Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆ.21ಕ್ಕೆ ‘ಡಾನ್ಸ್ ಕರ್ನಾಟಕ ಡಾನ್ಸ್’ ಫಿನಾಲೆ : ಯಾರ ಪಾಲಾಗಲಿದೆ ಪವರ್ ಸ್ಟಾರ್ ಟ್ರೋಫಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸೆ.21ಕ್ಕೆ ‘ಡಾನ್ಸ್ ಕರ್ನಾಟಕ ಡಾನ್ಸ್’ ಫಿನಾಲೆ : ಯಾರ ಪಾಲಾಗಲಿದೆ ಪವರ್ ಸ್ಟಾರ್ ಟ್ರೋಫಿ?

Cinema

ಸೆ.21ಕ್ಕೆ ‘ಡಾನ್ಸ್ ಕರ್ನಾಟಕ ಡಾನ್ಸ್’ ಫಿನಾಲೆ : ಯಾರ ಪಾಲಾಗಲಿದೆ ಪವರ್ ಸ್ಟಾರ್ ಟ್ರೋಫಿ?

Public TV
Last updated: September 20, 2022 5:33 pm
Public TV
Share
2 Min Read
FotoJet 85
SHARE

ಸದಾ  ವಿನೂತನ ಮನರಂಜನೆ  ನೀಡುತ್ತಿರುವ ಜೀ ಕನ್ನಡ ವಾಹಿನಿಯವರು ಕರ್ನಾಟಕದ ಪ್ರತಿಭೆಗಳಿಗೆಂದೇ  ಅನೇಕ  ಕಾರ್ಯಕ್ರಮಗಳನ್ನು ಮೀಸಲಿಡುತ್ತ ಬಂದಿದ್ದಾರೆ. ಯಶಸ್ವಿ 5 ಸೀಸನ್ ಗಳನ್ನು ಪೂರೈಸಿ ಇದೀಗ 6 ನೇ ಸೀಸನ್ ಅಂತಿಮ ಘಟ್ಟ ತಲುಪಿದೆ ದಕ್ಷಿಣ ಭಾರತದ ಅತಿ ದೊಡ್ಡ ಡಾನ್ಸ್ ರಿಯಾಲಿಟಿ ಶೋ  ಡಾನ್ಸ್ ಕರ್ನಾಟಕ ಡಾನ್ಸ್ -6. (Dance Karnataka Dance)ಇದೇ ಶನಿವಾರ ಸಂಜೆ 6.00 ಕ್ಕೆ ಇದರ ಗ್ರ್ಯಾಂಡ್ ಫಿನಾಲೆ  ಪ್ರಸಾರವಾಗಲಿದೆ.

FotoJet 4 10

ವಿಭಿನ್ನ ರೀತಿಯ ನೃತ್ಯ ಪ್ರಯೋಗಗಳಿಗೆ ಸಾಕ್ಷಿಯಾಗಿರುವ ಈ ವೇದಿಕೆ ನಾಟ್ಯ ವೈಭವವನ್ನು ಇಡೀ ನಾಡಿಗೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದೆ. ಅದರಲ್ಲೂ ವಿಶೇಷವಾಗಿ ಈ ಬಾರಿ ನಮ್ಮೆಲ್ಲರ ನೆಚ್ಚಿನ ಅಪ್ಪು ಪುನೀತ್ ರಾಜ್ ಕುಮಾರ್ (Puneeth Rajkumar)ಅವರ ” ಪವರ್ ಸ್ಟಾರ್ ಟ್ರೋಫಿ ” ಯನ್ನು ಭರ್ಜರಿಯಾಗಿ ಅನಾವರಣಗೊಳಿಸಿದ್ದು ಆ ವಿಶಿಷ್ಟ ಟ್ರೋಫಿ ವಿಜೇತರ ಪಾಲಾಗಲಿದೆ. ಅಷ್ಟೇ ಅಲ್ಲದೆ ಅದು ಯಾರ ಕೈಸೇರಲಿದೆ ಎಂಬ ಕುತೂಹಲ ವೀಕ್ಷಕರಲ್ಲಿ ಮನೆಮಾಡಿದೆ. ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

FotoJet 2 54

ಸತತ ಐದು ತಿಂಗಳುಗಳ ಕಾಲ ವೀಕ್ಷಕರನ್ನು ಕುಣಿಸಿ ರಂಜಿಸಿದ ಈ ಕಾರ್ಯಕ್ರಮ ಕಳೆದ ಐದು ಸೀಸನ್ ಗಳಿಗಿಂತ ವಿಶಿಷ್ಟವಾಗಿತ್ತು. ಈ ಬಾರಿ ಕರುನಾಡ ಚಕ್ರವರ್ತಿ ಡಾ . ಶಿವರಾಜ್ ಕುಮಾರ್ (Shivraj Kumar) ಅವರು ಡ್ಯಾನ್ಸಿಂಗ್ ಮಹಾಗುರುವಾಗಿ ಆಗಮಿಸಿದ್ದರಿಂದ ವೇದಿಕೆಗೆ ಮತ್ತಷ್ಟು ಕಳೆಗಟ್ಟಿತು ಹಾಗು ಘನತೆ ಹೆಚ್ಚಿತು ಎನ್ನುವುದು ನೋಡುಗರ ಅಭಿಪ್ರಾಯವಾಗಿದೆ.

