Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಪಿಎಲ್‌ ಕಾರ್ಡ್‌ದಾರರಿಗೆ ದಸರಾ ಶಾಕ್‌ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್‌ ನೋಟಿಸ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಬಿಪಿಎಲ್‌ ಕಾರ್ಡ್‌ದಾರರಿಗೆ ದಸರಾ ಶಾಕ್‌ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್‌ ನೋಟಿಸ್‌!

Bengaluru Rural

ಬಿಪಿಎಲ್‌ ಕಾರ್ಡ್‌ದಾರರಿಗೆ ದಸರಾ ಶಾಕ್‌ – ನ್ಯಾಯಬೆಲೆ ಅಂಗಡಿಯ ಮುಂದೆ ಕಾರ್ಡ್ ಡಿಲೀಟ್‌ ನೋಟಿಸ್‌!

Public TV
Last updated: October 6, 2025 9:36 am
Public TV
Share
3 Min Read
Dasara shock for BPL cardholders Card deletion notice in front of Nyaya Bele Angadi Nelamangala
SHARE

ಬೆಂಗಳೂರು: ಬಿಪಿಎಲ್‌ ಕಾರ್ಡ್‌ದಾರರಿಗೆ(BPL Card) ಸರ್ಕಾರ ದಸರಾ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ (Annabhagya) ಪಡಿತರ ಪಡಿತರ‌ ಕಾರ್ಡ್ ಪರಿಷ್ಕರಣೆ ಮಾಡಿದೆ.

ನೆಲಮಂಗಲ (Nelamangala) ತಾಲೂಕಿನಲ್ಲಿ ಸುಮಾರು 4000 ಕ್ಕೂ ಹೆಚ್ಚು ಜನರಿಗೆ ಪಡಿತರ ಕಾರ್ಡ್ ಡಿಲೀಟ್‌ ಮಾಡಲು ಮುಂದಾಗಿದೆ. ಡಿಲೀಟ್‌ ಮಾಡಿದ್ದು ಮಾತ್ರವಲ್ಲದೇ ನ್ಯಾಯಬೆಲೆ ಅಂಗಡಿಯಲ್ಲಿ ಡಿಲೀಟ್‌ ಮಾಡಲಾದ ವ್ಯಕ್ತಿಗಳ ಹೆಸರಿನಲ್ಲಿರುವ ಕಾರ್ಡ್‌ ವಿವರಗಳನ್ನು ನೋಟಿಸ್‌ ಬೋರ್ಡ್‌ನಲ್ಲಿ ಅಂಟಿಸಲಾಗಿದೆ.

ನೋಟಿಸ್‌ ಬೋರ್ಡ್‌ನಲ್ಲಿ ಕೃಷಿ ಇತ್ಯಾದಿ ಆದಾಯಗಳಿಂದಾಗಿ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದೆ. ಹೀಗಾಗಿ ನಿಮ್ಮ ಪಡಿತರವನ್ನು ರದ್ದುಗೊಳಿಸಲು ಮುಂದಾಗಿದ್ದೇವೆ. ಈ ಬಾರಿ ಕೊನೆಯ ಬಾರಿಗೆ ಪಡಿತರ ನೀಡಲಾಗುತ್ತದೆ. ಮುಂದಿನ ತಿಂಗಳಿನಿಂದ ಪಡಿತರ ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

ಪರಿಷ್ಕರಣೆಗೆ ಮುಂದಾಗಿದ್ದು ಯಾಕೆ?
ರಾಜ್ಯದಲ್ಲಿ ಬಡವರಿಗಿಂತಲೂ ಬಡತನ ರೇಖೆಗಿಂತ ಮೇಲಿದ್ದವರಿಗೆ ಹೆಚ್ಚಿನ ಪ್ರಮಾಣದ ಕಾರ್ಡ್‌ಗಳನ್ನು ವಿತರಿಸಲಾಗಿತ್ತು. ಅದರಲ್ಲೂ ಬಡತನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಹಂಚಿಕೆ ಆಗಿತ್ತು. ಜಿಲ್ಲಾವಾರು ಬಡವರ ಸಂಖ್ಯೆಗಿಂತಲೂ ಹತ್ತಾರು ಪಟ್ಟು ಹೆಚ್ಚು ಕಾರ್ಡ್‌ಗಳ ಹಂಚಿಕೆ ಆಗಿದ್ದವು. ಹೀಗಾಗಿ ಗ್ಯಾರಂಟಿ ಜಾರಿ ಮಾಡಿ ಕಂಗೆಟ್ಟಿದ್ದ ಸರ್ಕಾರ ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆಗೆ ಮುಂದಾಗಿತ್ತು.

