Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ: 24-07-2018
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 24-07-2018

Public TV
Last updated: July 24, 2018 6:37 am
Public TV
Share
1 Min Read
DINA BHAVISHYA 5 5 1 1 2
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ದ್ವಾದಶಿ ತಿಥಿ, ಮಂಗಳವಾರ,

ಮೇಷ: ಕೆಲಸ ಕಾರ್ಯಗಳಲ್ಲಿ ತಾಳ್ಮೆ ಅಗತ್ಯ, ತಾಳ್ಮೆಯಿಂದ ಕಾರ್ಯ ಪ್ರಗತಿ, ಸ್ನೇಹಿತೆಗೆ ಸಹಾಯ ಮಾಡುವಿರಿ, ಅನಗತ್ಯ ನಿಷ್ಠೂರ.

ವೃಷಭ: ವಿದೇಶ ಪ್ರಯಾಣ, ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ಪ್ರೀತಿ.

ಮಿಥುನ: ಮಾತಿನ ಮೇಲೆ ಹಿಡಿತ ಅಗತ್ಯ, ಕಾರ್ಯ ಸಾಧನೆಗಾಗಿ ತಿರುಗಾಟ, ತೀರ್ಥಯಾತ್ರೆ ದರ್ಶನ, ವ್ಯಾಸಂಗಕ್ಕೆ ತೊಂದರೆ.

ಕಟಕ: ನಿರೀಕ್ಷಿತ ಆದಾಯ, ಶುಭ ಸಮಾರಂಭಗಳಲ್ಲಿ ಭಾಗಿ, ಮಿಶ್ರ ಫಲ, ದ್ರವ್ಯ ಲಾಭ, ಕುಲದೇವರ ಪೂಜೆಯಿಂದ ಶುಭ.

ಸಿಂಹ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಹೊಸ ವ್ಯಕ್ತಿಗಳ ಪರಿಚಯ, ಹಿರಿಯರೊಂದಿಗೆ ಸಮಾಲೋಚನೆ.

ಕನ್ಯಾ: ವ್ಯರ್ಥ ಧನಹಾನಿ, ರಫ್ತು ವ್ಯಾಪಾರದಿಂದ ನಷ್ಟ, ಅವಕಾಶಗಳು ಕೈ ತಪ್ಪುವುದು, ಅಕಾಲ ಭೋಜನ.

ತುಲಾ: ಯತ್ನ ಕಾರ್ಯದಲ್ಲಿ ವಿಳಂಬ, ಚಂಚಲ ಮನಸ್ಸು, ಸಾಲ ಬಾಧೆ, ವಿಪರೀತ ವ್ಯಸನ, ರೋಗ ಬಾಧೆ.

ವೃಶ್ಚಿಕ: ಭೂ ವ್ಯವಹಾರದಲ್ಲಿ ಕಲಹ, ಶರೀರದಲ್ಲಿ ಆಯಾಸ, ಧನ ವ್ಯಯ, ವಿವಾಹ ಯೋಗ, ಸಾಮಾನ್ಯ ನೆಮ್ಮದಿಗೆ ಧಕ್ಕೆ.

ಧನಸ್ಸು: ಧನಾತ್ಮಕ ಚಿಂತನೆಯಿಂದ ಅನುಕೂಲ, ಕೆಲಸ ಕಾರ್ಯದಲ್ಲಿ ಯಶಸ್ಸು, ಧನ ಪ್ರಾಪ್ತಿ, ಯಾರನ್ನೂ ನಂಬಬೇಡಿ, ವಾಗ್ವಾದಗಳಿಂದ ದೂರವಿರಿ.

ಮಕರ: ನಾನಾ ವಿಚಾರಗಳಲ್ಲಿ ಆಸಕ್ತಿ, ನೆಮ್ಮದಿ ಇಲ್ಲದ ಜೀವನ, ಇತರರ ಮಾತಿನಿಂದ ಕಲಹ, ವಾಹನ ಯೋಗ.

ಕುಂಭ: ಜವಾಬ್ದಾರಿ ಒಪ್ಪಿಕೊಳ್ಳುವ ಮುನ್ನ ಚಿಂತಿಸಿ, ಮಾನಸಿಕ ವ್ಯಥೆ, ಸ್ತ್ರೀಯರಿಗೆ ಸೌಖ್ಯ, ಹಳೇ ಗೆಳೆಯರ ಭೇಟಿ.

ಮೀನ: ಧನಾತ್ಮಕ ಚಿಂತನೆ, ಕಾರ್ಯದಲ್ಲಿ ಪ್ರಗತಿ, ಕೋಪ ಜಾಸ್ತಿ, ನಾನಾ ಮೂಲಗಳಿಂದ ಧನಾಗಮನ, ತಾಳ್ಮೆ ಅತ್ಯಗತ್ಯ.

Share This Article
Facebook Whatsapp Whatsapp Telegram
Previous Article Shiroor Swamiji pejawar shree ನನಗೆ ಮಕ್ಕಳಿರೋದು ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆ: ಪೇಜಾವರ ಶ್ರೀ
Next Article Fish ಮೀನು ತಿನ್ನೋರಿಗೆ ಗುಡ್ ನ್ಯೂಸ್ – ಲ್ಯಾಬ್ ಟೆಸ್ಟ್ ನಲ್ಲಿ ಪಾಸಾದ ಸಾಗರ ರಾಣಿ

Latest Cinema News

vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood
S Narayana 1
ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌
Bengaluru City Cinema Latest Sandalwood

You Might Also Like

US Motel 2
Latest

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ – ಮೈ ನಡುಗಿಸುವ ವಿಡಿಯೋ ವೈರಲ್‌

51 minutes ago
BJP MLA Yatnal
Districts

ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

1 hour ago
Beer
Latest

ಆದಾಯ ನಷ್ಟ ತಡೆಗೆ ಪ್ಲ್ಯಾನ್‌ – ಬಿಯರ್ ಕುಡಿಯುವ ಕಾನೂನುಬದ್ಧ ವಯಸ್ಸು 21ಕ್ಕೆ ಇಳಿಕೆ

2 hours ago
CP Radhakrishan
Latest

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

2 hours ago
Gold
Bengaluru City

ಮಗನ ಮದ್ವೆಗಾಗಿ ಇಟ್ಟಿದ್ದ 300 ಗ್ರಾಂ ಚಿನ್ನ, 10 ಲಕ್ಷ ಮೌಲ್ಯದ ಬೆಳ್ಳಿ, 3 ಲಕ್ಷ ಹಣ ಕಳವು

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?