ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿವಾಸದಲ್ಲಿ ರಕ್ಷಬಂಧನವನ್ನು ಆಚರಿಸಿದ್ದು, ಈ ಸಂದರ್ಭದಲ್ಲಿ ತಮ್ಮ ನಿವಾಸದ ಸಿಬ್ಬಂದಿಯ ಹೆಣ್ಣುಮಕ್ಕಳು ಮೋದಿಗೆ ರಾಖಿ ಕಟ್ಟಿದರು.
ಪ್ರಧಾನಿ ಅವರ ಮನೆಯಲ್ಲಿ ನಡೆದ ಈ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ (PMO) ಕೆಲಸ ಮಾಡುವ ಕಸ ಗುಡಿಸುವ, ತೋಟಗಾರರು, ಚಾಲಕರು ಸೇರಿದಂತೆ ಇನ್ನಿತರೆ ಕೆಲಸ ಮಾಡುವ ಸಿಬ್ಬಂದಿಯ ಹೆಣ್ಣು ಮಕ್ಕಳು ಭಾಗವಹಿಸಿ ರಾಖಿ ಕಟ್ಟಿದ್ದರು.
Advertisement
Advertisement
ಈ ವೀಡಿಯೋವನ್ನು ಅಲ್ಲಿನ ಅಧಿಕಾರಿಗಳು ಹಂಚಿಕೊಂಡಿದ್ದು, ವೀಡಿಯೋದಲ್ಲಿ ಪ್ರಧಾನಿ ಮೋದಿ ಅವರು ಆ ಮಕ್ಕಳೊಂದಿಗೆ ಸಂವಾದ ನಡೆಸಿದ್ದಾರೆ. ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರ ಟೀಕೆಗೆ ತಿರುಗೇಟು – ಕಾಂಗ್ರೆಸ್ ಡಬಲ್ ಸ್ಟೇರಿಂಗ್ ಪಕ್ಷವೆಂದ ಬಿಜೆಪಿ
Advertisement
A very special Raksha Bandhan with these youngsters… pic.twitter.com/mcEbq9lmpx
— Narendra Modi (@narendramodi) August 11, 2022
Advertisement
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ನಿಮಿತ್ತ ಎಲ್ಲರಿಗೂ ಶುಭಾಶಯವನ್ನು ಕೋರಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್- ಆ.15ರಂದು ಬಿಎಂಟಿಸಿ ಬಸ್‍ನಲ್ಲಿ ಫ್ರೀ ಪ್ರಯಾಣ