Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರಮಹಾಲಕ್ಷ್ಮೀ ಹಬ್ಬಕ್ಕೆ ರಾಧಿಕಾ ಪಂಡಿತ್ ಗೆ ಸಹಾಯ ಮಾಡಿದ ಪುತ್ರಿ ಐರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವರಮಹಾಲಕ್ಷ್ಮೀ ಹಬ್ಬಕ್ಕೆ ರಾಧಿಕಾ ಪಂಡಿತ್ ಗೆ ಸಹಾಯ ಮಾಡಿದ ಪುತ್ರಿ ಐರಾ

Cinema

ವರಮಹಾಲಕ್ಷ್ಮೀ ಹಬ್ಬಕ್ಕೆ ರಾಧಿಕಾ ಪಂಡಿತ್ ಗೆ ಸಹಾಯ ಮಾಡಿದ ಪುತ್ರಿ ಐರಾ

Public TV
Last updated: August 6, 2022 1:24 pm
Public TV
Share
1 Min Read
Radhika pandit 2
SHARE

ನಿನ್ನೆಯಷ್ಟೇ ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗಿಯಿತು. ಅದರಲ್ಲೂ ಸಿನಿಮಾ ರಂಗಕ್ಕೆ ಇದೊಂದು ಮಹತ್ವದ ಹಬ್ಬವೂ ಆಗಿರುವುದರಿಂದ ನಾನಾ ಕಾರ್ಯಗಳನ್ನೂ ಹಮ್ಮಿಕೊಳ್ಳುತ್ತಾರೆ. ನಿನ್ನೆ ಕೆಲವು ಸಿನಿಮಾಗಳ ಮುಹೂರ್ತ, ಪೋಸ್ಟರ್ ಬಿಡುಗಡೆ, ಹಾಡುಗಳ ರಿಲೀಸ್ ಆದವು. ಹಾಗೆಯೇ ಸಿಲೆಬ್ರಿಟಿಗಳ ಮನೆಯಲ್ಲಿ ಹಬ್ಬವನ್ನೂ ಆಚರಿಸಲಾಯಿತು.

Radhika pandit 3

ಪ್ರತಿ ಹಬ್ಬವನ್ನೂ ಕುಟುಂಬದ ಜೊತೆ ಮಹತ್ವಪೂರ್ಣವಾಗಿ ಆಚರಿಸುವ ನಟಿ ರಾಧಿಕಾ ಪಂಡಿತ್, ಈ ಬಾರಿಯೂ ಅದ್ಧೂರಿಯಾಗಿಯೇ ವರ ಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ್ದಾರೆ. ಇಬ್ಬರು ಮಕ್ಕಳು, ಪತಿ ಮತ್ತು ಕುಟುಂಬದೊಂದಿಗೆ ವರಮಹಾಲಕ್ಷ್ಮೀಯ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಪುತ್ರಿ ಐರಾ ಸಹಾಯ ಮಾಡಿದ್ದನ್ನೂ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

Radhika pandit 4

ಈ ಹಿಂದೆ ಕ್ರಿಸ್ ಮಸ್ ಸಂದರ್ಭದಲ್ಲಿ ಐರಾ ಅಮ್ಮನ ಕೆಲಸದಲ್ಲಿ ಭಾಗಿಯಾಗಿತ್ತು. ಕ್ರಿಸ್ ಮಸ್ ಗಿಡವನ್ನು ಅಲಂಕರಿಸುವ ಕೆಲಸದಲ್ಲಿ ಕೈ ಜೋಡಿಸಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಪೂಜೆ ಸಂದರ್ಭದಲ್ಲೂ ಅಮ್ಮನ ಸಹಾಯಕ್ಕೆ ನಿಂತಿದೆ. ಅದರ ಫೋಟೋವನ್ನು  ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ರಾಧಿಕಾ ಪಂಡಿತ್, ತಮ್ಮ ಮಗಳನ್ನು ಹೇಗೆ ಬೆಳೆಸುತ್ತಿದ್ದೇವೆ ಎನ್ನುವುದನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.

Radhika pandit 1

ವಿದೇಶ ಪ್ರವಾಸ ಮುಗಿಸಿಕೊಂಡು ಈಗಷ್ಟೇ ಬೆಂಗಳೂರಿಗೆ ಬಂದಿಳಿದಿರುವ ರಾಧಿಕಾ ಪಂಡಿತ್ ಮತ್ತು ಯಶ್, ತಮ್ಮ ಕುಟುಂಬದ ಜೊತೆ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದ್ದು, ಲಕ್ಷ್ಮೀಯನ್ನು ಪೂಜಿಸುವಂತಹ ಫೋಟೋಗಳನ್ನು ರಾಧಿಕಾ ಪಂಡಿತ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:AyraRadhika PanditsandalwoodvaramahalakshmiYashಐರಾಯಶ್ರಾಧಿಕಾ ಪಂಡಿತ್ವರಮಹಾಲಕ್ಷ್ಮಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Basangouda Patil Yatnal
Districts

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

Public TV
By Public TV
4 minutes ago
Gas cylinder stove found on railway tracks ramanagara
Latest

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಪತ್ತೆ; ಕೆಲಕಾಲ ಆತಂಕ

Public TV
By Public TV
7 minutes ago
Vaibhav Sooryavanshi 2
Cricket

15ನೇ ವಯಸ್ಸಿಗೆ ಟೀಂ ಇಂಡಿಯಾ ಸೇರಲು ಸಜ್ಜಾದ ಸೂರ್ಯವಂಶಿ – ಸಚಿನ್‌ ದಾಖಲೆ ಉಡೀಸ್‌?

Public TV
By Public TV
52 minutes ago
Nelamangala Marriage
Bengaluru Rural

ಪ್ರಿಯಕರನ ಮದ್ವೆಯಾಗೋಕೆ 6 ವರ್ಷದ ದಾಂಪತ್ಯಕ್ಕೆ ಕೊಳ್ಳಿ – ಪತಿ ಮನೆಯವರಿಂದ ಬೆದರಿಕೆ, ಪೊಲೀಸರ ಮೊರೆಹೋದ ನವಜೋಡಿ

Public TV
By Public TV
1 hour ago
Zameer Ahmed 1
Bengaluru City

7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

Public TV
By Public TV
1 hour ago
Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?