Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 25-05-2018

Public TV
Last updated: May 24, 2018 3:34 pm
Public TV
Share
1 Min Read
DINA BHAVISHYA
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಅಧಿಕ ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಏಕಾದಶಿ ತಿಥಿ,
ಶುಕ್ರವಾರ, ಹಸ್ತ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:44 ರಿಂದ 12:20
ಗುಳಿಕಕಾಲ: ಬೆಳಗ್ಗೆ 7:32 ರಿಂದ 9:08
ಯಮಗಂಡಕಾಲ: ಮಧ್ಯಾಹ್ನ 3:32 ರಿಂದ 5:08

ಮೇಷ: ಅನಿರೀಕ್ಷಿತ ಆರ್ಥಿಕ ಸಂಕಷ್ಟ, ಹೆಣ್ಣು ಮಕ್ಕಳ ಸಂಸಾರದಲ್ಲಿ ಕಲಹ, ಮಾನಸಿಕ ವ್ಯಥೆ, ಕುಟುಂಬದಲ್ಲಿ ಸಂಕಷ್ಟ.

ವೃಷಭ: ದೀರ್ಘಕಾಲದ ಅನಾರೋಗ್ಯ, ಮನಸ್ಸಿನಲ್ಲಿ ಆತಂಕ, ಇಲ್ಲ ಸಲ್ಲದ ಅಪವಾದ ನಿಂದನೆ, ಪ್ರಯಾಣದಲ್ಲಿ ಬೇಸರ.

ಮಿಥುನ: ಕೋರ್ಟ್ ಕೇಸ್‍ಗಳಲ್ಲಿ ಓಡಾಟ, ಬಂಧುಗಳಿಂದ ಕುಟುಂಬದಲ್ಲಿ ಕಲಹ, ಮಕ್ಕಳೇ ಶತ್ರುಗಳಾಗುವರು, ದುಶ್ಚಟಗಳಿಗೆ ಹಣ ವ್ಯರ್ಥ, ಈ ದಿನ ನಷ್ಟ ಹೆಚ್ಚಾಗುವುದು.

ಕಟಕ: ಪ್ರೇಮ ವಿಚಾರಕ್ಕೆ ಅಡೆತಡೆ, ಕುಟುಂಬದಲ್ಲಿ ವೈಮನಸ್ಸು, ಮಹಿಳಾ ಮಿತ್ರರಿಂದ ಅಪವಾದ, ಗೌರವಕ್ಕೆ ಧಕ್ಕೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ,ದುಶ್ಚಟಗಳು ಅಧಿಕ.

ಸಿಂಹ: ಸ್ವಯಂಕೃತ್ಯಗಳಿಂದ ಎಡವಟ್ಟು, ದುಶ್ಚಟಗಳಿಗೆ ಬಲಿಯಾಗುವಿರಿ, ಸ್ವಂತ ಉದ್ಯಮದಲ್ಲಿ ನಷ್ಟ, ಉದ್ಯೋಗದಲ್ಲಿ ಕಿರಿಕಿರಿ, ದಾಂಪತ್ಯ ಜೀವನದಲ್ಲಿ ನಿರಾಸಕ್ತಿ.

ಕನ್ಯಾ: ಅಲಂಕಾರಿಕ ವಸ್ತುಗಳ ಖರೀದಿ, ವಾಹನ-ಯಂತ್ರೋಪಕರಣಕ್ಕಾಗಿ ಖರ್ಚು, ಉದ್ಯೋಗಸ್ಥರಿಗೆ ಅನುಕೂಲ, ಈ ದಿನ ಧನಾಗಮನ, ಪ್ರಯಾಣದಲ್ಲಿ ಅನುಕೂಳ, ವಿದೇಶದಲ್ಲಿ ಉದ್ಯೋಗಾವಕಾಶ.

ತುಲಾ: ಆಕಸ್ಮಿಕ ಧನ ಪ್ರಾಪ್ತಿ, ಸಿನಿಮಾ ಕ್ಷೇತ್ರದವರಿಗೆ ಅವಕಾಶ, ಉದ್ಯೋಗದಲ್ಲಿ ಲಾಭ, ಸಂಗಾತಿಯಿಂದ ಅನುಕೂಲ, ಕುಟುಂಬದಲ್ಲಿ ಸಹಕಾರ.

