Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಲಿತ ನಾಯಕರ ವಿಚಾರದಲ್ಲಿ ಕಾಂಗ್ರೆಸ್‌ನದ್ದು ಅನುಕೂಲ ಸಿಂಧು ರಾಜಕಾರಣ; ದಲಿತರ‍್ಯಾರೂ ʼಕೈʼ ಪರ ಇಲ್ಲ – ಬಿಜೆಪಿ

Public TV
Last updated: February 8, 2023 3:32 pm
Public TV
Share
2 Min Read
Congress BJP
SHARE

ಬೆಂಗಳೂರು: ದಲಿತ ಸಮುದಾಯದವರನ್ನು (Dalit Community) ಕಾಂಗ್ರೆಸ್‌ (Congress) ವೋಟ್‌ ಬ್ಯಾಂಕ್‌ ಆಗಿ ಬಳಸಿಕೊಂಡು ವಂಚಿಸಿದೆ. ಈ ಸಮುದಾಯದವರ‍್ಯಾರೂ ಈಗ ಕಾಂಗ್ರೆಸ್‌ ಪರ ಇಲ್ಲ ಎಂದು ಬಿಜೆಪಿ (BJP) ಟಾಂಗ್‌ ಕೊಟ್ಟಿದೆ.

ವಾಸ್ತವ ಏನೆಂದರೆ @INCKarnataka ತಮ್ಮನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡು ವಂಚಿಸಿರುವುದರ ಅರಿವು ದಲಿತ ಸಮುದಾಯದವರಿಗಿದೆ. ಅವರ್ಯಾರೂ ಕಾಂಗ್ರೆಸ್ ಪರ ಇಲ್ಲ, ಅವರನ್ನು ಮತ್ತೊಮ್ಮೆ ವಂಚಿಸಲಾಗದು ಎಂಬುದು ಕಾಂಗ್ರೆಸಿಗೂ ಗೊತ್ತಾಗಿದೆ.#PrajaDrohaYatre
4/4

— BJP Karnataka (@BJP4Karnataka) February 8, 2023

ಬಿಜೆಪಿ ಟ್ವೀಟ್‌ನಲ್ಲೇನಿದೆ?
ವಾಸ್ತವ ಏನೆಂದರೆ, ಕಾಂಗ್ರೆಸ್ ತಮ್ಮನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡು ವಂಚಿಸಿರುವುದರ ಅರಿವು ದಲಿತ ಸಮುದಾಯದವರಿಗಿದೆ. ಅವರ್ಯಾರೂ ಕಾಂಗ್ರೆಸ್ ಪರ ಇಲ್ಲ, ಅವರನ್ನು ಮತ್ತೊಮ್ಮೆ ವಂಚಿಸಲಾಗದು ಎಂಬುದು ಕಾಂಗ್ರೆಸಿಗೂ ಗೊತ್ತಾಗಿದೆ. ಇದನ್ನೂ ಓದಿ: ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಜೆಡಿಎಸ್ ಶಾಸಕ

.@DKShivakumar ಹಾಗೂ @siddaramaiah ಅವರು ಪ್ರತ್ಯೇಕ ಪ್ರಜಾದ್ರೋಹ ಯಾತ್ರೆ ಕೈಗೊಂಡಿದ್ದರೆ, @HariprasadBK2 ಅವರು ಕರಾವಳಿ ದ್ರೋಹ ಯಾತ್ರೆ ಮಾಡುತ್ತಿದ್ದಾರೆ. ಇವುಗಳ ಮಧ್ಯೆ @INCKarnatakaಕ್ಕೆ ದಲಿತ ಮುಖಂಡರ ನೆನಪೇ ಇಲ್ಲ. #PrajaDrohaYatre
3/4

— BJP Karnataka (@BJP4Karnataka) February 8, 2023

ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಪ್ರತ್ಯೇಕ ಪ್ರಜಾದ್ರೋಹ ಯಾತ್ರೆ ಕೈಗೊಂಡಿದ್ದರೆ, ಬಿ.ಕೆ.ಹರಿಪ್ರಸಾದ್‌ ಅವರು ಕರಾವಳಿ ದ್ರೋಹ ಯಾತ್ರೆ ಮಾಡುತ್ತಿದ್ದಾರೆ. ಇವುಗಳ ಮಧ್ಯೆ ಕರ್ನಾಟಕ ಕಾಂಗ್ರೆಸ್‌ಗೆ ದಲಿತ ಮುಖಂಡರ ನೆನಪೇ ಇಲ್ಲ.

ದಲಿತ ನಾಯಕರ ವಿಚಾರದಲ್ಲಿ @INCIndiaದ್ದು ಅನುಕೂಲ ಸಿಂಧು ರಾಜಕಾರಣ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಜಾಧ್ವನಿ ಹೆಸರಿನಲ್ಲಿ ನಡೆಸುತ್ತಿರುವ ಪ್ರಜಾದ್ರೋಹ ಯಾತ್ರೆಯಲ್ಲೂ ದಲಿತರಿಗೆ ಎಂದಿನಂತೆ ದ್ರೋಹ ಬಗೆಯುತ್ತಿದೆ. #PrajaDrohaYatre
1/4

— BJP Karnataka (@BJP4Karnataka) February 8, 2023

ದಲಿತ ನಾಯಕರ ವಿಚಾರದಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ನದ್ದು ಅನುಕೂಲ ಸಿಂಧು ರಾಜಕಾರಣ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಜಾಧ್ವನಿ ಹೆಸರಿನಲ್ಲಿ ನಡೆಸುತ್ತಿರುವ ಪ್ರಜಾದ್ರೋಹ ಯಾತ್ರೆಯಲ್ಲೂ ದಲಿತರಿಗೆ ಎಂದಿನಂತೆ ದ್ರೋಹ ಬಗೆಯುತ್ತಿದೆ. ಇದನ್ನೂ ಓದಿ: ಹೆಚ್‌ಡಿಕೆಯಿಂದ ಬ್ರಾಹ್ಮಣ ಸಿಎಂ ಬಾಂಬ್ – ಮೋದಿಯಿಂದ ಸೈಲೆಂಟ್ ಬ್ರಹ್ಮಾಸ್ತ್ರ?

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressDalit Communityಕಾಂಗ್ರೆಸ್ದಲಿತ ಸಮುದಾಯಬಿಜೆಪಿ
Share This Article
Facebook Whatsapp Whatsapp Telegram

You Might Also Like

Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
6 minutes ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
6 minutes ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
46 minutes ago
Team India
Cricket

ಗಿಲ್‌ ಅಮೋಘ ಶತಕ, ಪಂತ್‌, ಜಡ್ಡು ಫಿಫ್ಟಿ – ಇಂಗ್ಲೆಂಡ್‌ಗೆ 608 ರನ್‌ಗಳ ಬೃಹತ್‌ ಗುರಿ ನೀಡಿದ ʻಯುವ ಭಾರತʼ

Public TV
By Public TV
50 minutes ago
kea
Bengaluru City

ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ: ಕೆಇಎ

Public TV
By Public TV
55 minutes ago
allu aravind
Cinema

101.4 ಕೋಟಿ ಸಾಲ ಪಡೆದು ವಂಚನೆ ಕೇಸ್‌ – ಅಲ್ಲು ಅರ್ಜುನ್‌ ತಂದೆಗೆ 3 ಗಂಟೆ ಇಡಿ ಡ್ರಿಲ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?