Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 26-01-2019

Public TV
Last updated: January 25, 2019 3:54 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯ ಮಾಸ,
ಕೃಷ್ಣ ಪಕ್ಷ, ಷಷ್ಠಿ ತಿಥಿ,
ಶನಿವಾರ, ಹಸ್ತ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:42 ರಿಂದ 11:09
ಗುಳಿಕಕಾಲ: ಬೆಳಗ್ಗೆ 6:49 ರಿಂದ 8:15
ಯಮಗಂಡಕಾಲ: ಮಧ್ಯಾಹ್ನ 2:03 ರಿಂದ 3:30

ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಶೀತ ಸಂಬಂಧಿತ ಅನಾರೋಗ್ಯ, ಶರೀರದಲ್ಲಿ ಆಯಾಸ-ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಶತ್ರುಗಳ ಕಾಟ, ಮಾನಸಿಕ ವ್ಯಥೆ.

ವೃಷಭ: ಉನ್ನತ ವಿದ್ಯಾಭ್ಯಾಸಕ್ಕೆ ಮನಸ್ಸು, ವಿದೇಶಕ್ಕೆ ತೆರಳುವ ಆಸೆ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಕುಟುಂಬದ ಅಭಿವೃದ್ಧಿಗಾಗಿ ಶ್ರಮ, ನೆರೆಹೊರೆಯವರಿಂದ ಆರ್ಥಿಕ ಸಹಾಯ.

ಮಿಥುನ: ಮಾತೃವಿನಿಂದ ಅನುಕೂಲ, ಭೂಮಿ-ವಾಹನದಿಂದ ಲಾಭ, ಅನಿರೀಕ್ಷಿತ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೇಮ ವಿಚಾರಗಳಲ್ಲಿ ಸಮಸ್ಯೆ.

ಕಟಕ: ವ್ಯಾಪಾರೋದ್ಯಮದಲ್ಲಿ ಅನುಕೂಲ, ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆಯಲ್ಲಿ ನಷ್ಟ, ವಿದ್ಯಾರ್ಥಿಗಳಿಗೆ ಅನುಕೂಲ.

ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸಮಸ್ಯೆ ಹೆಚ್ಚು, ಸಾಲ ಬಾಧೆ, ನಿದ್ರಾಭಂಗ, ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ನೀವಾಡುವ ಮಾತುಗಳಿಂದ ಶತ್ರುತ್ವ ಹೆಚ್ಚಾಗುವುದು.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಗೌರವ ಸನ್ಮಾನ ಪ್ರಾಪ್ತಿ, ವಿದ್ಯಾಭ್ಯಾಸದಲ್ಲಿ ಅನುಕೂಲ, ಬುದ್ಧಿಶಕ್ತಿ ಹೆಚ್ಚಾಗುವುದು, ಕೆಲಸ ಕಾರ್ಯಗಳಲ್ಲಿ ಒತ್ತಡ, ಸ್ವಯಂಕೃತ್ಯಗಳಿಂದ ನಷ್ಟ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಪದವಿ ವಿದ್ಯಾರ್ಥಿಗಳಿಗೆ ಅನುಕೂಲ, ಅವಕಾಶಗಳು ಪ್ರಾಪ್ತಿ, ಸ್ಥಿರಾಸ್ತಿ ತಗಾದೆ, ಹೆಣ್ಣು ಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಮಾಡಿದ ಕೆಲಸಗಳಿಂದ ಪುಣ್ಯ ಪ್ರಾಪ್ತಿ, ಮಿತ್ರರಿಂದ ಅನುಕೂಲ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಲಹ, ಕೆಲಸದಲ್ಲಿ ಹೆಚ್ಚಿನ ಒತ್ತಡ, ಶುಭ ಕಾರ್ಯಗಳಿಗೆ ನೆರವು, ಹಣಕಾಸು ಸಹಕಾರ ಪ್ರಾಪ್ತಿ, ಕುಟುಂಬಕ್ಕಾಗಿ ಸಾಲ ಮಾಡುವಿರಿ.

ಮಕರ: ವಿದ್ಯಾಭ್ಯಾಸದಲ್ಲಿ ಉತ್ತಮ, ಮಿತ್ರರಿಂದ ಅಡೆತಡೆ, ಸಾಮೂಹಿಕ ಚರ್ಚೆಗಳಲ್ಲಿ ಭಾಗಿ, ಸಂಗಾತಿಯಿಂದ ಅನುಕೂಲ, ಉದ್ಯೋಗ ನಿಮಿತ್ತ ಪ್ರಯಾಣ.

ಕುಂಭ: ಒತ್ತಡಗಳು ಹೆಚ್ಚುವುದು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸಾಲ ಬಾಧೆ, ಅನಿರೀಕ್ಷಿತ ಸಮಸ್ಯೆ, ಮಕ್ಕಳು ದೂರವಾಗುವ ಸಾಧ್ಯತೆ.

ಮೀನ: ಮಕ್ಕಳಿಂದ ದಾಂಪತ್ಯದಲ್ಲಿ ಕಲಹ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ, ಮಹಿಳೆಯರಿಗೆ ಅನಿರೀಕ್ಷಿತ ಅನುಕೂಲ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

TAAPSEE PANNU 2
ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
1 hour ago
prashanth neel
ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?
2 hours ago
sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
3 hours ago
shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
4 hours ago

You Might Also Like

Nusraat Faria 1
Crime

ಮುಜೀಬ್ ಬಯೋಪಿಕ್‌ನಲ್ಲಿ ಶೇಖ್ ಹಸೀನಾ ಪಾತ್ರದಲ್ಲಿ ನಟಿಸಿದ್ದ ಬಾಂಗ್ಲಾ ನಟಿ ಅರೆಸ್ಟ್

Public TV
By Public TV
29 minutes ago
Mangaluru FIR
Crime

ಸುಹಾಸ್ ಹತ್ಯೆ | ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR

Public TV
By Public TV
58 minutes ago
ali khan mahmudabad a political science professor at ashoka university was arrested in delhi 183045231 16x9 0
Crime

ಆಪರೇಷನ್‌ ಸಿಂಧೂರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಅಶೋಕ ವಿಶ್ವವಿದ್ಯಾಲಯದ ಪ್ರೊಫೆಸರ್ ಅರೆಸ್ಟ್‌

Public TV
By Public TV
1 hour ago
HD Kumaraswamy 6
Bengaluru City

ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್‌ಗಳ ಬೆಂಗಳೂರು: HDK ವ್ಯಂಗ್ಯ

Public TV
By Public TV
1 hour ago
Shehbaz Sharif
Latest

ಅಸಲಿ ಆಟ ಈಗ ಶುರು – ಸಾಲದ ಹಣ ಬಿಡುಗಡೆಗೆ ಪಾಕ್‌ಗೆ 11 ಷರತ್ತು ವಿಧಿಸಿದ IMF

Public TV
By Public TV
2 hours ago
Food Insecurity
Latest

ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು – ಪಾಕ್‌ನಲ್ಲಿ ಹೆಚ್ಚಿದ ಹಸಿವು; 1.1 ಕೋಟಿ ಜನರಿಗೆ ಆಹಾರ ಅಭದ್ರತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?