ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಶುಕ್ಲ ಪಕ್ಷ, ಚತುರ್ದಶಿ ತಿಥಿ,
ಶುಕ್ರವಾರ, ರೋಹಿಣಿ ನಕ್ಷತ್ರ
ರಾಹುಕಾಲ: ಬೆಳಗ್ಗೆ 10:56 ರಿಂದ 12:22
ಗುಳಿಕಕಾಲ: ಬೆಳಗ್ಗೆ 8:04 ರಿಂದ 9:30
ಯಮಗಂಡಕಾಲ: ಮಧ್ಯಾಹ್ನ 3:13 ರಿಂದ 4:39
Advertisement
ಮೇಷ: ಸ್ತ್ರೀಯರಿಂದ ಅದೃಷ್ಟ ಒಲಿಯುವುದು, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ.
Advertisement
ವೃಷಭ: ಕಲಾವಿದರಿಗೆ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ.
Advertisement
ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ.
Advertisement
ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ.
ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ.
ಕನ್ಯಾ: ಕುಟುಂಬ ನಿರ್ವಹಣೆಗೆ ಸಾಲ, ಹಣಕಾಸು ವಿಚಾರದಲ್ಲಿ ಕಿರಿಕಿರಿ, ಕೌಟುಂಬಿಕ ಕಲಹ, ಗಂಡು ಮಕ್ಕಳಿಂದ ನಷ್ಟ.
ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ಪ್ರೇಮ ವಿಚಾರದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ತಗಾದೆ, ಬಂಧುಗಳ ವಿರುದ್ಧ ಜಯ.
ವೃಶ್ಚಿಕ: ಮಕ್ಕಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಉದ್ಯೋಗ ನಿಮಿತ್ತ ಪ್ರಯಾಣ, ಮನಸಿಗೆ ಕೆಟ್ಟಾಲೋಚನೆ, ಮಾನಸಿಕ ನೆಮ್ಮದಿ ಹಾಳು.
ಧನಸ್ಸು: ತಂದೆಯ ಸಾಲ ಬಾಧೆ, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಂದಿಗೆ ಕಲಹ, ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕಾರಿಗಳಿಂದ ಅನುಕೂಲ.
ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಆತ್ಮ ವಿಶ್ವಾಸದ ಅಧಿಕವಾಗುವುದು, ಹೆಣ್ಣು ಮಕ್ಕಳಿಂದ ಸೈಟ್ ಖರೀದಿಗೆ ಸಹಕಾರ.
ಕುಂಭ: ಸ್ನೇಹಿತರೇ ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಸಹಾಯ.
ಮೀನ: ಪಡೆದ ಸಾಲ ಮರುಪಾವತಿಸುವಿರಿ, ಸ್ವಯಂಕೃತ್ಯಗಳಿಂದ ತೊಂದರೆ, ಶತ್ರುಗಳು ಅಧಿಕವಾಗುವರು, ವಿಪರೀತ ನಷ್ಟ, ಮಕ್ಕಳಿಂದ ನಿದ್ರಾಭಂಗ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv