Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆ.4ರಂದು ವೀರನಹೊಸಳ್ಳಿಯಲ್ಲಿ ದಸರಾ ಗಜಪಯಣ – ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆ.4ರಂದು ವೀರನಹೊಸಳ್ಳಿಯಲ್ಲಿ ದಸರಾ ಗಜಪಯಣ – ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

Bengaluru City

ಆ.4ರಂದು ವೀರನಹೊಸಳ್ಳಿಯಲ್ಲಿ ದಸರಾ ಗಜಪಯಣ – ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

Public TV
Last updated: July 24, 2025 6:55 pm
Public TV
Share
2 Min Read
Mysuru Dasara Eshwar Khandre
SHARE

ಬೆಂಗಳೂರು: ಈ ಬಾರಿಯೂ ಅಭಿಮನ್ಯು ದಸರಾ (Mysuru Dasara) ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿದ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಲಿದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ: Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

Mysuru Dasara Eshwar Khandre 1

ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ ಎಂದರು. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನವಾದ 4 ದಿನದ ಬಳಿಕ ಸಿಕ್‌ ಲೀವ್‌ ಹಾಕಿದ್ರು 100ಕ್ಕೂ ಹೆಚ್ಚು ಪೈಲಟ್‌ಗಳು

ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತಿಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ `ಮಾಸ್ಟರ್ ಪ್ಲ್ಯಾನ್’ – ಕಾಮಗಾರಿಗೆ ಸರ್ಕಾರದಿಂದ 215 ಕೋಟಿ ಅನುಮೋದನೆ

ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳಿಗೆ ಆ.4ರಂದು ನಡೆಯುವ ಗಜಪಯಣದಲ್ಲಿ ವಿದ್ಯುಕ್ತವಾಗಿ ಮತ್ತು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ತುಂಬಿ ಹರಿಯುತ್ತಿರುವ ನದಿ ದಾಟಿದ ವಿದ್ಯಾರ್ಥಿನಿ

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಉನ್ನತಾಧಿಕಾರಿಗಳಾದ ಮಹೇಶ್ ಶಿರೂರ್, ಮನೋಜ್ ಕುಮಾರ್, ಮಾಲತಿ, ಪ್ರಭುಗೌಡ ಬಿರಾದಾರ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಧಾರವಾಡ | ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಳ್ಳರಿಬ್ಬರ ಕಾಲಿಗೆ ಗುಂಡೇಟು

TAGGED:bengalurueshwar khandreJamboo Savarimysuru dasaraಈಶ್ವರ್ ಖಂಡ್ರೆಜಂಬೂ ಸವಾರಿಬೆಂಗಳೂರುಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗ್ಯಾಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
5 minutes ago
Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
50 minutes ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
50 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
1 hour ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
1 hour ago
retired isro employee kills wife bengaluru
Bengaluru City

ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?