Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೃದ್ಧ ತಾಯಿ, ಮಗನಿಗೆ ನೆರವಾದ ದಾವಣಗೆರೆ ಡಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೃದ್ಧ ತಾಯಿ, ಮಗನಿಗೆ ನೆರವಾದ ದಾವಣಗೆರೆ ಡಿಸಿ

Davanagere

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೃದ್ಧ ತಾಯಿ, ಮಗನಿಗೆ ನೆರವಾದ ದಾವಣಗೆರೆ ಡಿಸಿ

Public TV
Last updated: April 11, 2020 1:18 pm
Public TV
Share
1 Min Read
dvg dc help 1
SHARE

ದಾವಣಗೆರೆ: ಭಾರತ ಲಾಕ್‍ಡೌನ್ ಆದಾಗಿನಿಂದ ಹಲವು ಬಡ ಕುಟುಂಬಗಳು ಅನ್ನವಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಈ ಮಧ್ಯ ಸಂಕಷ್ಟದಲ್ಲಿದ್ದ ವೃದ್ಧ ತಾಯಿ ಹಾಗೂ ಪಾಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ಮಗನ ಬಗ್ಗೆ ಪ್ರಸಾರವಾಗಿದ್ದ ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ದಾವಣಗೆರೆಯ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರು ತಾಯಿ, ಮಗನ ನೆರವಿಗೆ ನಿಂತಿದ್ದಾರೆ.

 dvg dc help 2

Public Tv IMPACT

ದಾವಣಗೆರೆಯ ಯಲ್ಲಮ್ಮ ನಗರದಲ್ಲಿ ನಿವಾಸಿ ಪಕೀರಮ್ಮ ಅವರು ಪಾಶ್ವವಾಯು ಕಾಯಿಲೆಯಿಂದ ಬಳಲುತ್ತಿರುವ ಮಗನೊಂದಿದೆ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದರು. ಈ ಮನಕಲಕುವ ಸುದ್ದಿಯನ್ನು ಪಬ್ಲಿಕ್ ಟಿವಿ ನಿರಂತರವಾಗಿ ಬಿತ್ತರಿಸಿತ್ತು. ಪಬ್ಲಿಕ್ ಟಿವಿ ಕಳಕಳಿಗೆ ಸ್ಪಂಧಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಸ್ಥಳಕ್ಕೆ ಭೇಟಿ ನೀಡಿ ವೃದ್ಧೆಗೆ ಸಾಂತ್ವನ ಹೇಳಿ, ಅವರಿಗೆ ಆಹಾರದ ಕಿಟ್ ವಿತರಣೆ ಮಾಡಿ ನಾವು ನಿಮ್ಮ ಜೊತೆ ಇದೀವಿ ಎಂದು ಧೈರ್ಯವನ್ನು ತುಂಬಿದ್ದಾರೆ. ಅಲ್ಲದೆ ವೃದ್ಧೆಯನ್ನು ಹಾಗೂ ಆಕೆಯ ಮಗನನ್ನು ನಿರಾಶ್ರಿತರ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆಯನ್ನು ಮಾಡಿದರು.

dvg dc help

ಅಲ್ಲದೆ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣವೇ ಇವರಿಗೆ ವಸತಿ ಸೌಲಭ್ಯವಾಗಬೇಕು ಎಂದು ಆದೇಶ ನೀಡಿದ್ದಾರೆ. ಹಾಗೆಯೇ ಕಟ್ಟಕಡೆಯ ವ್ಯಕ್ತಿಗಳ ಬಗ್ಗೆ ನೀವು ವರದಿ ಮಾಡಿ ನಮ್ಮ ಗಮನಕ್ಕೆ ತರುವುದರಿಂದ ನಮಗೆ ಕೆಲಸ ಮಾಡಲು ಸಾಕಷ್ಟು ಉತ್ಸಾಹ ಬರುತ್ತದೆ ಎಂದು ಜಿಲ್ಲಾಧಿಕಾರಿಗಳು ಪಬ್ಲಿಕ್ ಟಿವಿ ಕಳಕಳಿಗೆ ಅಭಿನಂಧನೆ ತಿಳಿಸಿದರು.

TAGGED:davanageredc mahantesh bilagiLockdownmotherPublic TVsonಡಿಸಿ ಮಹಾಂತೇಶ್ ಬೀಳಗಿತಾಯಿದಾವಣಗೆರೆಪಬ್ಲಿಕ್ ಟಿವಿಮಂಗಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 minutes ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
10 minutes ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
19 minutes ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
45 minutes ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
53 minutes ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?