Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಟೀಸರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಟೀಸರ್ ರಿಲೀಸ್

Cinema

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಟೀಸರ್ ರಿಲೀಸ್

Public TV
Last updated: January 18, 2023 10:28 am
Public TV
Share
2 Min Read
love birds 2
SHARE

ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ(Darling Krishna) – ಮಿಲನ ನಾಗರಾಜ್ (Milana Nagaraj) ನಾಯಕ, ನಾಯಕಿಯಾಗಿ ನಟಿಸಿರುವ ‘ಲವ್ ಬರ್ಡ್ಸ್’ (Lovebirds) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್ ‘ಲವ್ ಬರ್ಡ್ಸ್’ ಚಿತ್ರದ ಟೀಸರ್ (Teaser) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

love birds 1

ನಾನು ಸಾಮಾನ್ಯವಾಗಿ ಒಂದೇ ತರಹದ ಚಿತ್ರ ಮಾಡುವುದಿಲ್ಲ. ಬೇರೆಬೇರೆ ರೀತಿಯ ಚಿತ್ರ ಮಾಡುತ್ತಿರುತ್ತೇನೆ. ಲಾಕ್ ಡೌನ್ ಸಮಯದಲ್ಲಿ ಬರೆದ ಕಥೆಯಿದು. ಮದುವೆಯಾದ ನನ್ನ ಸ್ನೇಹಿತರು ಹಂಚಿಕೊಳ್ಳುತ್ತಿದ್ದ ಕೆಲವು ವಿಷಯಗಳು ಈ ಕಥೆ ಬರೆಯಲು ಸ್ಪೂರ್ತಿ. ಕಥೆ ಬರೆಯಬೇಕಾದರೆ ಕೃಷ್ಣ – ಮಿಲನ ನಾಗರಾಜ್ ಅವರೆ ನಾಯಕ-ನಾಯಕಿ ಅಂತ ನಿರ್ಧರಿಸಿದ್ದೆ. ಆನಂತರ ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಅವರು ಚಿತ್ರ ಮಾಡಲು ಮುಂದಾದರು.  ಚಿತ್ರತಂಡದ ಸಹಕಾರದಿಂದ “ಲವ್ ಬರ್ಡ್ಸ್” ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಪಿ.ಸಿ.ಶೇಖರ್. ಇದನ್ನೂ ಓದಿ: ಮದುವೆ ಬಗ್ಗೆ ನಟಿ ರಚಿತಾ ರಾಮ್ ಮನದಾಳದ ಮಾತು

love birds 4

ಚಿತ್ರ ಚೆನ್ನಾಗಿ ಬಂದಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ವಿಜಯ ರಾಘವೇಂದ್ರ – ಅಜಯ್ ರಾವ್ ಅವರಿಗೆ ಧನ್ಯವಾದ. ಮುಂದಿನವಾರ ಚಿತ್ರದ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಕಡ್ಡಿಪುಡಿ ಚಂದ್ರು ತಿಳಿಸಿದರು. ನಾನು ಹಾಗೂ ಮಿಲನ ನಾಗರಾಜ್ “ಲವ್ ಮಾಕ್ಟೇಲ್” ಚಿತ್ರದ ನಂತರ ಮಾಡಿರುವ ಚಿತ್ರವಿದು. ಅದರಲ್ಲಿ ಆದಿ ಹಾಗೂ ನಿಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆವು. ಇದರಲ್ಲಿ ದೀಪಕ್ – ಪೂಜಾ ಪಾತ್ರದಲ್ಲಿ ಅಭಿನಯಿಸಿದ್ದೇವೆ. ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳು ಚೆನ್ನಾಗಿದೆ. ನಿರ್ದೇಶಕ ಪಿ.ಸಿ.ಶೇಖರ್ ಚಿತ್ರವನ್ನು ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕ ಚಂದ್ರು ಅವರಿಗೆ ಧನ್ಯವಾದ ಎಂದರು ಡಾರ್ಲಿಂಗ್ ಕೃಷ್ಣ.

love birds 3

ನಿರ್ಮಾಪಕ ಚಂದ್ರು ಅವರು ತುಂಬಾ ಫಾಸ್ಟ್. ನಾನಿದ್ದ ಜಾಗಕ್ಕೆ ಬಂದು ಈ ಚಿತ್ರದ ಕುರಿತು ಹೇಳಿದರು. ಕಥೆ ಇಷ್ಟವಾಯಿತು. ಪಿ.ಸಿ.ಶೇಖರ್ ಸುಂದರವಾದ ಕಥೆ ಬರೆದಿದ್ದಾರೆ. “ಲವ್ ಬರ್ಡ್ಸ್” ಚಿತ್ರದಲ್ಲಿ ಲವ್ ಅಷ್ಟೇ ಅಲ್ಲ. ಬೇರೆ ವಿಷಯಗಳು ಇದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹ ನೀಡಿ ಎಂದು ಮಿಲನ ನಾಗರಾಜ್ ಹೇಳಿದರು. ಹೊಸಪ್ರತಿಭೆ ಗೌರವ್ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

 

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Darling KrishnaLovebirdsMilana NagarajShekharteaserಟೀಸರ್ಡಾರ್ಲಿಂಗ್ ಕೃಷ್ಣಮಿಲನಾ ನಾಗರಾಜ್ಲವ್ ಬರ್ಡ್ಸ್ಶೇಖರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Team India
Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
By Public TV
31 minutes ago
Belagavi Crime
Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
By Public TV
34 minutes ago
Mallikarjuna Mutya 3
Districts

ಆ ಬಾಲಕಿ ನನ್ನ ಮಗಳಿದ್ದಂತೆ, ತಂದೆ ಮಗಳನ್ನ ಪ್ರೀತಿ ಮಾಡೋದೇ ತಪ್ಪಾ? – ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌

Public TV
By Public TV
59 minutes ago
Mallikarjuna Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮುತ್ಯಾ ವಿರುದ್ಧ ಪೋಕ್ಸೋ ಕೇಸ್; ಯಾವುದೇ ಕ್ಷಣದಲ್ಲಿ ಅರೆಸ್ಟ್‌?

Public TV
By Public TV
1 hour ago
Mandya Crime
Crime

ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ – 11 ಆರೋಪಿಗಳು ಅರೆಸ್ಟ್

Public TV
By Public TV
1 hour ago
Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?