ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಕೃಷ್ಣ ಪಕ್ಷ, ಚತುರ್ದಶಿ ತಿಥಿ,
ಭಾನುವಾರ, ರೇವತಿ ನಕ್ಷತ್ರ
ರಾಹುಕಾಲ: ಸಂಜೆ 5:03 ರಿಂದ 6:36
ಗುಳಿಕಕಾಲ: ಮಧ್ಯಾಹ್ನ 3:30 ರಿಂದ 5:03
ಯಮಗಂಡಕಾಲ: ಬೆಳಗ್ಗೆ 12:24 ರಿಂದ 1:57
Advertisement
ಮೇಷ: ವ್ಯಾಪಾರ ವ್ಯವಹಾರದಲ್ಲಿ ಅಧಿಕ ಲಾಭ, ಮನೆಯಲ್ಲಿ ಸಂತಸದ ವಾತಾವರಣ, ಮಾನಸಿಕ ನೆಮ್ಮದಿ, ಪ್ರಾಮಾಣಿಕತೆಯಿಂದ ಪ್ರಗತಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.
Advertisement
ವೃಷಭ: ಮಹಿಳೆಯರಿಗೆ ವಿಶೇಷ ಲಾಭ, ಅಪರಿಚಿತರಿಂದ ಕಲಹ, ಪ್ರಿಯ ಜನರ ಭೇಟಿ, ಹಿರಿಯರಲ್ಲಿ ಗೌರವ, ತೀರ್ಥಯಾತ್ರೆ ದರ್ಶನ, ಉದ್ಯೋಗದಲ್ಲಿ ಬಡ್ತಿ.
Advertisement
ಮಿಥುನ: ಆಸ್ತಿ ಖರೀದಿ ಯೋಗ, ನೆರೆಹೊರೆಯವರಿಂದ ಕುತಂತ್ರ, ವಿದೇಶ ಪ್ರಯಾಣ, ಹಿತ ಶತ್ರುಗಳಿಂದ ತೊಂದರೆ, ಮೋಸದ ತಂತ್ರಕ್ಕೆ ಸಿಲುಕುವಿರಿ, ಮಕ್ಕಳ ಭವಿಷ್ಯದ ಚಿಂತೆ.
Advertisement
ಕಟಕ: ಈ ವಾರ ಹೆಚ್ಚಿನ ಜವಾಬ್ದಾರಿ, ವಾಹನ ಅಪಘಾತ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಶತ್ರುಗಳ ಕಾಟ, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಧನ ಲಾಭ, ಅಮೂಲ್ಯ ವಸ್ತುಗಳ ಖರೀದಿ, ಪುಣ್ಯಕ್ಷೇತ್ರ ದರ್ಶನ.
ಸಿಂಹ: ಯತ್ನ ಕಾರ್ಯದಲ್ಲಿ ವಿಘ್ನ, ಮಾತಿನ ಚಕಮಕಿ, ಅಧಿಕ ಧನವ್ಯಯ, ಸ್ಥಳ ಬದಲಾವಣೆ, ಆಕಸ್ಮಿಕ ಧನ ಲಾಭ, ವಿವಾಹ ಕಾರ್ಯಗಳಲ್ಲಿ ಭಾಗಿ.
ಕನ್ಯಾ: ದ್ರವ್ಯ ಲಾಭ, ಅಧಿಕ ತಿರುಗಾಟ, ಆರೋಗ್ಯದಲ್ಲಿ ಚೇತರಿಕೆ, ಸುಖ ಭೋಜನ, ಮಾತಿನಲ್ಲಿ ಹಿಡಿತ ಅಗತ್ಯ, ಉದ್ಯೋಗದಲ್ಲಿ ತೊಂದರೆ, ಸ್ವಗೃಹ ವಾಸ, ಅನ್ಯರಲ್ಲಿ ವೈಮನಸ್ಸು.
ತುಲಾ: ಈ ವಾರ ನೆಮ್ಮದಿಗೆ ಭಂಗ, ಅತಿಯಾದ ಕೋಪ, ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ, ವಾಹನ ಅಪಘಾತ ಸಾಧ್ಯತೆ, ತೀರ್ಥಕ್ಷೇತ್ರ ದರ್ಶನ, ಮಿತ್ರರಲ್ಲಿ ದ್ವೇಷ.
ವೃಶ್ಚಿಕ: ಬಾಕಿ ಹಣ ವಸೂಲಿ, ಸೇವಕರಿಂದ ತೊಂದರೆ, ಅಧಿಕ ತಿರುಗಾಟ, ಕೋರ್ಟ್ ಕೇಸ್ಗಳಲ್ಲಿ ಜಯ, ಶುಭ ಕಾರ್ಯಗಳಿಗೆ ಹಣ ಖರ್ಚು, ನೆಮ್ಮದಿ ಇಲ್ಲದ ಜೀವನ.
ಧನಸ್ಸು: ಶತ್ರುಗಳನ್ನು ಸದೆ ಬಡೆಯುವಿರಿ, ಸಾಲ ಬಾಧೆ, ಬಂಧುಗಳಲ್ಲಿ ಪ್ರೀತಿ ವಾತ್ಸಲ್ಯ, ನೆಮ್ಮದಿ ಇಲ್ಲದ ಜೀವನ, ಮಾತಿನ ಚಕಮಕಿ, ದುಷ್ಟರಿಂದ ದೂರವಿರಿ, ಮಾನಸಿಕ ನೆಮ್ಮದಿ.
ಮಕರ: ಮಾನಸಿಕ ಒತ್ತಡ, ಯತ್ನ ಕಾರ್ಯಗಳಲ್ಲಿ ವಿಳಂಬ, ಸ್ತ್ರೀಯರಿಗೆ ಲಾಭ, ವಿದ್ಯೆಯಲ್ಲಿ ಅಭಿವೃದ್ಧಿ, ವಿವಾಹ ಯೋಗ, ಮಾತೃವಿನಿಂದ ಆಶೀರ್ವಾದ, ಸುಖ ಭೋಜನ ಪ್ರಾಪ್ತಿ, ವಾರಾಂತ್ಯದಲ್ಲಿ ಧನ ಲಾಭ.
ಕುಂಭ: ಮನೆಯಲ್ಲಿ ಶಾಂತಿಯ ವಾತಾವರಣ, ಬಂಧುಗಳ ಆಗಮನ, ವಾಹನ ರಿಪೇರಿ, ಶೀಘ್ರದಲ್ಲಿ ಸಂತಸದ ಸುದ್ದಿ ಕೇಳುವಿರಿ, ಮಹಿಳೆಯರಿಗೆ ವಸ್ತ್ರಾಭರಣ ಪ್ರಾಪ್ತಿ.
ಮೀನ: ಅಧಿಕಾರಿಗಳಿಂದ ಪ್ರಶಂಸೆ, ಆರೋಗ್ಯದಲ್ಲಿ ಏರುಪೇರು, ಯತ್ನ ಕಾರ್ಯದಲ್ಲಿ ಅನುಕೂಲ, ದೂರ ಪ್ರಯಾಣ, ಕಾರ್ಯ ಸಾಧನೆ, ಇಷ್ಟಾರ್ಥ ಸಿದ್ಧಿ, ಮನೆಯಲ್ಲಿ ಶುಭ ಕಾರ್ಯ, ಪರಿಶ್ರಮಕ್ಕೆ ತಕ್ಕ ಫಲ.