Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಹಾಡಿಗೆ ಕುಣಿಯಲಿರುವ ಈ ಯುವತಿ ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಹಾಡಿಗೆ ಕುಣಿಯಲಿರುವ ಈ ಯುವತಿ ಯಾರು?

Bollywood

ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಹಾಡಿಗೆ ಕುಣಿಯಲಿರುವ ಈ ಯುವತಿ ಯಾರು?

Public TV
Last updated: March 12, 2023 7:21 pm
Public TV
Share
2 Min Read
rrr 1
SHARE

ಆಸ್ಕರ್ 2023 (Oscars 2023) ಪ್ರಶಸ್ತಿ ಪ್ರದಾನ ಆರಂಭವಾಗಲು ಈಗಾಗಲೇ ಕೌಂಟ್‌ಡೌನ್ ಶುರುವಾಗಿದೆ. ಈ ಬಾರಿ ತೆಲುಗಿನ ʻಆರ್‌ಆರ್‌ಆರ್ʼ ಚಿತ್ರದ `ನಾಟು ನಾಟು’ (Naatu Naatu Song) ಸಾಂಗ್ ಆಸ್ಕರ್‌ಗೆ ನಾಮಿನೇಟ್ ಆಗಿದ್ದು, ಗೆಲ್ಲುವ ಭರವಸೆ ಕೂಡ ಮೂಡಿಸಿದೆ. ಈ ವೇದಿಕೆಯ ಮೇಲೆ ರಾಹುಲ್ ಸಿಪ್ಲಿಗಂಜ ಮತ್ತು ಕಾಲಭೈರವ ಅವರು ಲೈವ್ ಆಗಿ ಹಾಡಲಿದ್ದಾರೆ. ಅವರ ಹಾಡಿಗೆ ರಾಮ್ ಚರಣ್- ಜ್ಯೂ.ಎನ್‌ಟಿಆರ್ (Jr.Ntr) ಬದಲು ಅಮೆರಿಕದ ಯುವತಿಯೊಬ್ಬರು ಹೆಜ್ಜೆ ಹಾಕಲಿದ್ದಾರೆ.

rrr 1

ರಾಜಮೌಳಿ (Rajamouli) ನಿರ್ದೇಶನದ `ಆರ್‌ಆರ್‌ಆರ್’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಚಿತ್ರದ ನಾಟು ನಾಟು ಸಾಂಗ್ ಈಗಾಗಲೇ `ಗೋಲ್ಡನ್ ಗ್ಲೋಬ್’ ಪ್ರಶಸ್ತಿ ಕೂಡ ಬಾಚಿಕೊಂಡಿದೆ. ಇದೇ ಹಾಡು ಈಗ ಆಸ್ಕರ್ ಅವಾರ್ಡ್‌ಗೆ ನಾಮಿನೇಟ್ ಆಗಿದೆ. ಈ ಹಿಂದೆ ನಾಟು ನಾಟು ಹಾಡಿಗೆ ರಾಮ್‌ಚರಣ್- ಜ್ಯೂ.ಎನ್‌ಟಿಆರ್ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸಮಯದ ಅಭಾವದಿಂದ ಕೈಬೀಡಲಾಯಿತು. ಈ ಸುವರ್ಣಾವಕಾಶ ಅಮೆರಿಕದ ನಟಿ ಲಾರೆನ್ ಗೋತ್ಲಿಬ್ ಅವರ  (Lauren Gottileb) ಪಾಲಾಗಿದೆ.

rrr

ಅಮೆರಿಕದ ನಟಿ ಲಾರೆನ್ (Lauren) ಅವರು ಈಗಾಗಲೇ ಹಿಂದಿ ಸಿನಿಮಾ ಮತ್ತು ಕಿರುತೆರೆಯ ಡ್ಯಾನ್ಸ್‌ ಶೋಗಳಲ್ಲಿ ಗುರುತಿಸಿಕೊಂಡಿದ್ದಾರೆ. ಖ್ಯಾತ ನಟ ಪ್ರಭುದೇವ ನಟಿಸಿ, ರೆಮೊ ಡಿಸೋಜಾ ನಿರ್ದೇಶನ ಮಾಡಿದ್ದ `ಎಬಿಸಿಡಿ’ ಸಿನಿಮಾದಲ್ಲಿಯೂ ನಟಿಸಿದರು. ಆ ಬಳಿಕ ಸಾಲು ಸಾಲು ಹಿಂದಿ ಸಿನಿಮಾ ಹಾಗೂ ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಲೇ ಬಂದಿದ್ದಾರೆ.

lauren

ತಮಗೆ ನಾಟು-ನಾಟು ಹಾಡಿಗೆ ಆಸ್ಕರ್‌ನಲ್ಲಿ ಡ್ಯಾನ್ಸ್‌ಗೆ ಅವಕಾಶ ದೊರತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿದ್ದ ಲಾರೆನ್, ವಿಶೇಷ ಸುದ್ದಿ, ನಾನು ಆಸ್ಕರ್‌ನಲ್ಲಿ ನಾಟು-ನಾಟು ಹಾಡಿಗೆ ವಿಶೇಷ ಪ್ರದರ್ಶನ ನೀಡಲಿದ್ದೇನೆ. ವಿಶ್ವದ ಅತ್ಯಂತ ಪ್ರತಿಷ್ಠಿತ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಉತ್ಸುಕಳಾಗಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಬರೆದುಕೊಂಡಿದ್ದರು. ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ನಟಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಬಿದಿರಿನ ಉಡುಪಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟ ಉರ್ಫಿ ಜಾವೇದ್

 

View this post on Instagram

 

A post shared by Lauren Gottlieb (@laurengottlieb)

ʻನಾಟು-ನಾಟುʼ ಹಾಡಿಗೆ ತಾವು ತಮ್ಮ ತಂಡದೊಂದಿಗೆ ತಯಾರಿ ಮಾಡುತ್ತಿರುವ ಕೆಲವು ವಿಡಿಯೋಗಳನ್ನು ಸಹ ಲಾರೆನ್ ಹಂಚಿಕೊಂಡಿದ್ದರು. ಮಾರ್ಚ್ 12 ರಂದು (ಭಾರತದ ಕಾಲಮಾನದಂತೆ ಮಾರ್ಚ್ 13) ಲಾಸ್ ಏಂಜಲಸ್‌ನ ಆಸ್ಕರ್ ಮುಖ್ಯ ವೇದಿಕೆಯಲ್ಲಿ ತಮ್ಮ ತಂಡದೊಂದಿಗೆ ಲಾರೆನ್ ನಾಟು-ನಾಟು ಹಾಡಿಗೆ ಕುಣಿಯಲಿದ್ದಾರೆ.

TAGGED:actressHollywoodJr. NTRlauren gottileboscars 2023Ram CharanRRR Filmtollywoodಆರ್‍ಆರ್‍ಆರ್ ಸಿನಿಮಾಆಸ್ಕರ್‌ 2023ಬಾಲಿವುಡ್ರಾಜಮೌಳಿರಾಮ್ ಚರಣ್ಲಾರೆನ್‌ಹಾಲಿವುಡ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
50 seconds ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
17 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
22 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
49 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?