FotoJet 3 28

ಆರಂಭದಿಂದಲೂ ಭರ್ಜರಿ ರೇಟಿಂಗ್ ಗಳಿಸುವುದರ ಮೂಲಕ ದಾಖಲೆ ನಿರ್ಮಿಸದ ಈ ಶೋ ವಾರದಿಂದ ವಾರಕ್ಕೆ ತನ್ನ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಅಂತಿಮವಾಗಿ 7 ಜೋಡಿಗಳು ಫಿನಾಲೆ (Finale) ಹಂತಕ್ಕೆ ತಲುಪಿದ್ದು ಗೆಲುವಿನ ಕಿರೀಟ ಯಾರ ಮುಡಿಗೇರಲಿದೆ ಎನ್ನುವುದನ್ನು ವೀಕ್ಷಕರು ತುದಿಗಾಲಿನಲ್ಲಿ ನಿಂತು ಕಾಯುವಂತೆ ಮಾಡಿದೆ.

FotoJet 1 60

ಇನ್ನು ಕಾರ್ಯಕ್ರಮಕ್ಕೆ ಮತ್ತಷ್ಟು ರಂಗುತುಂಬಿದವರೆಂದರೆ ತೀರ್ಪುಗಾರರರಾದ ದೇಶದ ಹೆಮ್ಮೆಯ ನೃತ್ಯ ನಿರ್ದೇಶಕ ಚಿನ್ನಿ ಮಾಸ್ಟರ್ , ಸ್ಯಾಂಡಲ್ ವುಡ್ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ (Rakshita) , ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ (Arjun Janya) ಮತ್ತು ಡ್ಯಾನ್ಸಿಂಗ್ ಮಹಾಗುರುವಾಗಿದ್ದ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು. ಎಂದಿನಂತೆ ಅನುಶ್ರೀ (Anushree) ಅವರ ನಿರೂಪಣೆ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ -6 ನ ಗ್ರಾಂಡ್ ಫಿನಾಲೆ ಚಿತ್ರೀಕರಣ ಇದೇ ಸೆಪ್ಟೆಂಬರ್ 21 ಬುಧವಾರದಂದು ಸಂಜೆ 5.30 ಕ್ಕೆ ಕನಕಪುರದ ರೂರಲ್ ಡಿಗ್ರಿ ಕಾಲೇಜ್ ಮೈದಾನದಲ್ಲಿ ನಡೆಯಲಿದೆ.

Live Tv
[brid partner=56869869 player=32851 video=960834 autoplay=true]

TAGGED:anushreearjun janyaDance Karnataka DanceFinalePuneeth RajkumarRakshitaShivraj Kumarಅನುಶ್ರೀಅರ್ಜುನ್ ಜನ್ಯಡಾನ್ಸ್ ಕರ್ನಾಟಕ ಡಾನ್ಸ್ಪುನೀತ್ ರಾಜ್ ಕುಮಾರ್ಫಿನಾಲೆರಕ್ಷಿತಾಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema
Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories
Gilli VS Raghu BBK 12
ಬಿಗ್‌ಬಾಸ್ ಮನೇಲಿ ಗಿಲ್ಲಿ V/S ರಘು.. ಜೋರಾಯ್ತು ಜಗಳ
Cinema Latest Top Stories TV Shows
bigg boss season 12 kannada Jhanvi is out of Bigg Boss
ಬಿಗ್‌ ಬಾಸ್‌ ಮನೆಯಿಂದ ಜಾನ್ವಿ ಔಟ್‌
Cinema Karnataka Latest Main Post TV Shows

You Might Also Like

Bengaluru Guddadahalli Mother Suicide
Bengaluru City

Bengaluru | ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ

Public TV
By Public TV
8 minutes ago
Kashmir Kesar Doddaballapura
Chikkaballapur

ದೊಡ್ಡಬಳ್ಳಾಪುರ | ಬಯಲು ಸೀಮೆ ಪ್ರದೇಶದಲ್ಲಿ ಕಾಶ್ಮೀರಿ ಕೇಸರಿ ಬೆಳೆದು ಅಚ್ಚರಿ ಮೂಡಿಸಿದ ಪದವೀಧರ

Public TV
By Public TV
14 minutes ago
chikkamagaluru principal expels student from college for wearing ayyappa swamy mala
Chikkamagaluru

ಮಾಲೆ ಧರಿಸಿ ಬಂದವ್ರನ್ನು ಕಾಲೇಜಿನಿಂದ ಹೊರ ಹಾಕಿದ ಪ್ರಿನ್ಸಿಪಾಲ್ – ಹಿಂದೂ ಮುಖಂಡರಿಂದ ತರಾಟೆ

Public TV
By Public TV
21 minutes ago
G Parameshwar
Districts

ಕೋಡಿಮಠಕ್ಕೆ ಪರಮೇಶ್ವರ್ ದಿಢೀರ್ ಭೇಟಿ

Public TV
By Public TV
28 minutes ago
HC Balakrishna
Districts

ಶ್ರೀಗಳ ಆಶೀರ್ವಾದ ಇಲ್ದೇ ದೇವೇಗೌಡ್ರು, ಕುಮಾರಸ್ವಾಮಿ ಸಿಎಂ ಆದ್ರಾ? – ಹೆಚ್‌ಸಿ ಬಾಲಕೃಷ್ಣ

Public TV
By Public TV
33 minutes ago
mahadevappa
Davanagere

ಸಿದ್ದರಾಮಯ್ಯನವರೇ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ: ಮಹದೇವಪ್ಪ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?