Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Court

ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
Last updated: January 13, 2026 10:59 pm
Public TV
Share
3 Min Read
dandeli advocate ajit naik murder case
SHARE

ಕಾರವಾರ: ವಕೀಲ, ಹೋರಾಟಗಾರ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದಾಂಡೇಲಿಯ ಅಜಿತ್‌ ನಾಯ್ಕ (Ajit Naik) ಅವರ ಕೊಲೆ ಅಪರಾಧಿ ಪಾಂಡುರಂಗ ಮಾರುತಿ ಕಾಂಬಳೆ ಅಲಿಯಾಸ್ ದೀಪ್ಯಾಗೆ ಶಿರಸಿಯ 1 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 25 ಸಾವಿರ ರೂ. ದಂಡ ಹಾಕಿದೆ.

ಶಿರಸಿಯ 1 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಅವರು ಮಂಗಳವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು. ಇದನ್ನೂ ಓದಿ: ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

ವಕೀಲ ಅಜಿತ್ ನಾಯ್ಕರನ್ನು ಕತ್ತಿಯಿಂದ ಕೊಚ್ಚಿ ಬರ್ಬರವಾಗಿ 2018 ಜುಲೈ 27 ರಂದು ಕೊಲೆ ಮಾಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಪಾಂಡುರಂಗ ಕಾಂಬಳೆಗೆ ಜೀವಾವಧಿ ಶಿಕ್ಷೆ ವಿಧಿಸಿತು. ಜೊತೆಗೆ 25 ಸಾವಿರ ರೂಪಾಯಿ ದಂಡ, 50 ಸಾವಿರ ರೂಪಾಯಿ ಮೃತನ ಕುಟುಂಬಕ್ಕೆ ಪರಿಹಾರ ಮತ್ತು ಹೆಚ್ಚಿನ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಸಮಿತಿಯಿಂದ ಪಡೆಯಬಹುದು ಎಂದು ಮಂಗಳವಾರ ತೀರ್ಪು ಪ್ರಕಟಿಸಿದರು. ವಕೀಲ ಅಜಿತ್ ನಾಯ್ಕ ಅವರನ್ನು ದಾಂಡೇಲಿ ಜೆ.ಎನ್.ರಸ್ತೆಯ ಅವರ ಕಚೇರಿ ಎದುರು ಬರ್ಬರ ಹತ್ಯೆ ಮಾಡಲಾಗಿತ್ತು.

ಕೊಲೆಗಾರ ಪಾಂಡುರಂಗ ಕಾಂಬಳೆ ಆ ದಿನ ನೀಲಿ ಬಣ್ಣದ ಜರ್ಕಿನ್ ಧರಿಸಿ ಅದರೊಳಗೆ ಕತ್ತಿ ಅಡಗಿಸಿಟ್ಟುಕೊಂಡಿದ್ದ. ಅಜಿತ್ ನಾಯ್ಕ ಅವರು ಕಚೇರಿಯಿಂದ ಹೊರಬರುವುದನ್ನು ಕಾಯುತ್ತಿದ್ದ. ರಮೇಶ ನಾಯ್ಕ ಮತ್ತು ಹನುಮಂತ ಕುಂಬಾರ, ವಕೀಲ ಅಜಿತ್ ನಾಯ್ಕ ಜೊತೆ ಕಚೇರಿಯಿಂದ ಹೊರಬಂದು ಕಾರಿನ ಬಳಿ ಬಂದಾಗ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿ, ನಂತರ ಸಂಡೆ ಮಾರುಕಟ್ಟೆ ಒಳಗಿನಿಂದ ಓಡಿ ಹೋಗಿದ್ದ. ಕತ್ತಿಯನ್ನು ಜರ್ಕಿನ್‌ನಲ್ಲಿ ಸುತ್ತಿ ಹಾಳಾಗಿ ನಿಂತಿದ್ದ ಕಾರಿನ ಅಡಿ ಅಡಗಿಸಿಟ್ಟಿದ್ದ. ದಾಂಡೇಲಿ ಮೀನು ಮಾರುಕಟ್ಟೆ ಬಳಿಯಿದ್ದ ಬೈಕಿನಲ್ಲಿ ಎರಡನೇ ಆರೋಪಿಯ ಮನೆಗೆ ಹೋಗಿ, ಹತ್ಯೆಯ ಸಂದರ್ಭದಲ್ಲಿ ಧರಿಸಿದ್ದ ಉಡುಪುಗಳನ್ನು ಬಿಚ್ಚಿಟ್ಟು ಅಲ್ಲಿಂದ ಬೇರೆ ಉಡುಪು ಧರಿಸಿ ಬೈಕಿನಲ್ಲಿ ಪಾಂಡುರಂಗ ಪರಾರಿಯಾಗಿದ್ದ. ಇದನ್ನೂ ಓದಿ: ಕಾರವಾರ | ಮೊಸಳೆಗೆ ಆಹಾರ ಕೊಡ್ಬೇಡಿ ಎಂದಿದ್ದಕ್ಕೆ ಎಸಿಎಫ್‌ ಹತ್ಯೆ – ಕೊಲೆಗಾರನಿಗೆ 10 ವರ್ಷ ಜೈಲು

