Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

Davanagere

ತೊಡೆ ತಟ್ಟಿದ್ದ ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು

Public TV
Last updated: March 28, 2026 7:30 pm
Public TV
Share
2 Min Read
Pradeep Eshwar
SHARE

– ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

ದಾವಣಗೆರೆ: ಬಿಜೆಪಿ (BJP) ನಾಯಕ ಬಿ.ಜಿ ಅಜಯ್ ಕುಮಾರ್ ಹಾಕಿದ್ದ ಸವಾಲು ಸ್ವೀಕರಿಸಿ ದಾವಣಗೆರೆಗೆ (Davanagere) ಬಂದಿದ್ದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಅವರಿಗೆ ಕೆಸರಿ ಪಡೆಯ ಕಾರ್ಯಕರ್ತರು ಚಪ್ಪಲಿ, ಪೊರಕೆ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ (Congress) ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ದಿನ ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ತೊಡೆ ತಟ್ಟಿ ವಾಗ್ದಾಳಿ ನಡೆಸಿದ್ದರು. ಇದು ಬಿಜೆಪಿಗರನ್ನು ಕೆರೆಳಿಸಿತ್ತು. ಇದರಿಂದ ತಾಖತ್ ಇದ್ದರೆ ದಾವಣಗೆರೆಗೆ ಬರುವಂತೆ ಬಿಜೆಪಿ ನಾಯಕ ಸವಾಲು ಎಸೆದಿದ್ದರು. ಸವಾಲನ್ನು ಸ್ವೀಕರಿಸಿದ್ದ ಪ್ರದೀಪ್ ಈಶ್ವರ್ ಇಂದು ದಾವಣಗೆರೆಗೆ ಆಗಮಿಸಿದ್ದರು. ಈ ವೇಳೆ ಪಿಬಿ ರಸ್ತೆಯಿಂದ ಕೆಬಿ ಬಡಾವಣೆಯ ಬಿಜೆಪಿ ಕಚೇರಿ ಮೂಲಕ ರಾಯರ ಮಠಕ್ಕೆ ತೆರಳುವ ವೇಳೆ ಹೈಡ್ರಾಮಾ ನಡೆದು ಹೋಗಿದೆ. ಇದನ್ನೂ ಓದಿ: ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

ಪ್ರದೀಪ್ ಈಶ್ವರ್ ಬಿಜೆಪಿ ಕಚೇರಿ ಬಳಿ ಆಗಮಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರು ಪೊರಕೆ ಹಿಡಿದು ಹುಚ್ಚ ಎಂದೆಲ್ಲ ಘೋಷಣೆ ಕೂಗಿದರು. ಒಂದು ಕಡೆ ಬಿಜೆಪಿ ನಾಯಕ ಬಿ.ಜಿ ಅಜಯ್ ಕುಮಾರ್ ಅವರನ್ನು ಹೆಗಲ ಮೇಲೆ ಹೊತ್ತ ಕಾರ್ಯಕರ್ತರು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಚಪ್ಪಲಿ, ಪೊರಕೆ ಪ್ರದರ್ಶನ ಮಾಡಿದರು. ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಕಾರಿನ ಮೇಲೆ ನಿಂತು ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಮೌನವಾಗಿ ದಾವಣಗೆರೆಗೆ ಬಂದಿದ್ದೇನೆ ಎಂದು ಸೆಡ್ಡು ಹೊಡೆದರು.

ಎಎಸ್‌ಪಿ ಪರಮೇಶ್ವರ್ ಹೆಗಡೆ ಬಿಜೆಪಿ ಕಾರ್ಯಕರ್ತರನ್ನು ಸಮಾಧಾನ ಮಾಡಿ ಪ್ರದೀಪ್ ಈಶ್ವರ್ ಕಾರು ಮುಂದೆ ಕಳಿಸಿದರು. ಈ ವೇಳೆ ನೂಕಾಟ ತಳ್ಳಾಟ ನಡೆಯಿತು. ಸಿಆರ್‌ಪಿಎಫ್ ಯೋಧರು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಬಳಿಕ ಮಾತನಾಡಿದ ಪ್ರದೀಪ್‌ ಈಶ್ವರ್‌, ಬಿಜೆಪಿ ಮುಖಂಡರು ನನ್ನ ತಾಖತ್ ಬಗ್ಗೆ ಪ್ರಶ್ನೆ ಮಾಡಿದ್ದರು. ಅದ್ದರಿಂದ ದಾವಣಗೆರೆಗೆ ಬಂದು ತಾಖತ್ ತೋರಿಸಿದ್ದೇನೆ. ಶಾಮನೂರು ಶಿವಶಂಕರಪ್ಪ ಅವರು ಮೃತರಾದ ಹಿನ್ನಲೆಯಲ್ಲಿ ಅವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ. ಸಮರ್ಥ್ ಒಬ್ಬ ನ್ಯೂ ಜನರೇಷನ್ ಹುಡುಗ, ಅವನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

TAGGED:bjpby electioncongressDavanagere SouthpoliticsPradeep Eshwar
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Nelamangala Death
Bengaluru City

ಈಜಲು ತೆರಳಿದ್ದ ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಮುಳುಗಿ ಸಾವು

Public TV
By Public TV
34 minutes ago
CRIME
Bengaluru City

ಬೆಂಗಳೂರಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ

Public TV
By Public TV
53 minutes ago
arecanut truck overturn at thirthahalli
Districts

ರಸ್ತೆಯಲ್ಲಿ ಕಾಳಿಂಗ ಅಡ್ಡ ಬಂದಿದ್ದಕ್ಕೆ ಕಕ್ಕಾಬಿಕ್ಕಿಯಾದ ಚಾಲಕ – ಅಡಿಕೆ ಸಾಗಿಸುತ್ತಿದ್ದ ಲಾರಿ ಪಲ್ಟಿ

Public TV
By Public TV
55 minutes ago
lakshmi hebbalkar
Districts

ಮಗಳಿಗೆ ಸುಮ್ಮನಿರು ಎನ್ನಬೇಡಿ, ಮಾತನಾಡು ಎನ್ನಿ: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
1 hour ago
Nokia
Latest

14 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾದ ನೋಕಿಯಾ

Public TV
By Public TV
1 hour ago
IPL 2026 RCB Chinnaswamy Stadium
Bengaluru City

ಮೃತ ಅಭಿಮಾನಿಗಳಿಗೆ ಗೌರವ – ಕಪ್ಪು ತೋಳುಪಟ್ಟಿ ಧರಿಸಿ ಕಣಕ್ಕಿಳಿಯಲಿದ್ದಾರೆ ಆರ್‌ಸಿಬಿ ಆಟಗಾರರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?