ವೃಶ್ಚಿಕ: ದುಶ್ಚಟಗಳಿಗೆ ದಾಸರಾಗುವಿರಿ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ, ಶೀತ ಕಫ ಬಾಧೆ, ಆರೋಗ್ಯದಲ್ಲಿ ಎಚ್ಚರಿಕೆ.

ಧನಸ್ಸು: ಪ್ರಯಾಣದಲ್ಲಿ ಎಚ್ಚರಿಕೆ, ಚಿನ್ನಾಭರಣ ಕಳೆದುಕೊಳ್ಳುವ ಸಾಧ್ಯತೆ, ಆರೋಗ್ಯದಲ್ಲಿ ಏರುಪೇರು, ಮಿತ್ರರಿಂದ ನಷ್ಟ, ಸಾಲ ಮಾಡುವ ಪರಿಸ್ಥಿತಿ.

ಮಕರ: ಮಕ್ಕಳ ಪ್ರೇಮ ವಿಚಾರದಲ್ಲಿ ನೋವು, ವಿಚ್ಛೇದನ ಕೇಸ್‍ಗಳಲ್ಲಿ ಮುಕ್ತಿ ಸಾಧ್ಯತೆ, ಉದ್ಯೋಗಾವಕಾಶ ಪ್ರಾಪ್ತಿ.

ಕುಂಭ: ಸ್ಥಿರಾಸ್ತಿ ಖರೀದಿಸುವ ಆಲೋಚನೆ, ಉದ್ಯೋಗ ನಿಮಿತ್ತ ಪ್ರಯಾಣ, ಶುಭ ಕಾರ್ಯಗಳಿಗೆ ಸುದಿನ, ಸಂಭ್ರಮಿಸುವ ಆಲೋಚನೆ ಮಾಡುವಿರಿ.

ಮೀನ: ಆಕಸ್ಮಿಕ ಅವಘಢ, ಪ್ರಯಾಣ ರದ್ದು ಸಾಧ್ಯತೆ, ರಕ್ತ ದೋಷ, ಆರೋಗ್ಯದಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಬಂಧುಗಳು ದೂರವಾಗುವರು, ಸ್ತ್ರೀಯರಲ್ಲಿ ವೈಮನಸ್ಸು.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

monalisa bhosle 1
ಕುಂಭಮೇಳದ ನೀಲಿ ಕಂಗಳ ಚೆಲುವೆಗೆ ಬಿಗ್ ಚಾನ್ಸ್- ಫ್ಯಾನ್ಸ್‌ಗೆ ಗುಡ್ ನ್ಯೂಸ್
3 minutes ago
genelia
13 ವರ್ಷಗಳ ಬಳಿಕ ಟಾಲಿವುಡ್‌ಗೆ ಕನ್ನಡದ ‘ಸತ್ಯ ಇನ್ ಲವ್’ ನಟಿ
2 hours ago
shamanth gowda
ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ
2 hours ago
ranveer singh
ರಣವೀರ್ ಸಿಂಗ್ ನಟನೆಯ ‘ಡಾನ್ 3’ ಸಿನಿಮಾ ಶುರುವಾಗೋದು ಯಾವಾಗ?- ಸಿಕ್ತು ಅಪ್‌ಡೇಟ್
2 hours ago

You Might Also Like

Sofiya Qureshi Vijay Shah
Latest

ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

Public TV
By Public TV
12 minutes ago
Michael Rubin
Latest

‘ಆಪರೇಷನ್‌ ಸಿಂಧೂರ’ ಏಟಿಗೆ ಪಾಕಿಸ್ತಾನ ಬಾಲ ಮುದುರಿದ ನಾಯಿಯಂತೆ ಓಡಿದೆ: ಪೆಂಟಗನ್‌ ಮಾಜಿ ಅಧಿಕಾರಿ ವ್ಯಂಗ್ಯ

Public TV
By Public TV
31 minutes ago
Jammu and Kashmir 1
Latest

ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್‌ ಉಗ್ರರು ಮಟಾಶ್‌

Public TV
By Public TV
55 minutes ago
Rajnath Singh 3
Latest

ಜಮ್ಮು-ಕಾಶ್ಮೀರ: ಇಂದು ಶ್ರೀನಗರಕ್ಕೆ ರಾಜನಾಥ್ ಸಿಂಗ್ ಭೇಟಿ

Public TV
By Public TV
56 minutes ago
Bus Fire
Crime

ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ – ಐವರು ಸಜೀವ ದಹನ

Public TV
By Public TV
2 hours ago
lokayukta raid tumakuru
Bengaluru City

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?