಅನ್ಯೋನ್ಯತೆ, ಉತ್ತಮ ಬುದ್ಧಿಶಕ್ತಿ, ವಿವಾಹ ಯೋಗ, ವಿದ್ಯಾಭ್ಯಾಸದಲ್ಲಿ ಪ್ರಗತಿ, ದೇಹದಲ್ಲಿ ಆಲಸ್ಯ, ಮಾನಸಿಕ ನೆಮ್ಮದಿಗೆ ಧಕ್ಕೆ.

ಧನಸ್ಸು: ವಿಪರೀತ ವ್ಯಸನ, ದೂರ ಪ್ರಯಾಣ, ನಾನಾ ರೀತಿಯ ಚಿಂತೆ, ಸುಖ ಭೋಜನ, ಕೈ ಹಾಕಿದ ಕೆಲಸದಲ್ಲಿ ಪ್ರಗತಿ, ದ್ರವ್ಯ ಲಾಭ, ಸೈಟ್-ವಾಹನ ಖರೀದಿಗೆ ಸಹಕಾರ.

ಮಕರ: ವ್ಯಾಪಾರ-ಉದ್ಯೋಗದಲ್ಲಿ ಲಾಭ, ಹಣಕಾಸು ಅನುಕೂಲ, ಇಷ್ಟಾರ್ಥ ಸಿದ್ಧಿ, ಋಣ ಬಾಧೆ, ದುಷ್ಟ ಜನರಿಂದ ತೊಂದರೆ, ಬಂಧುಗಳಲ್ಲಿ ಮನಃಸ್ತಾಪ, ಯತ್ನ ಕಾರ್ಯದಲ್ಲಿ ವಿಘ್ನ.

ಕುಂಭ: ಸ್ಥಾನ ಬದಲಾವಣೆ, ಅಕಾಲ ಭೋಜನ, ಕುಟುಂಬದಲ್ಲಿ ಕಲಹ, ಅತಿಯಾದ ನಿದ್ರೆ, ವ್ಯಾಸಂಗಕ್ಕೆ ತೊಂದರೆ, ಮಾನಸಿಕ ಅಶಾಂತಿ, ಸ್ಥಿರಾಸ್ತಿ ವಿಚಾರವಾಗಿ ಸಮಸ್ಯೆ.

ಮೀನ: ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ರೋಗ ಬಾಧೆ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಏರುಪೇರು, ಪರಸ್ತ್ರೀಯಿಂದ ಧನ ಲಾಭ, ನಾನಾ ರೀತಿಯಲ್ಲಿ ಧನಾಗಮನ, ವಾರಾಂತ್ಯದಲ್ಲಿ ಆರೋಗ್ಯದಲ್ಲಿ ಚೇತರಿಕೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories
dulquer salmaan dq41
ದುಲ್ಕರ್ ಸಲ್ಮಾನ್ ಹೊಸ ಚಿತ್ರಕ್ಕೆ ಚಾಲನೆ : ನಟ ನಾನಿ ಸಾಥ್
Cinema Latest Top Stories

You Might Also Like

team india
Cricket

1 ಜಯ, 12 ಅಂಕ ಪಡೆದು ಮೂರನೇ ಸ್ಥಾನಕ್ಕೆ ಭಾರತ ಹೈಜಂಪ್‌!

Public TV
By Public TV
2 hours ago
big bulletin 04 August 2025 part 1
Big Bulletin

ಬಿಗ್‌ ಬುಲೆಟಿನ್‌ 04 August 2025 ಭಾಗ-1

Public TV
By Public TV
3 hours ago
Narendra Modi Donald Trump
Latest

ನೀವು ರಷ್ಯಾದಿಂದ ಆಮದು ಮಾಡಬಹುದು, ನಾವು ಮಾಡಿದ್ರೆ ಯುದ್ಧಕ್ಕೆ ಫಂಡಿಂಗ್‌ ಹೇಗೆ: ಟ್ರಂಪ್‌ಗೆ ಭಾರತದ ಗುದ್ದು

Public TV
By Public TV
3 hours ago
big bulletin 04 August 2025 part 2
Big Bulletin

ಬಿಗ್‌ ಬುಲೆಟಿನ್‌ 04 August 2025 ಭಾಗ-2

Public TV
By Public TV
3 hours ago
big bulletin 04 August 2025 part 3
Big Bulletin

ಬಿಗ್‌ ಬುಲೆಟಿನ್‌ 04 August 2025 ಭಾಗ-3

Public TV
By Public TV
3 hours ago
Kolar Rain
Bidar

ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?