Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಬೆಡ್ ಮೇಲಿರುವ ಫೋಟೋ ತೆಗೆದ ಅಭಿಮಾನಿಯ ಮೊಬೈಲ್ ಒಡೆದ ಆಪ್ತರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದರ್ಶನ್ ಬೆಡ್ ಮೇಲಿರುವ ಫೋಟೋ ತೆಗೆದ ಅಭಿಮಾನಿಯ ಮೊಬೈಲ್ ಒಡೆದ ಆಪ್ತರು!

Cinema

ದರ್ಶನ್ ಬೆಡ್ ಮೇಲಿರುವ ಫೋಟೋ ತೆಗೆದ ಅಭಿಮಾನಿಯ ಮೊಬೈಲ್ ಒಡೆದ ಆಪ್ತರು!

Public TV
Last updated: September 25, 2018 1:18 pm
Public TV
Share
2 Min Read
darshan abimani
SHARE

ಮೈಸೂರು: ದರ್ಶನ್‍ಗೆ ಅಪಘಾತವಾದ ಹಿನ್ನೆಲೆ ಯಾರು ಆಸ್ಪತ್ರೆ ಬಳಿ ಬರಬೇಡಿ ಎಂದು ನಟ ದರ್ಶನ್ ಮನವಿ ಮಾಡಿದ್ದರೂ, ಅಭಿಮಾನಿಯೊಬ್ಬ ಆಸ್ಪತ್ರೆಗೆ ಬಂದು ದರ್ಶನ್ ಬೆಡ್ ಮೇಲೆ ಮಲಗಿದ್ದ ಫೋಟೋ ತೆಗೆದಿದ್ದಾನೆ. ಇದರಿಂದಾಗಿ ದರ್ಶನ್ ಆಪ್ತರು ಅಭಿಮಾನಿಯ ಮೊಬೈಲ್ ಅನ್ನು ಒಡೆದುಹಾಕಿದ್ದಾರೆ.

ಈ ಘಟನೆ ಸೋಮವಾರ ಸಂಜೆ ಕೊಲಂಬಿಯಾ ಆಸ್ಪತ್ರೆಯ ಬಳಿ ನಡೆದಿದೆ. ಅಭಿಮಾನಿಯೊಬ್ಬ ನಟ ದರ್ಶನ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಹೋಗಿದ್ದನು. ಈ ವೇಳೆ ದರ್ಶನ್ ಬೆಡ್ ಮೇಲೆ ಮಲಗಿದ್ದ ಫೋಟೋ ತೆಗೆದಿದ್ದಾನೆ. ಇದರಿಂದ ಅನುಮಾನಗೊಂಡು ಮೊಬೈಲ್ ಚೆಕ್ ಮಾಡಿದ ದರ್ಶನ್ ಆಪ್ತರು ಮೊಬೈಲ್ ನಲ್ಲಿ ಫೋಟೋ ಕಾಣಿಸುತ್ತಿದ್ದಂತೆ ನೆಲಕ್ಕೆ ಮೊಬೈಲ್ ಬಡಿದು ವಾರ್ನ್ ಮಾಡಿದ್ದಾರೆ. ಇದನ್ನೂ ಓದಿ: ದರ್ಶನ್ ಅಪಘಾತವಾಗಿದ್ದ ಕಾರ್ ಮಿಸ್ಸಿಂಗ್ ಸ್ಟೋರಿಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

DARSHAN CAR

ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

ದರ್ಶನ ಅವರು ಈಗಾಗಲೇ ಅಭಿಮಾನಿಗಳಿಗೆ ತಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ, ವಿಡಿಯೋ ತೆಗೆಯದಂತೆ ಎಲ್ಲರಿಗೂ ತಾಕೀತು ಮಾಡಿದ್ದರು. ಅಷ್ಟೇ ಅಲ್ಲದೇ ಆಸ್ಪತ್ರೆಯಿಂದಲೇ ವಾಯ್ಸ್ ರೆಕಾರ್ಡ್ ಮಾಡಿ ಅದನ್ನು ವಾಟ್ಸಪ್ ನಲ್ಲಿ ಕಳುಹಿಸುವ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ದರ್ಶನ್ ಸೇಫ್ ಆಗಿದ್ದು, ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ: ಸೃಜನ್ ಲೋಕೇಶ್

darshan 1

ಎಲ್ಲರಿಗೂ ನಮಸ್ಕಾರಪ್ಪ ನನ್ನ ಅನ್ನದಾತರು, ಅಭಿಮಾನಿಗಳಲ್ಲಿ ನನ್ನದೊಂದು ಮನವಿ ದಯವಿಟ್ಟು ನನಗೆ ಏನೂ ಆಗಿಲ್ಲ. ಆರಾಮಾಗಿರಿ. ಒಂದು ದಿನ ಆಸ್ಪತ್ರೆಯಲ್ಲಿದ್ದು, ನಾಳೆ ಬರುತ್ತೇನೆ. ಆ ಬಳಿಕ ಎಲ್ಲರಿಗೂ ಸಿಗುತ್ತೇನೆ. ಹೀಗಾಗಿ ದಯವಿಟ್ಟು ಯಾರೂ ಆಸ್ಪತ್ರೆಯತ್ತ ಬರಬೇಡಿ. ಇದೊಂದು ನನ್ನ ಮನವಿ ಅಂತಾನೇ ತಿಳಿದುಕೊಳ್ಳಿ. ಯಾಕಂದ್ರೆ ಬೇರೆ ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಅವರಿಗೆ ತೊಂದರೆಯಾಗುತ್ತದೆ ಎಂಬುದು ನನ್ನ ಭಾವನೆ. ಒಟ್ಟಿನಲ್ಲಿ ಎಲ್ಲರೂ ಆರಾಮಾಗಿರಿ. ನಿಮ್ಮ ದರ್ಶನ್ ಗೆ ಏನೂ ಆಗಿಲ್ಲ. ಧನ್ಯವಾದ ಅಂತ ತಿಳಿಸಿದ್ದರು. ಇದನ್ನೂ ಓದಿ: ವೈದ್ಯರಿಂದ ದರ್ಶನ್, ದೇವರಾಜ್ X-RAY ಬಿಡುಗಡೆ: ಎಲ್ಲೆಲ್ಲಿ ಗಾಯವಾಗಿದೆ?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:darshanfanhospitalmobilemysorePublic TVಅಭಿಮಾನಿಆಸ್ಪತ್ರೆದರ್ಶನ್ಪಬ್ಲಿಕ್ ಟಿವಿಮೈಸೂರುಮೊಬೈಲ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
30 seconds ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
9 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
32 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
40 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
41 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?