Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಧನ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಕರೆಂಟ್ ನಾಪತ್ತೆ – ವಿದ್ಯುತ್ ಇಲ್ಲದೆ ಪರದಾಡಿದ ಸುಳ್ಯದ ಜನತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಇಂಧನ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಕರೆಂಟ್ ನಾಪತ್ತೆ – ವಿದ್ಯುತ್ ಇಲ್ಲದೆ ಪರದಾಡಿದ ಸುಳ್ಯದ ಜನತೆ

Dakshina Kannada

ಇಂಧನ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ಕರೆಂಟ್ ನಾಪತ್ತೆ – ವಿದ್ಯುತ್ ಇಲ್ಲದೆ ಪರದಾಡಿದ ಸುಳ್ಯದ ಜನತೆ

Public TV
Last updated: July 16, 2022 10:34 pm
Public TV
Share
1 Min Read
POWER CUT
SHARE

ಮಂಗಳೂರು: ಇಂಧನ ಸಚಿವ ಸುನಿಲ್ ಕುಮಾರ್ ಉಸ್ತುವಾರಿಯಾಗಿರುವ ಜಿಲ್ಲೆಯ ಮೀನುಗಾರಿಕಾ ಸಚಿವರಾಗಿರುವ ಎಸ್.ಅಂಗಾರ ಅವರ ಕ್ಷೇತ್ರ ಸುಳ್ಯದ ವಿದ್ಯುತ್ ಸಮಸ್ಯೆ ನಿರಂತರ ಎರಡನೇ ದಿನವೂ ಮುಂದುವರಿದಿದೆ. ಶನಿವಾರ ದಿನಪೂರ್ತಿ ವಿದ್ಯುತ್ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

SUNIL KUMAR 2

ಶನಿವಾರ ದಿನಪೂರ್ತಿ ವಿದ್ಯುತ್ ನಾಪತ್ತೆಯಾಗಿತ್ತು. ರಾತ್ರಿಯೂ ವಿದ್ಯುತ್ ಇಲ್ಲದೆ ಜನರು ಕತ್ತಲಲ್ಲಿ ಕಳೆಯುವಂತಾಗಿದೆ. ರಾತ್ರಿ ಒಂಭತ್ತು ಗಂಟೆಯಾದರೂ ವಿದ್ಯುತ್ ಸಂಪರ್ಕ ಸರಿಪಡಿಸಲಾಗಿಲ್ಲ. ಆನೆಗುಂಡಿಯಲ್ಲಿ ಮರ ಮುರಿದು ಬಿದ್ದ ಕಾರಣ ಮೈನ್ ಲೈನ್ ವಿದ್ಯುತ್ ಸರಬರಾಜು ಇಲ್ಲದೆ ಸಮಸ್ಯೆ ಆಗಿದೆ. ಮೈನ್ ಲೈನ್ ಚಾರ್ಜ್ ಮಾಡಲಾಗಿದೆ. ನಗರ ವ್ಯಾಪ್ತಿಯ ಫೀಡರ್‌ನಲ್ಲಿ ಸಮಸ್ಯೆ ಇದೆಯಾ ಎಂದು ಚೆಕ್ ಮಾಡ್ತಾ ಇದ್ದೇವೆ ಎಂದು ಸುಳ್ಯದ ಮೆಸ್ಕಾಂ ಕಚೇರಿ ಸಿಬ್ಬಂದಿ ಹೇಳಿದ್ದಾರೆ. ನಿರಂತರ ಎರಡನೇ ದಿನ ವಿದ್ಯುತ್ ಕಡಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರವೂ ದಿನಪೂರ್ತಿ ಕರೆಂಟ್ ಇರಲಿಲ್ಲ. ರಾತ್ರಿ ಒಂಭತ್ತು ಗಂಟೆಯ ಬಳಿಕ ವಿದ್ಯುತ್ ಸಂಪರ್ಕ ನೀಡಿದರೂ ಇಂದು ಬೆಳಗ್ಗಿನಿಂದ ವಿದ್ಯುತ್ ಕಡಿತವಾಗಿದೆ. ವಿದ್ಯುತ್ ಇಲ್ಲದೆ ಹಲವು ಕಡೆಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಹಿಜಬ್ ಕಿಚ್ಚು – ವಿವಾದಿತ ವಿದ್ಯಾರ್ಥಿನಿಯರ ಮೂಲಕ CFI ಗರ್ಲ್ಸ್‌ ಕಾನ್ಫರೆನ್ಸ್

angara

ಹತ್ತಾರು ಬಾರಿ ಬಂದು ಮಾಯವಾಗುವ ಸುಳ್ಯದ ವಿದ್ಯುತ್ ಕಣ್ಣಾ ಮುಚ್ಚಾಲೆ ಹೆಚ್ಚಾಗಿದೆ. ಮಳೆಗಾಲ ಆರಂಭಗೊಂಡ ಬಳಿಕ ವಿದ್ಯುತ್ ಸಮಸ್ಯೆ ತೀವ್ರಗೊಂಡಿದ್ದು ಗ್ರಾಮೀಣ ಪ್ರದೇಶ ಮಾತ್ರವಲ್ಲದೇ ನಗರದಲ್ಲಿಯೂ ಜನರು ವಿದ್ಯುತ್ ಇಲ್ಲದೆ ಕೈ ಹೊತ್ತು ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಸುಳ್ಯ ನಗರದಲ್ಲಿ ಎರಡು ದಿನ ಹಗಲು ಹಲವು ಬಾರಿ ವಿದ್ಯುತ್ ಕಡಿತವಾಗಿತ್ತು. ಕತ್ತಲಾದ ಬಳಿಕವೂ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಕಳೆಯುವಂತಾಗಿದೆ ಎಂದು ಸಾರ್ವಜನಿಕರು ಹಿಡಿ ಶಾಪ ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಯುವಕನನ್ನು ಪ್ರೀತಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಮುಸ್ಲಿಂ ಯುವತಿ

Live Tv
[brid partner=56869869 player=32851 video=960834 autoplay=true]

TAGGED:dakshina kannadaPower Disruptions angarasulliaSunil Kumarಎಸ್ ಅಂಗಾರಕರೆಂಟ್ಸುನಿಲ್ ಕುಮಾರ್ಸುಳ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
8 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
56 minutes ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
1 hour ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?