ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾಗಿದ್ದ ಆರೋಪಿ ನಟ ದರ್ಶನ್‌ಗೆ (Darshan) 140 ದಿನಗಳ ಬಳಿಕ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂನ್ 8ರಂದು ರೇಣುಕಾಸ್ವಾಮಿ ಅಪಹರಣ ಪ್ರಕರಣ ಬೆಳಕಿಗೆ ಬಂದನಂತರ ಈವರೆಗೆ ಏನೇನಾಯ್ತು ಅನ್ನೋ ಡಿಟೇಲ್ಸ್ ಇಲ್ಲಿದೆ…
Contents