Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಎಲ್ಲಾ ಕಾರಾಗೃಹಗಳ ವ್ಯವಸ್ಥೆಯ ವರದಿ ಆಧರಿಸಿ ಶಾಶ್ವತ ಕ್ರಮ: ಪರಮೇಶ್ವರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದ ಎಲ್ಲಾ ಕಾರಾಗೃಹಗಳ ವ್ಯವಸ್ಥೆಯ ವರದಿ ಆಧರಿಸಿ ಶಾಶ್ವತ ಕ್ರಮ: ಪರಮೇಶ್ವರ್

Public TV
Last updated: August 27, 2024 8:27 pm
Public TV
Share
2 Min Read
G.Parameshwar
SHARE

– ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿ (Parappana Agrahara Jail) ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ (Darshan )ಮತ್ತು ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ವಿಚಾರವನ್ನು ಸರ್ಕಾರ ತೀರ್ಮಾನ ಮಾಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwar)  ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದೀಖಾನೆ ಪ್ರಾಧಿಕಾರವು ಕೋರ್ಟ್‌ನ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಸ್ಥಳಾಂತರ ಮಾಡಲಿದೆ.‌ ವಿಚಾರಣಾದೀನ ಕೈದಿಯಾಗಿರುವುದರಿಂದ ಕೆಲವು ನಿಯಮಗಳ ಪ್ರಕಾರವೇ ಸ್ಥಳಾಂತರ ಮಾಡಬೇಕಾಗುತ್ತದೆ. ಮುಂದಿನ ಎರಡು ದಿನಗಳಲ್ಲಿ ಸ್ಥಳಾಂತರ ಆಗಬಹುದು ಎಂದು ಮಾಹಿತಿ ನೀಡಿದ್ದಾರೆ.

darshan parappana agrahara

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಬದಲಾವಣೆ ಮಾಡಬಹುದು. ಆದರೆ, ಮೂರು ಭಾಗ ಮಾಡಲು ಆಗುವುದಿಲ್ಲ. ಬ್ಲಾಕ್ 1, ಬ್ಲಾಕ್ 2 ಬ್ಲಾಕ್ 3 ಇವೆ. ಅದರ ಜೊತೆಗೆ ಬೇರೆ ಬ್ಯಾರಕ್‌ಗಳಿವೆ. ಇದರಲ್ಲಿ ಕೈದಿಗಳನ್ನು ಇರಿಸಲು ಮಾರ್ಪಾಡು ತರಬಹುದು, ಭಾಗ ಮಾಡುವುದಿಲ್ಲ ಎಂದು ತಿಳಿಸಿದರು.

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಎಂಬುವನಿಗೆ ಒಂದು ಬ್ಯಾರಕ್‌ನಿಂದ ಮತ್ತೊಂದು ಬ್ಯಾರಕ್‌ಗೆ ಹೋಗಲು ಅವಕಾಶ ಕೊಟ್ಟಿದ್ದಾರೆ ಎಂಬುದು ಸೋಮವಾರ ಭೇಟಿ ನೀಡಿದ ವೇಳೆ ಗೊತ್ತಾಗಿದೆ. ಈ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿಯೂ ಸೆರೆಯಾಗಿದೆ‌. ಈ ಹಿನ್ನೆಲೆಯಲ್ಲಿ ನಾವು ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ. ಈಗಾಗಲೇ 9 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಜೈಲಿನ ಮುಖ್ಯ ಅಧೀಕ್ಷಕ, ಅಧೀಕ್ಷಕನನ್ನು ಅಮಾನತು ಮಾಡಿದ್ದೇವೆ.‌ ಈ ಸ್ಥಳಗಳಿಗೆ ಬೇರೆ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದರು.

