Dina Bhavishya

ದಿನಭವಿಷ್ಯ: 20-02-2017

Published

on

Share this

ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ನವಮಿ ತಿಥಿ,
ಸೋಮವಾರ, ಜ್ಯೇಷ್ಠ ನಕ್ಷತ್ರ

ರಾಹುಕಾಲ: ಬೆಳಗ್ಗೆ 8:12 ರಿಂದ 9:40
ಗುಳಿಕಕಾಲ: ಮಧ್ಯಾಹ್ನ 2:06 ರಿಂದ 3:34
ಯಮಗಂಡಕಾಲ: ಬೆಳಗ್ಗೆ 11:09 ರಿಂದ 12:37

ಮೇಷ: ಮಿತ್ರರಿಂದ ಧನ ಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು.

ವೃಷಭ: ವೃಥಾ ತಿರುಗಾಟ, ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಜನರಲ್ಲಿ ಕಲಹ, ಮೇಲಾಧಿಕಾರಿಗಳಿಂದ ತೊಂದರೆ.

ಮಿಥುನ: ಆಕಸ್ಮಿಕ ಧನ ಲಾಭ, ಮಾನಸಿಕ ನೆಮ್ಮದಿ, ಯಾರನ್ನೂ ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

ಕಟಕ: ನಂಬಿಕಸ್ಥರಿಂದ ಮೋಸ, ಅನ್ಯರಲ್ಲಿ ವೈಮನಸ್ಸು, ಋಣ ಬಾಧೆ, ಮನಸ್ಸಿನ ಮೇಲೆ ದುಷ್ಪರಿಣಾಮ, ತೀರ್ಥಯಾತ್ರೆ ದರ್ಶನ.

ಸಿಂಹ: ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರು ನಾಶ, ಅಲ್ಪ ಕಾರ್ಯ ಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಮಿತ್ರರಿಂದ ಸಹಾಯ.

ಕನ್ಯಾ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ಅಪಘಾತವಾಗುವ ಸಾಧ್ಯತೆ, ಸ್ಥಳ ಬದಲಾವಣೆ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ.

ತುಲಾ: ಕುಟುಂಬದಲ್ಲಿ ನೆಮ್ಮದಿ, ಅನಿರೀಕ್ಷಿತ ಖರ್ಚು, ದುಶ್ಚಟಕ್ಕೆ ಹಣವ್ಯಯ, ಕೃಷಿಕರಿಗೆ ಲಾಭ.

ವೃಶ್ಚಿಕ: ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ಅನಿರೀಕ್ಷಿತ ದ್ರವ್ಯ ಲಾಭ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಮನಸ್ಸಿನಲ್ಲಿ ಗೊಂದಲ, ಅಧಿಕಾರಿಗಳಿಂದ ತೊಂದರೆ, ದ್ರವ್ಯ ಲಾಭ, ದಂಡ ಕಟ್ಟುವ ಸಾಧ್ಯತೆ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.

ಮಕರ: ನೀವಾಡುವ ಮಾತಿನಿಂದ ಕಲಹ, ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ವಸ್ತ್ರ ವ್ಯಾಪಾರಿಗಳಿಗೆ ನಷ್ಟ.

ಕುಂಭ: ಬಂಧು ಮಿತ್ರರಲ್ಲಿ ವಿರೋಧ, ವಾಹನ ಚಾಲಕರಿಗೆ ತೊಂದರೆ, ಅಪಘಾತ ಸಾಧ್ಯತೆ ಎಚ್ಚರಿಕೆ, ವ್ಯವಹಾರದಲ್ಲಿ ಮೋಸ.

ಮೀನ: ವಿಪರೀತ ವ್ಯಸನ, ಪರಸ್ಥಳ ವಾಸ, ವ್ಯರ್ಥ ಧನಹಾನಿ, ವಿರೋಧಿಗಳಿಂದ ತೊಂದರೆ, ಮಾತಿನ ಚಕಮಕಿ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications