ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ದ್ವಾದಶಿ ತಿಥಿ,
ಮಂಗಳವಾರ, ಪುಬ್ಬ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:30 ರಿಂದ 5:03
ಗುಳಿಕಕಾಲ: ಮಧ್ಯಾಹ್ನ 12:24 ರಿಂದ 1:57
ಯಮಗಂಡಕಾಲ: ಬೆಳಗ್ಗೆ 9:18 ರಿಂದ 10:51
Advertisement
ಮೇಷ: ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಅನುಕೂಲ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ವ್ಯತ್ಯಾಸ, ಈ ದಿನ ಮಿಶ್ರ ಫಲ.
Advertisement
ವೃಷಭ: ಹಿರಿಯರ ಮಾತಿಗೆ ಗೌರವ ಕೊಡುವಿರಿ, ಕೃಷಿಯಲ್ಲಿ ನಷ್ಟ, ಮನಃಕ್ಲೇಷ, ದಾಯಾದಿಗಳ ಕಲಹ, ಅಲ್ಪ ಪ್ರಗತಿ.
Advertisement
ಮಿಥುನ: ತಂಪು ಪಾನೀಯ ಸೇವನೆಯಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಕಾಟ, ವಿವಾಹ ಯೋಗ, ಮಾನಸಿಕ ನೆಮ್ಮದಿ, ಉತ್ತಮ ಫಲ.
Advertisement
ಕಟಕ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತ ಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ಸಿಂಹ: ಪರಿಶ್ರಮಕ್ಕೆ ತಕ್ಕ ಫಲ, ಆಲಸ್ಯ ಮನೋಭಾವ, ಚಂಚಲ ಮನಸ್ಸು, ದೇವತಾ ಕಾರ್ಯಗಳಲ್ಲಿ ಭಾಗಿ.
ಕನ್ಯಾ: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ವೈರಿಗಳಿಂದ ದೂರವಿರುವುದು ಉತ್ತಮ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ-ವಿಕ್ರಯಗಳಲ್ಲಿ ಲಾಭ.
ತುಲಾ: ವ್ಯವಹಾರದಲ್ಲಿ ಲಾಭ, ವಾದ-ವಿವಾದಗಳಿಂದ ಸೋಲು, ಶತ್ರುಗಳ ಭಾಧೆ, ಆತುರ ಸ್ವಭಾವ, ಆರೋಗ್ಯದಲ್ಲಿ ಏರುಪೇರು.
ವೃಶ್ಚಿಕ: ಖರ್ಚಿನ ಬಗ್ಗೆ ನಿಗಾವಹಿಸಿ, ರಾಜಕಾರಣಿಗಳಿಗೆ ಪಕ್ಷದಲ್ಲಿ ಗೊಂದಲ, ಮನೆಯಲ್ಲಿ ಅಶಾಂತಿ, ಉತ್ತಮ ಪ್ರಗತಿ.
ಧನಸ್ಸು: ಸಹೋದರರಿಂದ ಸಹಾಯ, ವಾಹನ ಚಾಲಕರಿಗೆ ಅಪಘಾತ, ವ್ಯಾಪಾರದಲ್ಲಿ ಮೋಸ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಈ ದಿನ ಮಿಶ್ರ ಫಲ.
ಮಕರ: ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಆದಾಯಕ್ಕಿಂತ ಖರ್ಚು ಹೆಚ್ಚು, ಮಾನಸಿಕ ನೆಮ್ಮದಿ, ನಾನಾ ವಿಚಾರಗಳಲ್ಲಿ ಆಸಕ್ತಿ.
ಕುಂಭ: ಮಾನಸಿಕ ಒತ್ತಡ, ಆರೋಗ್ಯದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ, ಉದರ ಬಾಧೆ, ಯಾರನ್ನೂ ಹೆಚ್ಚು ನಂಬಬೇಡಿ, ಸಾಲ ಬಾಧೆ.
ಮೀನ: ಯತ್ನ ಕಾರ್ಯದಲ್ಲಿ ಜಯ, ದ್ರವ್ಯ ಲಾಭ, ದ್ರವ ರೂಪದ ವಸ್ತುಗಳಿಂದ ಲಾಭ, ಆತ್ಮೀಯರಲ್ಲಿ ಬಾಂಧವ್ಯ ವೃದ್ಧಿ, ಈ ದಿನ ಉತ್ತಮವಾದ ಫಲ.