ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಶುಕ್ಲ ಪಕ್ಷ, ಷಷ್ಠಿ ತಿಥಿ,
ಗುರುವಾರ, ಧನಿಷ್ಠ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 1:43 ರಿಂದ 3:09
ಗುಳಿಕಕಾಲ: ಬೆಳಗ್ಗೆ 9:26 ರಿಂದ 10:52
ಯಮಗಂಡಕಾಲ: ಬೆಳಗ್ಗೆ 6:35 ರಿಂದ 8:00
Advertisement
ಮೇಷ: ಸ್ವಂತ ಉದ್ಯಮದಲ್ಲಿ ಲಾಭ, ಮಾನಸಿಕ ನೆಮ್ಮದಿ, ಸ್ಥಿರಾಸ್ತಿ ಖರೀದಿಗೆ ಮನಸ್ಸು, ಆಕಸ್ಮಿಕ ಉದ್ಯೋಗ ಪ್ರಾಪ್ತಿ.
Advertisement
ವೃಷಭ: ಸಹೋದರನಿಂದ ಲಾಭ, ದೂರ ಪ್ರಯಾಣ ಸಾಧ್ಯತೆ, ಅಧಿಕವಾದ ಖರ್ಚು, ಸಂಗಾತಿಯಿಂದ ಅನುಕೂಲ.
Advertisement
ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಅವಕಾಶ, ಋಣ ರೋಗ ಬಾಧೆ, ಶತ್ರುಗಳ ಕಾಟ, ಆಯುಷ್ಯಕ್ಕೆ ಕಂಟಕ, ಕೋರ್ಟ್ ಕೇಸ್ಗಳಲ್ಲಿ ಹಿನ್ನಡೆ, ಮಾನಸಿಕ ಹಿಂಸೆ.
Advertisement
ಕಟಕ: ಪ್ರೇಮ ವಿಚಾರದಲ್ಲಿ ಯಶಸ್ಸು, ಸಂತಾನ ಯೋಗ, ಉದ್ಯೋಗದಲ್ಲಿ ಬಡ್ತಿ, ಉನ್ನತ ಸ್ಥಾನಮಾನ.
ಸಿಂಹ: ಸಾಲ ತೀರಿಸುವ ಸಾಧ್ಯತೆ, ಮಕ್ಕಳಿಂದ ಅನಗತ್ಯ ಖರ್ಚು, ತಂದೆಯ ಸಾಲ ಬಾಧೆ.
ಕನ್ಯಾ: ಮಕ್ಕಳಿಗೆ ಪೆಟ್ಟಾಗುವುದು, ಸ್ಥಿರಾಸ್ತಿಯಿಂದ ಅನುಕೂಲ, ಪತ್ರ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ, ದುಶ್ಚಟಗಳಿಂದ ತೊಂದರೆ.
ತುಲಾ: ಉದ್ಯೋಗ ಸ್ಥಳದಲ್ಲಿ ಹಣ ನೆರವು, ಪತ್ರ ವ್ಯವಹಾರಸ್ಥರಿಗೆ ಲಾಭ, ಆಕಸ್ಮಿಕ ಧನಾಗಮನ, ಕೌಟುಂಬಿಕ ಸಮಸ್ಯೆ ನಿವಾರಣೆ.
ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಮಾನಸಿಕ ನೆಮ್ಮದಿ, ಬಂಧುಗಳಿಂದ ಅನುಕೂಲ, ಸ್ವಯಂಕೃತ್ಯ ಅಪರಾಧಗಳಿಂದ ತೊಂದರೆ, ಸಾಲದ ಸುಳಿಗೆ ಸಿಲುಕುವಿರಿ.
ಧನಸ್ಸು: ಕುಟುಂಬದಲ್ಲಿ ಆರ್ಥಿಕ ಸಂಕಷ್ಟ, ಮಾತಿನಲ್ಲಿ ಹಿಡಿತ ಅಗತ್ಯ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಮಕ್ಕಳಿಂದ ಸಹಾಯ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಸಂಗಾತಿಯಿಂದ ಸ್ಥಿರಾಸ್ತಿ ಪ್ರಾಪ್ತಿ, ಕಟ್ಟಡ ಕಾರ್ಮಿಕರಿಗೆ ಲಾಭ, ಈ ದಿನ ಶುಭ ಫಲ.
ಕುಂಭ: ಉದ್ಯೋಗಕ್ಕಾಗಿ ಸಾಲ ಮಾಡುವಿರಿ, ಮಾನಸಿಕ ಒತ್ತಡ, ಸಾಲಗಾರರ ಬಾಧೆ, ಅಧಿಕ ಚಿಂತನೆಯಿಂದ ನಿದ್ರಾಭಂಗ, ಗೃಹ ಬದಲಾವಣೆಯಿಂದ ತೊಂದರೆ.
ಮೀನ: ಉತ್ತಮ ಗೌರವ ಸನ್ಮಾನ ಪ್ರಾಪ್ತಿ, ಹಣಕಾಸು ಸಮಸ್ಯೆ ಬಗೆಹರಿಯುವುದು, ಉದ್ಯೋಗದಲ್ಲಿ ಉನ್ನತ ಸ್ಥಾನಮಾನ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv