Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ದರ್ಶನ್ ಪುತ್ರ ವಿನೀಶ್‌ಗೆ ಬರ್ತ್‌ಡೇ ಸಂಭ್ರಮ; ವಿಜಯಲಕ್ಷ್ಮಿ ಪೋಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ದರ್ಶನ್ ಪುತ್ರ ವಿನೀಶ್‌ಗೆ ಬರ್ತ್‌ಡೇ ಸಂಭ್ರಮ; ವಿಜಯಲಕ್ಷ್ಮಿ ಪೋಸ್ಟ್

Cinema

ನಟ ದರ್ಶನ್ ಪುತ್ರ ವಿನೀಶ್‌ಗೆ ಬರ್ತ್‌ಡೇ ಸಂಭ್ರಮ; ವಿಜಯಲಕ್ಷ್ಮಿ ಪೋಸ್ಟ್

Public TV
Last updated: October 31, 2025 9:04 am
Public TV
Share
1 Min Read
vijayalakshmi darshan vineesh
SHARE

– ದರ್ಶನ್‌ ಜೈಲಲ್ಲಿ; ತಂದೆ ಅನುಪಸ್ಥಿತಿಯಲ್ಲಿ ಪುತ್ರನ ಹುಟ್ಟುಹಬ್ಬ

ನಟ ದರ್ಶನ್ (Darshan) ಪುತ್ರ ವಿನೀಶ್‌ಗೆ ಹುಟ್ಟುಹಬ್ಬದ ಸಂಭ್ರಮ. ಅಪ್ಪನಿಲ್ಲದೇ ಮೊದಲ ಬಾರಿಗೆ ವಿನೀಶ್ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುತ್ತಿದ್ದಾರೆ. ಅಪ್ಪನ ಅನುಪಸ್ಥಿತಿ ನೆನೆದು ಬೇಸರದಲ್ಲಿರುವ ಮಗ ವಿನೀಶ್‌ಗೆ ಧೈರ್ಯ ತುಂಬಿದ್ದಾರೆ ವಿಜಯಲಕ್ಷ್ಮಿ ದರ್ಶನ್. ದರ್ಶನ್ ಜೊತೆಗಿನ ಫೋಟೋ ಪೋಸ್ಟ್‌ ಮಾಡಿ ಮಗನಿಗೆ ಧೈರ್ಯ ತುಂಬಿದ್ದಾರೆ.

ನೀನು ಕೆಲ ಘಟನೆಗಳು ಹಾಗೂ ಪರಿಸ್ಥಿತಿಯನ್ನ ಎದುರಿಸಿ ನಿಂತಿರುವುದು ನನಗೆ ಹೆಮ್ಮೆ ತಂದಿದೆ. ನಾನು‌, ನಿಮ್ಮ ಅಪ್ಪ ನಿನ್ನನ್ನು‌ ತುಂಬಾನೇ ಪ್ರೀತಿಸುತ್ತೇವೆ ಎಂಬುದನ್ನ ಮರೆಯಬೇಡ ಮಗನೇ ಎಂದು ಬರೆದು ಪೋಸ್ಟ್ ಮಾಡಿದ್ದಾರೆ ವಿಜಯಲಕ್ಷ್ಮಿ. ಈ ಬಾರಿ ಅಪ್ಪನ ವಿಶಸ್ ಹಾಗೂ ಗಿಫ್ಟ್ ಮಿಸ್ ಮಾಡಿಕೊಳ್ಳುತ್ತಿದ್ದಾರೆ ದರ್ಶನ್ ಪುತ್ರ ವಿನೀಶ್. ಪ್ರತಿ ವರ್ಷ ವಿನೀಶ್ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಆಚರಿಸುತ್ತಿದ್ದ ದರ್ಶನ್ ಫ್ಯಾಮಿಲಿಯಲ್ಲಿ ಈ ಬಾರಿ ಸಂಭ್ರಮವಿಲ್ಲ.

 

View this post on Instagram

 

A post shared by Vijayalakshmi darshan (@viji.darshan)

ಕಳೆದ ವರ್ಷ ನಟ ದರ್ಶನ್ ಅ.30 ಕ್ಕೆ ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನಿನ ಮೇಲೆ ಆಚೆ ಬಂದಿದ್ದರು. ಹೊಸಕೆರೆಹಳ್ಳಿ ಫ್ಲ್ಯಾಟ್‌ನಲ್ಲಿ ವಿನೀಶ್ ಬರ್ತ್‌ಡೇ ಆಚರಣೆ ಮಾಡಿದ್ದರು. ಜೈಲಿನಿಂದ ಮಧ್ಯಂತರ ಜಾಮೀನಿನ ಮೇಲೆ ಆಚೆ ಬಂದು ಬರ್ತ್‌ಡೇ ಜೊತೆಗೆ ದೀಪಾವಳಿ ಆಚರಣೆ ಮಾಡಿದ್ದರು. ಈ ಬಾರಿ ಬರ್ತ್‌ಡೇಗೆ ಅಪ್ಪನನ್ನ ದರ್ಶನ್ ಪುತ್ರ ವಿನೀಶ್ ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ಪುತ್ರನಿಗೆ ವಿಶ್ ಮಾಡಿ ತಾಯಿ ವಿಜಯಲಕ್ಷ್ಮಿ ಧೈರ್ಯ ತುಂಬಿದ್ದಾರೆ.

TAGGED:birthdaydarshanVijayalakshmi Darshanvineeshದರ್ಶನ್ವಿಜಯಲಕ್ಷ್ಮಿ ದರ್ಶನ್ವಿನೀಶ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
6 minutes ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
20 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
44 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
1 hour ago
Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
1 hour ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?