ವಕೀಲ ಅಜಿತ್ ನಾಯ್ಕ ಕೊಲೆಗೆ ಕಾರಣ
ದಾಂಡೇಲಿ ಮಾವಂಳಗಿಯಲ್ಲಿರುವ ಜಮೀನೊಂದರ ವಿವಾದಕ್ಕೆ ಸಂಬಂಧಿಸಿ ಕಕ್ಷಿದಾರ ರಾಮಕುಮಾರ ಮಾಳಗೆ ಪರವಾಗಿ ವಕೀಲ ಅಜಿತ್ ನಾಯ್ಕ ವಕಾಲತ್ತು ವಹಿಸಿದ್ದು, ಪಾಂಡುರಂಗ ಕಾಂಬಳೆ ಹಾಗೂ ಭೂಮಾಫಿಯಾ ಸಂಗಡಿಗರು ಸಹಿಸಿರಲಿಲ್ಲ. ಈ ಜಮೀನು ಅಕ್ರಮವಾಗಿ ವಶಪಡಿಸಿಕೊಳ್ಳಲೆತ್ನಿಸಿ, ಎರಡು ಬಾರಿ ಧಾರವಾಡ ಜೈಲಿಗೆ ಹೋಗಿದ್ದರು. ಜೈಲಿನಲ್ಲೇ ಕೊಲೆಗೆ ಅಲ್ಲಿದ್ದ ಅನ್ಯ ಪ್ರಕರಣದ ಕೊಲೆ ಅಪರಾಧಿಯೊಂದಿಗೆ ಮಾತುಕತೆ ನಡೆದ ಬಗ್ಗೆ ಬೇರೊಂದು ಪ್ರಕರಣದ ಕೊಲೆ ಆರೋಪಿ ಸಂದೀಪ ಜಾ‌ನ್ ಅಜಿತ ನಾಯ್ಕರೊಟ್ಟಿಗೆ ಮೊಬೈಲ್ ಮೂಲಕ ನಡೆಸಿದ ಸಂಭಾಷಣೆಯನ್ನು ತನಿಖಾಧಿಕಾರಿ ಸಾಕ್ಷ್ಯಕ್ಕಾಗಿ ಸಂಗ್ರಹಿಸಿದ್ದರು. ಧಾರವಾಡದ ಜೈಲಿನಲ್ಲಿದ್ದ ಕೊಲೆ ಆರೋಪಿಯನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಿದ್ದರು. ತನಿಖಾಧಿಕಾರಿ ಸಿಪಿಐ ಅನಿಸ್ ಮುಜಾವರ, ಪಿ.ಸಿ.ಮಂಜುನಾಥ ಶೆಟ್ಟಿ ಬಳ್ಳಾರಿ ಜೈಲಿಗೆ ನ್ಯಾಯಾಲಯದ ಅನುಮತಿಯೊಂದಿಗೆ ಹೋಗಿ ಕೊಲೆ ಅಪರಾಧಿಯ ಧ್ವನಿ ಸ್ಯಾಂಪಲ್ ಪಡೆದು, ಅಜಿತ್ ನಾಯ್ಕ ಅವರ ಧ್ವನಿಯೊಟ್ಟಿಗೆ ಮ್ಯಾಚಿಂಗ್ ಮಾಡಲು ಎಫ್.ಎಸ್.ಎಲ್.ಗೆ ಕಳಿಸಿದ್ದರು. ಎಫ್.ಎಸ್.ಎಲ್ ವರದಿಯಲ್ಲಿ ಧ್ವನಿ ಹೊಂದಾಣಿಕೆಯಾಗಿದೆ. ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಾಂಡುರಂಗ ಕಾಂಬಳೆಗೆ ಶಿಕ್ಷೆ ಕೊಡಿಸುವಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ ಮಳಗೀಕರ ಸಮರ್ಥವಾದ ಸಾಕ್ಷ್ಯಾಧಾರಗಳ ಸಮೇತ ವಾದ ಮಂಡಿಸಿದ್ದರು. ಇನ್ನುಳಿದ ಆರೋಪಿಗಳ ಕುರಿತು ತೀರ್ಪಿನ ಬಗ್ಗೆ, ತೀರ್ಪು ಪ್ರತಿ ಸಿಕ್ಕ ನಂತರ ಪರಿಶೀಲಿಸಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಮರುಪರಿಶೀಲನೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದೆಂದು ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಮಳಗೀಕರ್ ತಿಳಿಸಿದ್ದಾರೆ.

TAGGED:Ajit Naik Murder CasedandeliKawarಅಜಿತ್‌ ನಾಯ್ಕಕಾರವಾರದಾಂಡೇಲಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

ABVP protests against Azim Premji University Bengaluru 2
Bengaluru City

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿಬಿಪಿ ಪ್ರತಿಭಟನೆ

Public TV
By Public TV
3 minutes ago
Kamal Maula Mosque
Court

ಭೋಜ್‌ಶಾಲಾ ಸಂಕೀರ್ಣದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
19 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
34 minutes ago
Siddaramaiah 5
Bengaluru City

ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
39 minutes ago
Karnataka vs Jammu Kashmir Ranji Trophy Final KSCA Honors Sunil Joshi Pavilion Inauguration in Hubballi
Cricket

ಕರ್ನಾಟಕದ ವಿರುದ್ಧ ಉತ್ತಮ ಸ್ಥಿತಿಯಲ್ಲಿ ಜಮ್ಮು ಕಾಶ್ಮೀರ – ಜೋಶಿಗೆ KSCA ಗೌರವ

Public TV
By Public TV
54 minutes ago
Mantralaya Navaratna Kavach
Districts

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ – ಸುಜಯೀಂದ್ರ ತೀರ್ಥರ ಮೂಲಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?