Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 14-11-2018

Public TV
Last updated: November 13, 2018 4:51 pm
Public TV
Share
2 Min Read
DINA BHAVISHYA 5 5 1 1 2
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ,
ಬುಧವಾರ, ಶ್ರವಣ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:08 ರಿಂದ 1:35
ಗುಳಿಕಕಾಲ: ಬೆಳಗ್ಗೆ 10:41 ರಿಂದ 12:08
ಯಮಗಂಡಕಾಲ: ಬೆಳಗ್ಗೆ 7:47 ರಿಂದ 9:14

ಮೇಷ: ಮಾತಿನ ಚಕಮಕಿ, ಅಧಿಕ ಧನವ್ಯಯ, ನೆಮ್ಮದಿ ಇಲ್ಲದ ಜೀವನ, ಯತ್ನ ಕಾರ್ಯಗಳಲ್ಲಿ ವಿಘ್ನ.

ವೃಷಭ: ಮಿತ್ರರಲ್ಲಿ ದ್ವೇಷ, ಹಣಕಾಸು ಅಡಚಣೆ, ವಿಪರೀತ ದುಶ್ಚಟಗಳು, ಇಲ್ಲ ಸಲ್ಲದ ಅಪವಾದ, ಸ್ಥಳ ಬದಲಾವಣೆ.

 ಮಿಥುನ: ವಸ್ತ್ರಾಭರಣ ಖರೀದಿಸುವ ಯೋಗ, ಶತ್ರುಗಳ ನಾಶವಾಗುವ ಸಾಧ್ಯತೆ, ಇಷ್ಟಾರ್ಥಗಳು ಸಿದ್ಧಿಸುವುದು, ಆರೋಗ್ಯದಲ್ಲಿ ಚೇತರಿಕೆ, ಈ ದಿನ ಶುಭ ಫಲ.

ಕಟಕ: ಸುಖ ಭೋಜನ ಪ್ರಾಪ್ತಿ, ಮನಸ್ಸಿಗೆ ನೆಮ್ಮದಿ ಲಭಿಸುವುದು, ವಾಹನ ಖರೀದಿಸುವ ಯೋಗ, ಉದ್ಯೋಗದಲ್ಲಿ ಅಭಿವೃದ್ಧಿ-ಬಡ್ತಿ.

ಸಿಂಹ: ಅಲ್ಪ ಧನಾಗಮನ, ಮಾತಿನಲ್ಲಿ ಹಿಡಿತವಿರಲಿ, ಹೆತ್ತವರಲ್ಲಿ ದ್ವೇಷ-ವೈಮನಸ್ಸು, ದಾಂಪತ್ಯದಲ್ಲಿ ವಿರಸ.

ಕನ್ಯಾ: ಅಧಿಕವಾದ ಖರ್ಚು, ಸುಳ್ಳು ಹೇಳುವ ಸಾಧ್ಯತೆ, ಗೌರವಕ್ಕೆ ಚ್ಯುತಿ-ಅಪನಿಂದನೆ, ಹಿತ ಶತ್ರುಗಳಿಂದ ತೊಂದರೆ.

ತುಲಾ: ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ದೂರ ಪ್ರಯಾಣಕ್ಕೆ ಮನಸ್ಸು, ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು.

ವೃಶ್ಚಿಕ: ಮಕ್ಕಳಿಂದ ದುಃಖ, ವಿದ್ಯೆಯಲ್ಲಿ ಆಸಕ್ತಿ, ಋಣ ಬಾಧೆ, ಭೂಮಿಯಿಂದ ಲಾಭ, ಪುಣ್ಯಕ್ಷೇತ್ರ ದರ್ಶನ.

ಧನಸ್ಸು: ಸ್ಥಳ ಬದಲಾವಣೆ, ಕೃಷಿಕರಿಗೆ ಲಾಭ, ಮಾನಸಿಕ ನೆಮ್ಮದಿ ಲಭಿಸುವುದು, ಸಾರ್ವಜನಿಕ ಕ್ಷೇತ್ರದಲ್ಲಿ ಭಾಗಿ, ಬಂಧು-ಮಿತ್ರರ ಸಮಾಗಮ.

