Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?

Bengaluru City

ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?

Public TV
Last updated: August 6, 2025 7:17 pm
Public TV
Share
2 Min Read
DARSHAN 5
SHARE

ಬೆಂಗಳೂರು: ದರ್ಶನ್‌ಗೆ (Darshan) ಅಪರಾಧ ಹಿನ್ನೆಲೆ ಇದೆ. ಬೆನ್ನು ನೋವಿನ ಕಾರಣಕ್ಕೆ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದು ಮರುದಿನವೇ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ದರ್ಶನ್‌ಗೆ ನೀಡಲಾಗಿರುವ ಜಾಮೀನು (Bail) ರದ್ದು ಮಾಡಿ ಎಂದು ಬೆಂಗಳೂರು ಪೊಲೀಸರ (Bengaluru Police) ಪರ ವಕೀಲರು ಸುಪ್ರೀಂ ಕೋರ್ಟ್‌ಗೆ (Supreme Court) ಲಿಖಿತ ರೂಪದಲ್ಲಿ ವಾದ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. ಇದನ್ನೂ ಓದಿ: ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?

ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ದಿಢೀರ್‌ ಭೇಟಿ

DARSHAN RENUKASWAMY

ಬೆಂಗಳೂರು ಪೊಲೀಸರ ಪರ ವಕೀಲರ ವಾದ ಏನು?
ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ. ದರ್ಶನ್ ಲಿವ್-ಇನ್ ಸಂಬಂಧದಲ್ಲಿದ್ದ ಪವಿತ್ರಾ ಗೌಡಗೆ ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದ. ಇದರಿಂದ ರೇಣುಕಾಸ್ವಾಮಿಯನ್ನು ಅಪಹರಿಸಿ, ಪಟ್ಟಣಗೆರೆಯ ಶೆಡ್‌ನಲ್ಲಿ ಕೊಲೆ ಮಾಡಲಾಯಿತು. ಆರೋಪಿಗಳು ಕೊಲೆ ನಡೆದ ಸ್ಥಳದಲ್ಲಿದ್ದರು ಎನ್ನುವುದು ತನಿಖೆಯಿಂದ ಬಯಲಾಗಿದೆ. ಅಪಹರಣದ ಸಮಯದಲ್ಲಿ ಮತ್ತು ಕೊಲೆ ನಡೆದ ಸ್ಥಳದಲ್ಲಿ ಆರೋಪಿಗಳು ಇದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ

ಪಟ್ಟಣಗೆರೆಯ ಶೆಡ್‌ಗೆ ಆರೋಪಿಗಳು, ಮೃತ ವ್ಯಕ್ತಿ ಪ್ರವೇಶಿಸುವುದನ್ನು ಐವರು ಸಾಕ್ಷಿಗಳು ನೋಡಿದ್ದಾರೆ. ಕೊಲೆ ನಡೆದ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ಮತ್ತು ಎ2 ದರ್ಶನ್, ಎ4 ರಾಘವೇಂದ್ರ, ಎ5 ನಂದೀಶ್ ಮತ್ತು ಎ11 ನಾಗರಾಜು ಅವರ ಪಾದರಕ್ಷೆಗಳಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿಗಳು ಹೊಂದಾಣಿಕೆಯಾಗುತ್ತವೆ. ಡಿಎನ್‌ಎ ವಿಶ್ಲೇಷಣೆಯಿಂದ ಮೃತ ರೇಣುಕಾಸ್ವಾಮಿ ರಕ್ತದ ಕಲೆಗಳು ಹಲವು ಆರೋಪಿ ಬಟ್ಟೆಗಳ ಮೇಲೆ ಕಂಡುಬಂದಿವೆ. ಕೊಲೆ ನಡೆದ ಸಮಯದಲ್ಲಿ ಎ1 ಪವಿತ್ರಾ ಗೌಡ ಮತ್ತು ಎ2 ದರ್ಶನ್ ಇಬ್ಬರೂ ಸಕ್ರಿಯವಾಗಿ ಭಾಗಿಯಾಗಿದ್ದರು. ಹೈಕೋರ್ಟ್ನ ಜಾಮೀನು ನೀಡುವ ತೀರ್ಪು ಸರಿಯಾಗಿಲ್ಲ ಮತ್ತು ದಾಖಲೆಗಳಿಗೆ ವಿರುದ್ಧವಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಎಂದು ಹೈಕೋರ್ಟ್ ಹೇಳಿರುವುದು ತಪ್ಪು. ಮೃತನ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಇದನ್ನೂ ಓದಿ: ವೆಬ್ ಸಿರೀಸ್‌ಗಾಗಿ ಬಣ್ಣ ಹಚ್ಚಿದ ಲೂಸಿಯಾ ನಿರ್ದೇಶಕ ಪವನ್

ಸಾಕ್ಷಿಯಾದ ಪುನೀತ್ ಹೇಳಿಕೆಯನ್ನು ತಡವಾಗಿ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಅನುಮಾನಿಸಿರುವುದು ಸರಿಯಲ್ಲ. ಈ ತಡಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಪ್ರಕರಣದಲ್ಲಿ ಸೂಕ್ತ ವಿಧಿ ವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿವೆ ಎಂದು ಹೈಕೋರ್ಟ್ ಪರಿಗಣಿಸಿಲ್ಲ. ಜಾಮೀನು ವಿಚಾರಣೆಯ ಹಂತದಲ್ಲಿ ಹೈಕೋರ್ಟ್ ‘ಮಿನಿ ಟ್ರಯಲ್’ ನಡೆಸಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಉಕ್ಕು ವಲಯ ಅಭಿವೃದ್ಧಿ – ಒಡಿಶಾ ಮುಖ್ಯಮಂತ್ರಿ ಜೊತೆ ಹೆಚ್‌ಡಿಕೆ ಚರ್ಚೆ

TAGGED:bengaluruBengaluru PolicedarshanRenukaswamy Murder caseSupreme Courtದರ್ಶನ್ಬೆಂಗಳೂರುಬೆಂಗಳೂರು ಪೊಲೀಸ್ರೇಣುಕಾಸ್ವಾಮಿ ಕೊಲೆ ಕೇಸ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
2 hours ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
3 hours ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
3 hours ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
3 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
4 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?