anna bhagya free rice BPL Card 4
– ಸಾಂದರ್ಭಿಕ ಚಿತ್ರ

ಯಾವ ಜಿಲ್ಲೆಗಳಲ್ಲಿ ಬಡತನ ಪ್ರಮಾಣ ಶೇ.1 ರಿಂದ 5 ಇದೆಯೋ ಅಲ್ಲೇ 80% ಗಿಂತಲೂ ಅಧಿಕ ಬಿಪಿಎಲ್ ಕಾರ್ಡ್ ಹಂಚಿಕೆ ಆಗಿದ್ದವು. ಅನರ್ಹರ ಬಳಿ ಬಿಪಿಎಲ್ ಕಾರ್ಡ್‌ಗಳಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆರ್ಥಿಕ ಹೊಡೆತ ಬಿದ್ದಿತ್ತು. ಹೀಗಾಗಿ ಅನರ್ಹ ಬಿಪಿಎಲ್ ಕಾರ್ಡ್ ರದ್ದತಿಗೆ ಆಹಾರ ಇಲಾಖೆ ಅಭಿಯಾನಕ್ಕೆ ನಿರ್ಧಾರ ಕೈಗೊಂಡಿತ್ತು. ಗ್ಯಾರಂಟಿಗಳ ಪರಿಶೀಲನೆ ನೆಪದಲ್ಲಿ ಪಂಚಾಯಿತಿ ಮಟ್ಟದಿಂದ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಅಭಿಯಾನ ನಡೆಸಿತ್ತು.  ಇದನ್ನೂ ಓದಿ: ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ – ರೈತರಿಗೆ ಸೇರಬೇಕಿದ್ದ 3.85 ಕೋಟಿ ಮೌಲ್ಯದ ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು!

ಬಿಪಿಎಲ್‌ ಆಪರೇಷನ್‌:
ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್‌ ಮಾಡಿಕೊಂಡಿದೆ. ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಸಿಎಂ ಸಿದ್ದರಾಮಯ್ಯ ಸೂಚಿಸಿದ ಬೆನ್ನಲ್ಲೇ ಇಲಾಖೆಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ ರೇಷನ್ ಕಾರ್ಡ್ ಪರಿಶೀಲನೆ ಕಾರ್ಯ ನಡೆದಿತ್ತು.

ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲಿದೆ ಎಂದು ಹಿಂದೆ ಪಬ್ಲಿಕ್‌ ಟಿವಿ ವರದಿ ಮಾಡಿತ್ತು. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆಯ ನೆರವು ಪಡೆದು ಆಪರೇಷನ್‌ಗೆ ಮಾಡಲಿದೆ ಎಂದು ವರದಿಯಾಗಿತ್ತು.

anna bhagya free rice BPL Card

ಯಾರ ಕಾರ್ಡ್ ರದ್ದಾಗುತ್ತೆ?
ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದಲ್ಲಿ, ಆದಾಯ ತೆರಿಗೆ ಪಾವತಿ ಮಾಡಿದ್ದರೆ, ನಿಗದಿಗಿಂತ ಹೆಚ್ಚು ಜಮೀನು ಹೊಂದಿದ್ದರೆ, ನಗರಗಳಲ್ಲಿ 1000 ಚದರಡಿಯ ಪಕ್ಕಾ ಮನೆ ಇದ್ದಲ್ಲಿ, ವೈಟ್ ಬೋರ್ಡ್‌ 4 ಚಕ್ರದ ವಾಹನ ಇದ್ದು ಬಿಪಿಎಲ್‌ ಕಾರ್ಡ್‌ ಮಾಡಿಸಿದವರ ಕಾರ್ಡ್‌ ರದ್ದಾಗಲಿದೆ.

ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್‌ ಮಾಡಿಕೊಂಡಿದೆ. ಕಳೆದ ಅಕ್ಟೋಬರ್‌ನಲ್ಲೇ ಸರ್ಕಾರ ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಚಾಲನೆ ನೀಡಿತ್ತು.

TAGGED:annabhagyaBPLkarnatakaಅನ್ನಭಾಗ್ಯನ್ಯಾಯಬೆಲೆಬಿಪಿಎಲ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Mudhol Police Station
Bagalkot

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR

Public TV
By Public TV
13 minutes ago
Masoud Pezeshkian
Latest

US-Iran War| 3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

Public TV
By Public TV
52 minutes ago
Bidar Suicide
Bidar

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Public TV
By Public TV
2 hours ago
Middle East War Fears of petrol price hike A rider carrying a jar of water to a petrol Bunk
Latest

ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ ಬಂಕ್‌ಗೆ ನೀರಿನ ಜಾರ್‌ ಹೊತ್ತುಕೊಂಡು ಬಂದ ಸವಾರ!

Public TV
By Public TV
2 hours ago
Indian Railways rajdhani express
Latest

ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ

Public TV
By Public TV
2 hours ago
reserve oil 2
Latest

IEA ಇತಿಹಾಸದಲ್ಲಿ ಫಸ್ಟ್‌ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?