ದಾವಣಗೆರೆ: ಅಮೆರಿಕಾದಲ್ಲಿ (America) ದಾವಣಗೆರೆ (Davanagere) ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮ ಪತಿ, ಪತ್ನಿ ಹಾಗೂ ಅವರ ಗಂಡು ಮಗು ಮೃತಪಟ್ಟ ಘಟನೆ ನಡದಿದೆ.
ಯೋಗೇಶ್ ಹೊನ್ನಾಳ(37), ಪ್ರತಿಭಾ ಹೊನ್ನಾಳ್(35) ಹಾಗೂ ಯಶ್ ಹೊನ್ನಾಳ್(6) ಮೃತರು. ಈ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ನಲ್ಲಿ ನಡೆದಿದೆ. ಇದನ್ನೂ ಓದಿ: ನೀವೇನಾದರೂ ಆಪರೇಷನ್ ಅಂತ ಕೈ ಹಾಕಿದ್ರೆ, ಮುಟ್ಟಿ ನೋಡ್ಕೋಬೇಕು ಹಾಗೆ ಮಾಡ್ತೀವಿ: ಸಿ.ಟಿ. ರವಿ
ಕಳೆದ 9 ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದು, ಬಳಿಕ ಅಮೆರಿಕಾದಲ್ಲಿ ವಾಸವಾಗಿದ್ದರು. ಮೃತ ಪತಿ ಹಾಗೂ ಪತ್ನಿ ಇಬ್ಬರೂ ವೃತ್ತಿಯಲ್ಲಿ ಎಂಜಿನಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ಮೂವರ ಸಾವಿನ ಕೇಸ್ ಹಲವು ಅನುಮಾನಗಳನ್ನು ಹುಟ್ಟಿಸಿದೆ. ಇದನ್ನೂ ಓದಿ: ಅಧಿಕಾರ, ಹಣದ ಆಸೆಗೆ ಓಡೋಗಿದ್ದ ಹೆಬ್ಬಾರ್ ಈಗ್ಯಾಕೆ ಕಾಂಗ್ರೆಸ್‍ಗೆ ಬರ್ತಾರೆ ಹೇಳಲಿ: ಕೈ ಶಾಸಕ
ಇದೀಗ ಸಾವಿನ ನಿಖರ ಕಾರಣ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಸ್ವದೇಶಕ್ಕೆ ತರಿಸಿಕೊಡುವಂತೆ ಮೃತರ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]