Public TV - Latest Kannada News, Public TV Kannada Live, Public TV News
- Advertisement -
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
South cinema

ಜ್ಯೂನಿಯರ್ ಎನ್.ಟಿ.ಆರ್- ಪ್ರಶಾಂತ್ ನೀಲ್ ಚಿತ್ರಕ್ಕೆ ಡೇಟ್ ಫಿಕ್ಸ್

Public TV
Last updated: 2023/05/20 at 3:38 PM
Public TV
Share
1 Min Read
SHARE

ಸಲಾರ್ ಸಿನಿಮಾದ ನಂತರ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ (l) ಮತ್ತೊಂದು ತೆಲುಗು ಸಿನಿಮಾವನ್ನು ಘೋಷಣೆ ಮಾಡಿದ್ದರು. ಈ ಸಿನಿಮಾಗೆ ಜ್ಯೂನಿಯರ್ ಎನ್.ಟಿ.ಆರ್ (Jr. NTR) ನಾಯಕ ಎಂದು ತಿಳಿಸಿದ್ದರು. ಆದರೆ, ಈ ಸಿನಿಮಾ ಯಾವಾಗಿಂದ ಶುರುವಾಗಲಿದೆ ಎನ್ನುವ ಮಾಹಿತಿಯನ್ನು ಮಾತ್ರ ಅವರು ನೀಡಿರಲಿಲ್ಲ. ಇದೀಗ ಮಾಹಿತಿ ಬಹಿರಂಗವಾಗಿದ್ದು, ಜ್ಯೂನಿಯರ್ ಹುಟ್ಟು ಹಬ್ಬಕ್ಕಾಗಿ (Birthday) ಶೂಟಿಂಗ್ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.

ಜ್ಯೂನಿಯರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ, ಮಾರ್ಚ್ 2024 ರಿಂದ ಚಿತ್ರೀಕರಣ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಜ್ಯೂನಿಯರ್ ಹುಟ್ಟುಹಬ್ಬಕ್ಕಾಗಿ ರಿಲೀಸ್ ಮಾಡಿರುವ ಪೋಸ್ಟರ್ ನಲ್ಲಿ ದಿನಾಂಕ ಸಮೇತ ಕೆಲವು ವಿವರಗಳನ್ನೂ ನೀಡಲಾಗಿದೆ. ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

ಜ್ಯೂನಿಯರ್ ಸಿನಿಮಾ ಮುಗಿದ ನಂತರ ಶ್ರೀಮುರಳಿಗಾಗಿ ಪ್ರಶಾಂತ್ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಕೆಜಿಎಫ್ 3 ಸಿನಿಮಾ ಕುರಿತು ಪ್ರಸ್ತಾಪವಾಗಿತ್ತು. ಇವೆರಡೂ ಬಿಟ್ಟು ಅಚ್ಚರಿಯ ಸಿನಿಮಾವೊಂದು ಪ್ರವೇಶ ಪಡೆದಿದೆ. ನಿರ್ಮಾಪಕ ದಿಲ್ ರಾಜು ಸಿನಿಮಾ ಮಾಡುವ ಕುರಿತು ಹೇಳಿಕೊಂಡಿದ್ದಾರೆ. ಆದರೆ, ಆ ಸಿನಿಮಾ ಯಾವಾಗ ಶುರುವಾಗಲಿದೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

TAGGED: birthday, Date Fix, Jr. NTR, Prashant Neel, shooting, ಜ್ಯೂನಿಯರ್ ಎನ್.ಟಿ.ಆರ್, ಡೇಟ್ ಫಿಕ್ಸ್, ಪ್ರಶಾಂತ್ ನೀಲ್, ಶೂಟಿಂಗ್, ಹುಟ್ಟು ಹಬ್ಬ
Share This Article
Facebook Twitter Whatsapp Whatsapp Telegram
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ
By Public TV
ಅಮೆರಿಕದಲ್ಲಿ ಮನುಷ್ಯನಿಗೆ ಹಂದಿ ಹೃದಯ ಜೋಡಣೆ
By Public TV
Ind vs Aus: ಬೆಂಕಿ ಬ್ಯಾಟಿಂಗ್‌, ಮಿಂಚಿನ ಬೌಲಿಂಗ್‌; ಆಸೀಸ್‌ ವಿರುದ್ಧ ಭಾರತಕ್ಕೆ ಸರಣಿ ಜಯ
By Public TV
ಬಿಜೆಪಿ-ಜೆಡಿಎಸ್ ಮೈತ್ರಿ ಜನ ಒಪ್ಪುವುದಿಲ್ಲ: ಜಿ.ಪರಮೇಶ್ವರ್‌
By Public TV
ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ – ವಿಘ್ನೇಶ್ವರನಿಗೂ ವಿಶೇಷ ಮಂಟಪ
By Public TV
ಪಾಕಿಸ್ತಾನದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಪ್ರಯಾಣಿಕರಿದ್ದ ರೈಲು ಡಿಕ್ಕಿ – 30 ಮಂದಿಗೆ ಗಾಯ
By Public TV
ಶ್ರೇಯಸ್‌, ಗಿಲ್‌ ದ್ವಿಶತಕ ಜೊತೆಯಾಟ, ಸೂರ್ಯನ ಆರ್ಭಟ – ಆಸೀಸ್‌ಗೆ ದಾಖಲೆಯ 400 ರನ್‌ಗಳ ಗುರಿ
By Public TV

You Might Also Like

Sports

ಬಾಬರ್‌ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್‌ – ಕಾಲೆಳೆದ ಕೊಹ್ಲಿ ಫ್ಯಾನ್ಸ್‌

Public TV By Public TV 3 hours ago
Cinema

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ

Public TV By Public TV 4 hours ago
International

ಅಮೆರಿಕದಲ್ಲಿ ಮನುಷ್ಯನಿಗೆ ಹಂದಿ ಹೃದಯ ಜೋಡಣೆ

Public TV By Public TV 5 hours ago
Sports

Ind vs Aus: ಬೆಂಕಿ ಬ್ಯಾಟಿಂಗ್‌, ಮಿಂಚಿನ ಬೌಲಿಂಗ್‌; ಆಸೀಸ್‌ ವಿರುದ್ಧ ಭಾರತಕ್ಕೆ ಸರಣಿ ಜಯ

Public TV By Public TV 4 hours ago
Tumakuru

ಬಿಜೆಪಿ-ಜೆಡಿಎಸ್ ಮೈತ್ರಿ ಜನ ಒಪ್ಪುವುದಿಲ್ಲ: ಜಿ.ಪರಮೇಶ್ವರ್‌

Public TV By Public TV 6 hours ago
Haveri

ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ – ವಿಘ್ನೇಶ್ವರನಿಗೂ ವಿಶೇಷ ಮಂಟಪ

Public TV By Public TV 6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?