ಮಕರ: ಸೇವಕರಿಂದ ಸಹಾಯ, ವ್ಯವಹಾರದಲ್ಲಿ ಏರುಪೇರು, ವಾಹನ ಪ್ರಾಪ್ತಿ, ಶತ್ರು ಬಾಧೆ, ಅನಾರೋಗ್ಯ.

ಕುಂಭ: ದಂಡ ಕಟ್ಟುವ ಸಂದರ್ಭ ಎದುರಾಗುವುದು, ಉದ್ಯೋಗ ಸ್ಥಾನಮಾನದಲ್ಲಿ ವ್ಯತ್ಯಾಸ, ಸ್ತ್ರೀಯರಿಗೆ ಅನಾರೋಗ್ಯ, ವ್ಯಾಪಾರದಲ್ಲಿ ಉತ್ತಮ ಪ್ರಗತಿ.

ಮೀನ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಸ್ತ್ರೀಯರಿಂದ ಅನುಕೂಲ, ಅಕಾಲ ಭೋಜನ, ಸಾಲಗಾರರ ಬಾಧೆ, ದಾಂಪತ್ಯದಲ್ಲಿ ಅನ್ಯೋನ್ಯತೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

salman khan
‘ಸಿಕಂದರ್’ ಸೋಲಿನ ಬಳಿಕ ಆರ್ಮಿ ಆಫೀಸರ್ ಪಾತ್ರದಲ್ಲಿ ಸಲ್ಮಾನ್ ಖಾನ್?
6 minutes ago
srinidhi shetty
ಸಿನಿಮಾ ಗೆದ್ದ ಬೆನ್ನಲ್ಲೇ ದೇವಿ ಮೊರೆ ಹೋದ ಶ್ರೀನಿಧಿ ಶೆಟ್ಟಿ
39 minutes ago
rashmika mandanna
ರಶ್ಮಿಕಾರಲ್ಲಿ ದೇವರಕೊಂಡಗೆ ಪತ್ನಿಯಾಗುವ ಗುಣವಿದ್ಯಾ?- ನಟ ಹೇಳೋದೇನು?
1 hour ago
Thug Life Trisha Kamal Haasan
ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!
12 hours ago

You Might Also Like

bengaluru rain 2
Bengaluru City

ಪೂರ್ವ ಮುಂಗಾರು ಮಳೆಗೆ ಬೆಂಗಳೂರು ತತ್ತರ – ಒಂದೇ ಒಂದು ಮಳೆಗೆ ಕೆರೆಯಂತಾದ ರಸ್ತೆಗಳು

Public TV
By Public TV
1 hour ago
Isro EOS 09 Falied
Latest

EOS-09 ಉಪಗ್ರಹ ಉಡಾವಣೆ ವಿಫಲ – ನಿರ್ದಿಷ್ಟ ಕಕ್ಷೆ ಸೇರುವಲ್ಲಿ ಫೇಲ್

Public TV
By Public TV
2 hours ago
Akash missiles
Latest

ಪಾಕ್ ಡ್ರೋನ್‌ಗಳು ‘ಆಕಾಶ’ದಲ್ಲೇ ಛಿದ್ರ – ಆಕಾಶ್ ಕ್ಷಿಪಣಿ ಪರಾಕ್ರಮ; ವಿಶೇಷತೆ ಏನು?

Public TV
By Public TV
2 hours ago
Jyoti Malhotra met Pakistan High Commission official
Latest

ಪಾಕ್‌ ಹೈಕಮಿಷನ್‌ ಅಧಿಕಾರಿ ಜೊತೆ ಜ್ಯೋತಿ ಫೋಟೊ ರಿವೀಲ್ – ಪಾಕಿಸ್ತಾನಕ್ಕೆ ಬರ್ತೀನಿ ಎನ್ನುತ್ತಿದ್ದ ಯೂಟ್ಯೂಬರ್‌

Public TV
By Public TV
2 hours ago
Milk Rate hike
Bengaluru City

ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ ಸಾಧ್ಯತೆ – ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆಗೆ ಚರ್ಚೆ?

Public TV
By Public TV
3 hours ago
Jyoti Malhotra
Latest

ಪಹಲ್ಗಾಮ್‌ಗೂ ಭೇಟಿ ನೀಡಿದ್ದಳು ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಾ!

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?