Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತ ಸಿಎಂ ಜಟಾಪಟಿ; ನನ್ನ ಸಾಮರ್ಥ್ಯ ಯಾರೂ ಪ್ರಶ್ನೆ ಮಾಡಲು ಆಗಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಲಿತ ಸಿಎಂ ಜಟಾಪಟಿ; ನನ್ನ ಸಾಮರ್ಥ್ಯ ಯಾರೂ ಪ್ರಶ್ನೆ ಮಾಡಲು ಆಗಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಪರಮೇಶ್ವರ್

Bengaluru City

ದಲಿತ ಸಿಎಂ ಜಟಾಪಟಿ; ನನ್ನ ಸಾಮರ್ಥ್ಯ ಯಾರೂ ಪ್ರಶ್ನೆ ಮಾಡಲು ಆಗಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಪರಮೇಶ್ವರ್

Public TV
Last updated: February 25, 2026 6:19 pm
Public TV
Share
1 Min Read
G Parameshwar
SHARE

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ದಲಿತ ಸಿಎಂ ಚರ್ಚೆಗೆ ಬಲ ಬರುತ್ತಿದೆ. ಈ ಬೆನ್ನಲ್ಲೇ ಅಖಾಡಕ್ಕೆ ಗೃಹ ಸಚಿವ ಪರಮೇಶ್ವರ್ (G Parameshwar) ಅಖಾಡಕ್ಕೆ ಇಳಿದಿದ್ದಾರೆ. ಸಿಎಂ (CM) ಆಗಲು ತಾವೂ ಸಮರ್ಥರು, ತಮ್ಮನ್ನು ಸಿಎಂ ಸ್ಥಾನಕ್ಕೆ ಪರಿಗಣಿಸಿ ಅಂತ ಪರಮೇಶ್ವರ್ ಪರೋಕ್ಷ ಸಂದೇಶ ನೀಡಿದ್ದಾರೆ.

ದಲಿತ ಸಿಎಂ ಚರ್ಚೆ ಕಾವು ಪಡೆದುಕೊಳ್ಳುತ್ತಿರುವ ಬಗ್ಗೆ ಮಾತಾಡಿದ ಪರಮೇಶ್ವರ್, ತಮ್ಮ ಸಾಮರ್ಥ್ಯ ಬಗ್ಗೆಯೂ ಕ್ಲೈಮ್ ಮಾಡಿಕೊಂಡರು. ನಾನು ಎಷ್ಟು ಸಲ ನನ್ನ ಸಾಮರ್ಥ್ಯ ಬಗ್ಗೆ ಸಾಬೀತು ಮಾಡಲಿ? ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷ ಆಗಿ ಕೆಲಸ ಮಾಡಿದ್ದೆ, ಸಾಮರ್ಥ್ಯ ಇಲ್ಲದೇ ಕೆಲಸ ಮಾಡಲು ಆಗುತ್ತಿತ್ತಾ? ಎರಡು ಸಲ ಪಕ್ಷ ಅಧಿಕಾರಕ್ಕೆ ತಂದಿದ್ದೇನೆ, ಸಾಮರ್ಥ್ಯ ಇಲ್ಲದೇ ಈ ಕೆಲಸ ಆಗುತ್ತಾ? ರಾಜ್ಯದ ಉಪಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ, ಸಾಮರ್ಥ್ಯ ಇಲ್ಲದೇ ಉಪಮುಖ್ಯಮಂತ್ರಿ ಮಾಡ್ತಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

ನನ್ನ ಸಾಮರ್ಥ್ಯ ಬಗ್ಗೆ ಯಾರೂ ಪ್ರಶ್ನೆ ಮಾಡುವಂಥದ್ದು ಇಲ್ಲ. I am proved beyond doubt that I am capable ಆದರೆ ಸನ್ನಿವೇಶಗಳು ಬರಬೇಕು, ಪಕ್ಷದ ತೀರ್ಮಾನಗಳು ಆಗಬೇಕು ಅಷ್ಟೇ ಅಂತ ಪರಮೇಶ್ವರ್ ಗಟ್ಟಿಯಾಗಿಯೇ ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು

TAGGED:bengalurucongressDalit CMG Parameshwarsiddaramaihಕಾಂಗ್ರೆಸ್ಜಿ.ಪರಮೇಶ್ವರ್ದಲಿತ ಸಿಎಂಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಹಿ ಕೃಷ್ಣ

Public TV
By Public TV
4 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
13 minutes ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
29 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
48 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
1 hour ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?