ಪಂಚಾಂಗ:
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ಷಷ್ಠಿ ತಿಥಿ, ಮಂಗಳವಾರ
ಮೇಷ: ಕಾರ್ಯ ಸಾಧನೆಗಾಗಿ ತಿರುಗಾಟ, ವಾದ-ವಿವಾದಗಳಲ್ಲಿ ಸೋಲು, ಉತ್ತಮ ಬುದ್ಧಿ ಶಕ್ತಿ, ಗುರು ಹಿರಿಯರಲ್ಲಿ ಭಕ್ತಿ.
Advertisement
ವೃಷಭ: ಸಾಲದಿಂದ ಮುಕ್ತಿ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ವಾಹನದಿಂದ ಸಮಸ್ಯೆ, ಸ್ವಯಂಕೃತ್ಯಗಳಿಂದ ನಷ್ಟ, ಮಾನಸಿಕ ವ್ಯಥೆ.
Advertisement
ಮಿಥುನ: ಹಿತ ಶತ್ರುಗಳಿಂದ ತೊಂದರೆ, ಬಾಕಿ ವಸೂಲಿ, ಚಂಚಲ ಮನಸ್ಸು, ಮನಃಶಾಂತಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
Advertisement
ಕಟಕ: ದಾನ-ಧರ್ಮದಲ್ಲಿ ಆಸಕ್ತಿ, ವಿವಾಹಕ್ಕೆ ಅಡಚಣೆ, ಪಾಪ ಕಾರ್ಯದಲ್ಲಿ ಆಸಕ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು.
Advertisement
ಸಿಂಹ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ಅನಿರೀಕ್ಷಿತ ದೂರ ಪ್ರಯಾಣ, ಕೃಷಿಯಲ್ಲಿ ಅಲ್ಪ ಲಾಭ, ಸ್ಥಿರಾಸ್ತಿ ಖರೀದಿ ಯೋಗ.
ಕನ್ಯಾ: ವಿದೇಶ ಪ್ರಯಾಣ, ಮಾತೃವಿನಿಂದ ಬುದ್ಧಿ ಮಾತು, ಹಣಕಾಸು ಸಮಸ್ಯೆ, ಶತ್ರುಗಳು ನಾಶ, ಅಲಂಕಾರಿಕ ವಸ್ತುಗಳಿಗಾಗಿ ಖರ್ಚು.
ತುಲಾ: ಅಕಾಲ ಭೋಜನ, ಪ್ರಿಯ ಜನರ ಭೇಟಿ, ನೀವಾಡುವ ಮಾತಿನಿಂದ ವಾಗ್ವಾದ, ಕೋರ್ಟ್ ಕೇಸ್‍ಗಳಲ್ಲಿ ಜಯ.
ವೃಶ್ಚಿಕ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ನೆರೆಹೊರೆಯವರಿಂದ ಕುತಂತ್ರ, ವಾಹನ ಅಪಘಾತ.
ಧನಸ್ಸು: ಅಮೂಲ್ಯ ವಸ್ತುಗಳ ಖರೀದಿ, ಸಣ್ಣ ಮಾತಿನಿಂದ ಕಲಹ, ಭವಿಷ್ಯದ ಆಲೋಚನೆ, ಮಕ್ಕಳ ಬಗ್ಗೆ ವಿಪರೀತ ಚಿಂತನೆ.
ಮಕರ: ಸ್ತ್ರೀಯರಿಗೆ ಚಿನ್ನಾಭರಣ ಯೋಗ, ದಂಡ ಕಟ್ಟುವ ಪ್ರಸಂಗ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಸುಖ ಭೋಜನ.
ಕುಂಭ: ಸಲ್ಲದ ಅಪವಾದ, ನಾನಾ ವಿಚಾರಗಳಲ್ಲಿ ಆಸಕ್ತಿ, ಇಷ್ಟಾರ್ಥ ಸಿದ್ಧಿ, ಸ್ವಜನರ ವಿರೋಧ.
ಮೀನ: ಧನ ಪ್ರಾಪ್ತಿ, ಶರೀರದಲ್ಲಿ ತಳಮಳ, ಮನಃಕ್ಲೇಷ, ಶತ್ರು ಬಾಧೆ ನಿವಾರಣೆ.