ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಏಕಾದಶಿ ತಿಥಿ,
ಸೋಮವಾರ, ಅನುರಾಧ ನಕ್ಷತ್ರ.
ರಾಹುಕಾಲ: ಬೆಳಗ್ಗೆ 7:42 ರಿಂದ 9:18
ಗುಳಿಕಕಾಲ: ಮಧ್ಯಾಹ್ನ 2:05 ರಿಂದ 3:41
ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:30
Advertisement
ಮೇಷ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ದೇವತಾ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ, ಕೃಷಿಯಲ್ಲಿ ಲಾಭ, ಮನೆಗೆ ಹಿರಿಯರ ಆಗಮನ.
Advertisement
ವೃಷಭ: ಎಲ್ಲಾ ರೀತಿಯ ಸಹಕಾರ ಲಭಿಸುವುದು, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ಆರೋಗ್ಯದಲ್ಲಿ ಏರುಪೇರು.
Advertisement
ಮಿಥುನ: ಸ್ಥಿರಾಸ್ತಿ ಮಾರಾಟ, ಸ್ತ್ರೀಯರಿಗೆ ಲಾಭ, ಮಿತ್ರರಲ್ಲಿ ಬಾಂಧವ್ಯ ವೃದ್ಧಿ, ಇಲ್ಲ ಸಲ್ಲದ ಅಪವಾದ, ಪರಸ್ಥಳ ವಾಸ.
Advertisement
ಕಟಕ: ಸೇವಕರಿಂದ ತೊಂದರೆ, ಧರ್ಮ ಕಾರ್ಯದಲ್ಲಿ ಆಸಕ್ತಿ, ವಾಹನ ರಿಪೇರಿ, ಪರರ ಧನ ಪ್ರಾಪ್ತಿ, ಶತ್ರುಗಳ ಬಾಧೆ.
ಸಿಂಹ: ಮಾನಸಿಕ ವೇದನೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ಗೆಳೆಯರಿಂದ ಸಹಾಯ, ಖರ್ಚಿನ ಮೇಲೆ ನಿಗಾವಹಿಸಿ.
ಕನ್ಯಾ: ಮಾತೃವಿನಿಂದ ಆಶೀರ್ವಾದ, ಆತುರ ಸ್ವಭಾವ, ಮನಃಕ್ಲೇಷ, ಅವಿವಾಹಿತರಿಗೆ ವಿವಾಹಯೋಗ.
ತುಲಾ: ನೆರೆಹೊರೆಯವರ ಜೊತೆ ಸುತ್ತಾಟ, ತೀರ್ಥಕ್ಷೇತ್ರ ದರ್ಶನ, ದಾಂಪತ್ಯದಲ್ಲಿ ಅನ್ಯೋನ್ಯತೆ, ಸ್ಥಳ ಬದಲಾವಣೆ.
ವೃಶ್ಚಿಕ: ಉದ್ಯೋಗದಲ್ಲಿ ಕಿರಿಕಿರಿ, ವಿಪರೀತ ಖರ್ಚು, ಆರೋಗ್ಯದಲ್ಲಿ ಏರುಪೇರು, ನಂಬಿದ ಜನರಿಂದ ಮೋಸ.
ಧನಸ್ಸು: ಕಾರ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ, ದೇವತಾ ಕಾರ್ಯದಲ್ಲಿ ಭಾಗಿ, ಉತ್ತಮ ಬುದ್ಧಿಶಕ್ತಿ, ವ್ಯರ್ಥ ಧನಹಾನಿ.
ಮಕರ: ವ್ಯವಹಾರಗಳಲ್ಲಿ ದೃಷ್ಠಿದೋಷ, ಸಣ್ಣ ವಿಚಾರಗಳಲ್ಲಿ ಕಲಹ, ಶ್ರಮಕ್ಕೆ ತಕ್ಕ ಫಲ, ಅಕಾಲ ಭೋಜನ.
ಕುಂಭ: ಹಿತೈಷಿಗಳಿಂದ ಬೆಂಬಲ, ಮಾನಸಿಕ ವ್ಯಥೆ, ಅನಗತ್ಯ ಖರ್ಚು, ಪ್ರಯಾಣದಿಂದ ತೊಂದರೆ.
ಮೀನ: ಶೀತ ಸಂಬಂಧಿತ ರೋಗ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ನೀವಾಡುವ ಮಾತಿನಿಂದ ಬೇಸರಗೊಳ್ಳುವಿರಿ.