Connect with us

Dina Bhavishya

ದಿನಭವಿಷ್ಯ: 24-10-2017

Published

on

ಪಂಚಾಂಗ:
ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಶುಕ್ಲ ಪಕ್ಷ, ಚತುರ್ಥಿ ತಿಥಿ ಉಪರಿ ಪಂಚಮಿ
ಮಂಗಳವಾರ, ಜೇಷ್ಠ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:04 ರಿಂದ 4:32
ಗುಳಿಕಕಾಲ: ಮಧ್ಯಾಹ್ನ 12:07 ರಿಂದ 1:36
ಯಮಗಂಡಕಾಲ: ಬೆಳಗ್ಗೆ 9:11 ರಿಂದ 10:39

ಮೇಷ: ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಸ್ತ್ರೀಯರಿಗೆ ಶುಭ, ಮಾನಸಿಕ ನೆಮ್ಮದಿ, ಮಾತಿನ ಚಕಮಕಿ, ಅಕಾಲ ಭೋಜನ.

ವೃಷಭ: ಯತ್ನ ಕಾರ್ಯದಲ್ಲಿ ಜಯ, ಪರರ ಸಂಕಷ್ಟಕ್ಕೆ ಸ್ಪಂದಿಸುವಿರಿ, ಅವಿವಾಹಿತರಿಗೆ ವಿವಾಹಯೋಗ.

ಮಿಥುನ: ಮಾನಸಿಕ ಒತ್ತಡ, ಸ್ಥಳ ಬದಲಾವಣೆ, ವಿದೇಶ ಪ್ರಯಾಣ, ಉತ್ತಮ ಬುದ್ದಿಶಕ್ತಿ.

ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆತ್ಮೀಯರಿಂದ ಹಿತನುಡಿ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಅವಾಚ್ಯ ಶಬ್ಧಗಳಿಂದ ನಿಂದನೆ.

ಸಿಂಹ: ಅಭಿವೃದ್ಧಿ ಕುಂಠಿತ, ಶತ್ರುಗಳ ಬಾಧೆ, ಚೋರ ಭಯ, ತೀರ್ಥಯಾತ್ರೆ ದರ್ಶನ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ಸೇವಕರಿಂದ ತೊಂದರೆ, ದ್ರವ್ಯ ಲಾಭ, ಗೊಂದಲಗಳಿಂದ ದೂರವಿರಿ.

ತುಲಾ: ಆಕಸ್ಮಿಕ ಖರ್ಚು, ದೂರ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ಅಮೂಲ್ಯ ವಸ್ತುಗಳ ಖರೀದಿ, ಸಾಲದಿಂದ ಮುಕ್ತಿ.

ವೃಶ್ಚಿಕ: ಶ್ರಮಕ್ಕೆ ತಕ್ಕ ಫಲ, ಶತ್ರುಗಳ ಬಾಧೆ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಸ್ವಯಂಕೃತ ಅಪರಾಧದಿಂದ ಕಿರಿಕಿರಿ, ಮಾನಸಿಕ ವ್ಯಥೆ.

ಧನಸ್ಸು: ಆತ್ಮೀಯರೊಂದಿಗೆ ಪ್ರಯಾಣ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ.

ಮಕರ: ಮಕ್ಕಳಿಗಾಗಿ ಅಧಿಕ ಖರ್ಚು, ವಾದ-ವಿವಾದದಲ್ಲಿ ಎಚ್ಚರ, ಮಾನಸಿಕ ನೆಮ್ಮದಿ, ಸ್ತ್ರೀ ವಿಚಾರದಲ್ಲಿ ಅಪವಾದ.

ಕುಂಭ: ಆನಗತ್ಯ ಖರ್ಚು, ಉದ್ಯೋಗದಲ್ಲಿ ಬಡ್ತಿ, ಭೂ ಲಾಭ, ಆರೋಗ್ಯದಲ್ಲಿ ಏರುಪೇರು, ವೈಯುಕ್ತಿಕ ಕೆಲಸಗಳಲ್ಲಿ ಗಮನಹರಿಸಿ.

ಮೀನ: ಹೊಸ ಪ್ರಯತ್ನದಿಂದ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ರಾಜಿ, ಅಪರಿಚಿತರ ಮೋಸದ ತಂತ್ರಕ್ಕೆ ಸಿಲುಕುವಿರಿ.

Click to comment

Leave a Reply

Your email address will not be published. Required fields are marked *