ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಅಧಿಕ ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಅಷ್ಟಮಿ ತಿಥಿ,
ರಾಹುಕಾಲ: ಮಧ್ಯಾಹ್ನ 12:24 ರಿಂದ 2:10
ಗುಳಿಕಕಾಲ: ಬೆಳಗ್ಗೆ 10:48 ರಿಂದ 12:24
ಯಮಗಂಡಕಾಲ: ಬೆಳಗ್ಗೆ 7:36 ರಿಂದ 9:12
Advertisement
ಮೇಷ: ಸರ್ಕಾರಿ ಅಧಿಕಾರಿಗಳಿಗೆ ವಿಶೇಷ ಲಾಭ, ವಸ್ತ್ರ ವ್ಯಾಪಾರಿಗಳಿಗೆ ನಷ್ಟ, ಯಾರನ್ನೂ ಹೆಚ್ಚು ನಂಬಬೇಡಿ, ದೂರ ಪ್ರಯಾಣ ಸಾಧ್ಯತೆ.
Advertisement
ವೃಷಭ: ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬೆಲೆ ಬಾಳುವ ವಸ್ತುಗಳ ಖರೀದಿ, ಕುಟುಂಬ ಸೌಖ್ಯ, ಮಿತ್ರರದಲ್ಲಿ ಸ್ನೇಹವೃದ್ಧಿ,
Advertisement
ಮಿಥುನ: ಅತಿಯಾದ ಮುಂಗೋಪ, ಹಿರಿಯರ ಭೇಟಿ, ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಆತ್ಮೀಯರಿಂದ ಹಿತನುಡಿ, ಅಭಿವೃದ್ಧಿ ಕುಂಠಿತ.
Advertisement
ಕಟಕ: ಅನ್ಯರಿಗೆ ಉಪಕಾರ ಮಾಡುವಿರಿ, ಅತಿಯಾದ ನಿದ್ರೆ, ಅಲ್ಪ ಲಾಭ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ನವಗ್ರಹ ಪ್ರದಕ್ಷಿಣೆ ಮಾಡಿ.
ಸಿಂಹ: ದ್ರವ್ಯ ಲಾಭ, ಉನ್ನತ ಸ್ಥಾನಮಾನ, ನಾನಾ ವಿಚಾರದಲ್ಲಿ ಆಸಕ್ತಿ, ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ,
ಕನ್ಯಾ: ವಿವಾಹ-ಮಂಗಳ ಕಾರ್ಯಗಳಲ್ಲಿ ಭಾಗಿ, ಪತಿ-ಪತ್ನಿಯಲ್ಲಿ ಪ್ರೀತಿ ಸಮಾಗಮ, ಸುಖ ಭೋಜನ ಪ್ರಾಪ್ತಿ, ಹಿರಿಯರಿಂದ ಆಶೀರ್ವಾದ.
ತುಲಾ: ಮಾನಸಿಕ ಒತ್ತಡ, ಪರರಿಗೆ ಮೋಸ, ಇಲ್ಲ ಸಲ್ಲದ ಅಪವಾದ, ಸಣ್ಣ ಪುಟ್ಟ ವಿಚಾರಗಳಿಂದ ಮನಃಸ್ತಾಪ,
ವೃಶ್ಚಿಕ: ವಿಶ್ರಾಂತಿ ಇಲ್ಲದ ಜೀವನ, ಕೆಲಸ ಕಾರ್ಯಗಳಲ್ಲಿ ಒತ್ತಡ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಅವಿವಾಹಿತರಿಗೆ ವಿವಾಹ ಯೋಗ.
ಧನಸ್ಸು: ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಆಕಸ್ಮಿಕ ಧನ ಲಾಭ, ಮಾನಸಿಕ ನೆಮ್ಮದಿ, ಸ್ತ್ರೀಯರಿಗೆ ಸೌಖ್ಯ, ಪುಣ್ಯಕ್ಷೇತ್ರ ದರ್ಶನ.
ಮಕರ: ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಉನ್ನತ ವಿದ್ಯಾಭ್ಯಾಸಕ್ಕೆ ದೂರ ಪ್ರಯಾಣ, ವಾಹನ ಖರೀದಿ ಯೋಗ, ದೃಷ್ಠಿ ದೋಷ, ಮಹಿಳೆಯರಿಗೆ ಶುಭ.
ಕುಂಭ: ಇಷ್ಟವಾದ ವಸ್ತುಗಳ ಖರೀದಿ, ರೋಗ ಬಾಧೆ, ಕೃಷಿಕರಿಗೆ ಲಾಭ, ಅತಿಯಾದ ಕೋಪ, ಥಳುಕಿನ ಮಾತಿಗೆ ಮರುಳಾಗಬೇಡಿ,
ಮೀನ: ಈ ದಿನ ಶುಭ ಫಲ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಸರಿ-ತಪ್ಪುಗಳ ಬಗ್ಗೆ ಅವಲೋಕನ, ನಿರ್ಧಾರ ತೆಗೆದುಕೊಳ್ಳುವ ಮುನ್ನ ಆಲೋಚಿಸಿ.