Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?

Cinema

ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?

Public TV
Last updated: December 10, 2025 11:00 pm
Public TV
Share
2 Min Read
The Devil
SHARE

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ (The Devil) ಸಿನಿಮಾ ರಾಜ್ಯಾದ್ಯಂತ ರಿಲೀಸ್‌ಗೆ ಕ್ಷಣಗಣನೆಯಷ್ಟೇ ಬಾಕಿಯಿದೆ. ಡೆವಿಲ್ ಬರಮಾಡಿಕೊಳ್ಳಲು 300ಕ್ಕೂ ಹೆಚ್ಚು ಚಿತ್ರಮಂದಿರಗಳು ಈಗಾಗಲೇ ಸಿಂಗಾರಗೊಂಡಿವೆ. ಟ್ರೈಲರ್‌ ಮತ್ತು ಹಾಡುಗಳಿಂದ ನಿರೀಕ್ಷೆ ಮೂಡಿರುವ ಸಿನಿಮಾ ಗುರುವಾರ ಬೆಳಗ್ಗೆಯಿಂದಲೇ ಪ್ರದರ್ಶನ ಆರಂಭಿಸುತ್ತಿದೆ. ಜೈಲಿನಲ್ಲಿದ್ದುಕೊಂಡೇ ಅಭಿಮಾನಿಗಳಿಗೆ ಪತ್ರ ಬರೆದಿರುವ ದರ್ಶನ್, ಸಿನಿಮಾ ಗೆಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಹೌದು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ (Darshan) ಅನುಪಸ್ಥಿತಿಯಲ್ಲಿ ‘ದಿ ಡೆವಿಲ್’ ಬಿಡುಗಡೆಯಾಗುತ್ತಿದೆ. ‘ದಿ ಡೆವಿಲ್’ ರಿಲೀಸ್‌ಗೂ ಮುನ್ನ ಅಭಿಮಾನಿಗಳಿಗೆ ದರ್ಶನ್ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ಅಭಿಮಾನಿಗಳಿಗೆ ದರ್ಶನ್ ಬರೆದಿರುವ ಬಹಿರಂಗ ಪತ್ರವನ್ನ ಪತ್ನಿ ವಿಜಯಲಕ್ಷ್ಮೀ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

darshan the devil song

ಅಭಿಮಾನಿಗಳಿಗೆ ದರ್ಶನ್ ಬರೆದ ಪತ್ರದಲ್ಲಿ ಏನಿದೆ?
ನನ್ನ ಪ್ರೀತಿಯ ಸೆಲೆಬ್ರಿಟಿಗಳೇ,
ನನ್ನ ಹೃದಯಾಳದ ಈ ಸಂದೇಶವನ್ನು ನಿಮ್ಮ ಪ್ರತಿಯೊಬ್ಬರಿಗೂ ವಿಜಿ ತಲುಪಿಸುತ್ತಿದ್ದಾಳೆ. ನಿಮ್ಮ ಪ್ರತಿಯೊಬ್ಬರ ಬಗ್ಗೆ.. ನಿಮ್ಮ ಪ್ರೀತಿ, ನಿಮ್ಮ ಕಾಳಜಿ, ನಿಮ್ಮ ಬೆಂಬಲ, ರಾಜ್ಯದಾದ್ಯಂತ ಮಾಡುತ್ತಿರುವ ಸಿನಿಮಾ ಪ್ರಚಾರ.. ಇವೆಲ್ಲವನ್ನು ನನಗೆ ವಿಜಿ ತಲುಪಿಸುತ್ತಿದ್ದಾಳೆ. ದೂರದಲ್ಲಿದ್ದರೂ, ಪ್ರತಿಯೊಂದು ಕ್ಷಣವೂ ನಾನು ನಿಮ್ಮ ಉಪಸ್ಥಿತಿಯನ್ನು ಅನುಭವಿಸುತ್ತಿದ್ದೇನೆ.

ನಾನು ನಿಮಗೆ ಒಂದೇ ಒಂದು ವಿಷಯ ಹೇಳಬೇಕು… ಯಾರು ಏನೇ ಹೇಳಿದರೂ ದಯವಿಟ್ಟು ಚಿಂತಿಸಬೇಡಿ. ಯಾವುದೇ ಅಪಪ್ರಚಾರ, ಯಾವುದೇ ವದಂತಿ, ಯಾವುದೇ ನಕಾರಾತ್ಮಕತೆಗೆ ನೀವು ಕಿವಿಗೊಡಬೇಡಿ. ನೀವೇ ನನ್ನ ಬಲ… ನೀವುಗಳೇ ನನ್ನ ಕುಟುಂಬ… ಇಂದು ನಾನು ಬಲವಾಗಿ ನಿಂತಿದ್ದೇನೆ ಅಂದ್ರೆ ಅದಕ್ಕೆ ಕಾರಣ ನೀವು ನನ್ನ ಮೇಲೆ ಇಟ್ಟಿರುವ ವಿಶ್ವಾಸ. ಈ ಕ್ಷಣದಲ್ಲಿ ನನ್ನ ದೊಡ್ಡ ಶಕ್ತಿ ನೀವು. ಆದ್ದರಿಂದ, ದಯವಿಟ್ಟು ಯಾವುದಕ್ಕೂ ಚಿಂತೆ ಮಾಡದೆ, ನಿಮ್ಮ ಪ್ರೀತಿ ಮತ್ತು ಶಕ್ತಿಯನ್ನು ನಮ್ಮ ಚಿತ್ರ ‘ದಿ ಡೆವಿಲ್’ ಕಡೆಗೆ ಹರಿಸಿ.