ಕಾರಾಗೃಹದಲ್ಲಿ ದರ್ಶನ್‌ಗೆ ಯಾರೆಲ್ಲ ಸಹಕಾರ ಕೊಟ್ಟಿದ್ದಾರೋ ಅವರನ್ನು ಅಮಾನತು ಮಾಡಲಾಗಿದೆ.‌ ತನಿಖೆ ಇನ್ನೂ ಮುಂದುವರೆದಿದೆ. ಹೆಚ್ಚಿನ ತನಿಖೆಗಾಗಿ ಒಬ್ಬರು ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡುತ್ತೇವೆ. ಇವರು ಕೊಡುವ ವರದಿ ಆಧರಿಸಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಈ ಹಿಂದೆ ಸಾರ್ವಜನಿಕ‌ ಲೆಕ್ಕ ಪತ್ರ ಸಮಿತಿಯ ಅಧ್ಯಕ್ಷರಾಗಿದ್ದ ವೇಳೆ 2020ರಲ್ಲಿ ಜೈಲು ಸುಧಾರಣೆಗೆ, ವರದಿ ನೀಡಿರುವುದು ಗಮನಕ್ಕೆ ಬಂದಿದೆ. ಅದನ್ನು ತರಿಸಿಕೊಂಡು ಪರಿಶೀಲಿಸಲಾಗುವುದು. ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ರಾಷ್ಟ್ರಮಟ್ಟದಲ್ಲಿ ಪೊಲೀಸ್ ಸುಧಾರಣೆ, ಕಾರಾಗೃಹ ಸುಧಾರಣೆಗೆ ವರದಿ ನೀಡಲಾಗಿತ್ತು. ಆ ವರದಿಯನ್ನು ತರಿಸಿಕೊಳ್ಳಲಾಗುವುದು. ಈಗಿನ ವ್ಯವಸ್ಥೆಯನ್ನು ಸುಧಾರಣೆ ಮಾಡಲಾಗುವುದು ಎಂದರು.

ಪರಪ್ಪನ ಅಗ್ರಹಾರದಲ್ಲಿ ನಡೆದ ಘಟನೆಯನ್ನು ಮಾತ್ರ ತನಿಖೆ ನಡೆಸುತ್ತಿಲ್ಲ. ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಏನೆಲ್ಲ ನಡೆಯುತ್ತಿದೆ.‌ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗುವುದು. ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತರಿಸಿಕೊಳ್ಳಲಾಗುವುದು‌. ಹಿಂಡಲಗಾ ಜೈಲಿಗೆ ಭೇಟಿ ನೀಡಿದಾಗ ಕೆಲವು ಲೋಪದೋಷಗಳು ಕಂಡುಬಂದಿತ್ತು. ಕ್ರಮ ಕೈಗೊಳ್ಳಲಾಗಿತ್ತು. ಶಿವಮೊಗ್ಗ, ಮಂಗಳೂರು‌ ಕಾರಾಗೃಹ ಎಲ್ಲಾ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಸಾಕ್ಷಿಗಳನ್ನು ಹೆದರಿಸುವ ನಿಟ್ಟಿನಲ್ಲಿ ಫೋಟೋಗಳನ್ನು ವೈರಲ್ ಮಾಡಲಾಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಾಕ್ಷಿಗಳನ್ನು ಹೆದರಿಸುವ ಅಗತ್ಯ ನಮಗಿಲ್ಲ. ನ್ಯಾಯಯುತವಾಗಿ ಯಾರಿಗೆ ಏನು ಶಿಕ್ಷೆ ಆಗಬೇಕು. ಯಾರಿಗೆ ನ್ಯಾಯ ಸಿಗಬೇಕು. ನ್ಯಾಯಯುತವಾಗಿ ಕಾನೂನು ಚೌಕಟ್ಟಿನಲ್ಲಿ ಕ್ರಮ‌ಕೈಗೊಳ್ಳುತ್ತೇವೆ. ಇದರಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Facebook Whatsapp Whatsapp Telegram
Previous Article Chalavadi Narayanaswamy ಸ್ವಾಮೀಜಿಗಳು ಭ್ರಷ್ಟಾಚಾರ ವಿರೋಧಿಸಬೇಕು, ಸಪೋರ್ಟ್ ಮಾಡೋದು ಸರಿಯಲ್ಲ- ಛಲವಾದಿ ನಾರಾಯಣಸ್ವಾಮಿ
Next Article sumalatha 1 ಜೈಲಿನಲ್ಲಿರೋದೇ ಕ್ರಿಮಿನಲ್ಸ್ ಅಲ್ವಾ?- ದರ್ಶನ್ ಫೋಟೋ ವಿವಾದಕ್ಕೆ ಸುಮಲತಾ ರಿಯಾಕ್ಷನ್

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Nepal
Bengaluru City

ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

3 hours ago
Bengaluru 1
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್‌ನ್ಯೂಸ್‌ – ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ

4 hours ago
Karwar Satish Sail Home ED Raid
Districts

ಅಕ್ರಮ ಹಣ ವರ್ಗಾವಣೆ ಕೇಸ್‌ – ಇ.ಡಿಯಿಂದ ಶಾಸಕ ಸತೀಶ್ ಸೈಲ್‌ ಅರೆಸ್ಟ್‌

5 hours ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

5 hours ago
CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?