Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‍ಐಗೆ ಬಿದ್ವು ಗೂಸಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಕ್ರಮ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‍ಐಗೆ ಬಿದ್ವು ಗೂಸಾ

Crime

ಅಕ್ರಮ ಸಂಬಂಧ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‍ಐಗೆ ಬಿದ್ವು ಗೂಸಾ

Public TV
Last updated: September 21, 2019 12:36 am
Public TV
Share
1 Min Read
DVG Mayakonda ASI
SHARE

ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಎಎಸ್‍ಐಗೆ ಸಾರ್ವಜನಿಕರು ಗೂಸಾ ಕೊಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮಾಯಕೊಂಡ ಪೊಲೀಸ್ ಠಾಣೆಯ ಓಬಳೇಶ್ ಸಾರ್ವಜನಿಕರಿಂದ ಥಳಿತಕ್ಕೆ ಒಳಗಾದ ಎಎಸ್‍ಐ. ಗಣೇಶ ವಿಸರ್ಜನೆ ಬಂದೋಬಸ್ತ್‍ಗಾಗಿ ಓಬಳೇಶ್ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮನೆ ಬಳಿ ಬಂದಿದ್ದರು. ಈ ವೇಳೆ ಯಾರಿಗೂ ತಿಳಿಯದಂತೆ ಓಬಳೇಶ್, ಮಹಿಳೆಯ ಮನೆಗೆ ಹೋಗಿದ್ದರು. ಆದರೆ ಇದನ್ನು ಸ್ಥಳೀಯರೊಬ್ಬರು ನೋಡಿ ಮಹಿಳೆಯ ಕುಟುಂಬದವರಿಗೆ ತಿಳಿಸಿದ್ದಾರೆ.

DVG Mayakonda A

ಮಹಿಳೆಯ ಜೊತೆಗೆ ಇದ್ದ ಓಬಳೇಶ್ ಅವರನ್ನು ಮಹಿಳೆ ಸಂಬಂಧಿಕರು ಹಾಗೂ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಳಿಕ ಓಬಳೇಶ್‍ರನ್ನು ಎಳೆದುಕೊಂಡು ಬಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಎಷ್ಟೇ ಬೇಡಿಕೊಂಡರೂ ಸ್ಥಳೀಯರು ಹಲ್ಲೆ ಮುಂದುವರಿಸಿದ ಪರಿಣಾಮ ಓಬಳೇಶ್ ಅಸ್ವಸ್ಥಗೊಂಡು ಕೆಳಗೆ ಬಿದ್ದರು.

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿ, ಓಬಳೇಶ್ ಅವರನ್ನು ಆಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಾರ್ವಜನಿಕರ ಥಳಿತದಿಂದ ಗಾಯಗೊಂಡಿರುವ ಓಬಳೇಶ್ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

TAGGED:davanagereIASMayakondapolice stationPublic TVwomanಎಎಸ್‍ಐಪಬ್ಲಿಕ್ ಟಿವಿಪೊಲೀಸ್ಮಹಿಳೆಮಾಯಕೊಂಡ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
10 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
20 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
21 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
38 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
49 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?