Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

Bengaluru City

ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

Public TV
Last updated: July 29, 2022 9:49 am
Public TV
Share
1 Min Read
ARAGA JANEBDRA AND SIDDRAMIHA
SHARE

ಬೆಂಗಳೂರು: ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಎಂದು ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

BASAVARJBOMMAI

ಟ್ವೀಟ್‍ನಲ್ಲಿ ಏನಿದೆ?
ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. @CMofKarnataka ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. 3/5#ಕೊಲೆಗಡುಕಸರ್ಕಾರ

— Siddaramaiah (@siddaramaiah) July 28, 2022

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ

Live Tv
[brid partner=56869869 player=32851 video=960834 autoplay=true]

TAGGED:Araga JnanendrabellareFazilPraveen Kumar Nettarsiddaramaiahಪ್ರವೀಣ್ ನೆಟ್ಟಾರುಫಾಜಿಲ್ಬಸವರಾಜ ಬೊಮ್ಮಾಯಿಮಸೂದ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
8 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
9 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
18 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
41 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
50 minutes ago
Bidar Medical Student Suicide
Bidar

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?