Devil Movie

ನನ್ನ ಮೇಲೆ ಇಟ್ಟಿರುವ ಪ್ರೀತಿಯನ್ನ ನೀವು ‘ದಿ ಡೆವಿಲ್’ ಚಿತ್ರದ ಮೇಲೂ ತೋರಿಸುತ್ತೀರಿ, ಚಿತ್ರಕ್ಕೆ ಬೆಂಬಲ ನೀಡುತ್ತೀರಿ ಎಂದು ನನಗೆ ಗೊತ್ತು. ನಾನು ಅಲ್ಲಿ ಇರದಿದ್ದರೂ, ಪ್ರತಿಯೊಂದು ಪ್ರಶ್ನೆಗೆ, ಪ್ರತಿಯೊಂದು ಅನುಮಾನಕ್ಕೆ, ಪ್ರತಿಯೊಂದು ಶಬ್ದಕ್ಕೆ… ಮಾತಿನಿಂದಲ್ಲ, ಈ ಚಿತ್ರದ ಯಶಸ್ಸಿನಿಂದ ಘರ್ಜಿಸಿ ಉತ್ತರ ಕೊಡಿ. ಅದೇ ನಿಮ್ಮ ಧ್ವನಿ. ಅದೇ ನಮ್ಮ ಉತ್ತರ.

ನಿಮ್ಮ ಪ್ರಚಾರ, ನಿಮ್ಮ ಸಮರ್ಪಣೆ, ನಿಮ್ಮ ಏಕತೆ.. ಇವುಗಳ ಕುರಿತು ಕೇಳಿದಾಗ ನನ್ನ ಹೃದಯ ತುಂಬಿ ಬರುತ್ತದೆ . ನಾನು ಮತ್ತೆ ನಿಮ್ಮನ್ನೆಲ್ಲಾ ನೋಡುವ ದಿನಕ್ಕಾಗಿ ಕಾಯುತ್ತಿದ್ದೇನೆ. ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು, ನನ್ನ ಸುತ್ತ ಗಟ್ಟಿಯಾಗಿ ನಿಂತಿದ್ದಕ್ಕೆ ಧನ್ಯವಾದಗಳನ್ನ ತಿಳಿಸಲು ಕಾಯುತ್ತಿದ್ದೇನೆ. ನೀವೆಲ್ಲರೂ ನನ್ನ ಮೇಲೆ ಇಟ್ಟಿರುವ ನಂಬಿಕೆಯ ಹಾಗೆ, ನಾನು ನಿಮ್ಮ ಪ್ರತಿಯೊಬ್ಬರ ಮೇಲೂ ನಂಬಿಕೆ ಇಟ್ಟಿದ್ದೇನೆ. ಮತ್ತೊಂದು ವಿಷಯ ನೆನಪಿಡಿ.. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಅಲ್ಲಿಯವರೆಗೂ ನಿಮ್ಮ ಪ್ರೀತಿ ಅಚಲವಾಗಿರಲಿ. ನಿಮ್ಮೆಲ್ಲರ ಪ್ರೀತಿಯೊಂದಿಗೆ….

TAGGED:darshanDarshan Fanskannada cinemaThe DevilThe Devil Releaseದರ್ಶನ್ದರ್ಶನ್ ಫ್ಯಾನ್ಸ್ದಿ ಡೆವಿಲ್‌ ಸಿನಿಮಾವಿಜಯಲಕ್ಷ್ಮಿ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

One Dollar equals 11092500 Iranian rial and 42 percent inflation
Latest

1 ಡಾಲರ್‌ 10.92 ಲಕ್ಷ ರಿಯಲ್‌ಗೆ ಸಮ – ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಇರಾನ್‌ ಕರೆನ್ಸಿ

Public TV
By Public TV
12 minutes ago
Hassan Heart Attack
Districts

ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
48 minutes ago
Three killed in Swift car KSRTC bus collision Bharathipura Cross Thirthahalli Shivamogga
Districts

ತೀರ್ಥಹಳ್ಳಿ| ಕಾರು, ಬಸ್‌ ಮಧ್ಯೆ ಭೀಕರ ಅಪಘಾತ – ಮೂವರು ಸಾವು

Public TV
By Public TV
1 hour ago
Lakkundi Gold How many grams does each piece of jewelry weigh
Districts

Lakkundi Gold – ಯಾವ ಆಭರಣ ಎಷ್ಟು ಗ್ರಾಂ ಹೊಂದಿದೆ?

Public TV
By Public TV
2 hours ago
Lalbagh Flower Show
Bengaluru City

ಲಾಲ್‌ಬಾಗ್ ಫ್ಲವರ್ ಶೋಗೆ ಹೈ ಅಲರ್ಟ್ – ಗಾಜಿನ ಮನೆ ಸುತ್ತ ನೋ ಎಂಟ್ರಿ

Public TV
By Public TV
2 hours ago
HD Revanna
Districts

ಈ ಗಿರಾಕಿ ಎಲ್ಲಿದ್ದ? ಇವ್ನಿಗೆ ನಾನು ಹೆದರುತ್ತೀನಾ – ಶಿವಲಿಂಗೇಗೌಡ ವಿರುದ್ಧ ರೇವಣ್ಣ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?