Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
Last updated: March 27, 2026 10:46 pm
Public TV
Share
2 Min Read
davanagere south by election local youth express anger against sadiq pailwan
SHARE

ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ (Davanagere South) ನಡೆಯುತ್ತಿರುವ ಉಪಚುನಾವಣಾ (By Election) ಕಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಕಾಂಗ್ರೆಸ್ (Congress) ಪಾಳಯಕ್ಕೆ ಸದ್ಯಕ್ಕೆ ನಿಟ್ಟುಸಿರು ಬಿಡುವ ಸುದ್ದಿ ಸಿಕ್ಕಿದೆ ಎನ್ನುವಷ್ಟರಲ್ಲೇ ಹೊಸ ತಲೆನೋವು ಶುರುವಾಗಿದೆ.

ಬಂಡಾಯದ ಬಾವುಟ ಹಾರಿಸಿದ್ದ ಸಾಧಿಕ್ ಪೈಲ್ವಾನ್ (Sadiq Pailwan) ಕೊನೆಗೂ ಕಣದಿಂದ ಹಿಂದೆ ಸರಿದು ಕಾಂಗ್ರೆಸ್‍ಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಈ ನಿರ್ಧಾರ ಮುಸ್ಲಿಂ ಸಮುದಾಯದ ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ನಮ್ಮನ್ನು ನಂಬಿಸಿ ಕೈಕೊಟ್ಟರಾ ಪೈಲ್ವಾನ್ ಎಂದು ಬೀದಿಗಿಳಿದು ಯುವಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯನ್ನು ಗೆಲ್ಲಿಸಿ ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ ಎನ್ನುವ ಕೂಗು ಕೇಳಿ ಬಂದಿದೆ. ಇದನ್ನೂ ಓದಿ: ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

ದಕ್ಷಿಣ ಕ್ಷೇತ್ರದಲ್ಲಿ ಕೈ ನಾಯಕರಿಗೆ ನಿದ್ದೆಗೆಡಿಸಿದ್ದ ಸಾಧಿಕ್ ಪೈಲ್ವಾನ್ ಅಬ್ಬರಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಮುಸ್ಲಿಂ ಸಮುದಾಯದ ಶಾಸಕರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂಧಾನ ಯಶಸ್ವಿಯಾಗಿದ್ದು, ಪೈಲ್ವಾನ್ ಕಣದಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವುದಾಗಿ ಘೋಷಿಸಿರುವ ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಸಾಬೀತುಪಡಿಸಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಡುವ ಮೊದಲೇ ಕ್ಷೇತ್ರದ ಚಿತ್ರಣ ಬದಲಾಗಿದೆ.

ಸಾಧಿಕ್ ಪೈಲ್ವಾನ್ ನಿರ್ಧಾರ ಹೊರಬೀಳುತ್ತಿದ್ದಂತೆ ಮುಸ್ಲಿಂ ಸಮುದಾಯದ ಯುವಕರು ಕೆರಳಿ ಕೆಂಡವಾಗಿದ್ದಾರೆ. ಕ್ಷೇತ್ರದ ಬದಲಾವಣೆಗಾಗಿ ಪೈಲ್ವಾನ್ ಪರ ಬ್ಯಾಟಿಂಗ್ ಮಾಡಿದ್ದ ಯುವ ಪಡೆ, ಈಗ ಅವರ ವಿರುದ್ಧವೇ ತಿರುಗಿಬಿದ್ದಿದೆ. ನಮ್ಮ ಆಶೋತ್ತರಗಳನ್ನು ಬಲಿಕೊಟ್ಟು ರಾಜಿಯಾದ್ರಾ, ಪೈಲ್ವಾನ್ ಅವರು ತೆಗೆದುಕೊಂಡು ಈ ನಿರ್ಣಯ ಅಹಿಂದ ಸಮುದಾಯಕ್ಕೆ ಮಾಡಿದ ಅಪಮಾನ. ಈಗ ಚುನಾವಣೆ ಕಣ ಇನ್ನೂ ರಂಗೇರಲಿದ್ದು, ತಕ್ಕ ಪಾಠವನ್ನು ಕಲಿಸುತ್ತೇವೆ. ಅವರು ಕಣದಿಂದ ಹಿಂದೆ ಸರಿದಿರಬಹುದು, ಅವರ ಹಿಂದೆ ಇಡೀ ಸಮಾಜ ಹೋಗುವುದಿಲ್ಲ ಇನ್ನೂಳಿದ ಪಕ್ಷೇತರ ಅಭ್ಯರ್ಥಿಗಳು ಇದ್ದೇವೆ ಎಲ್ಲಾರೂ ಸೇರಿ ತಕ್ಕ ಉತ್ತರ ನೀಡುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿಲ್ಲ. ಅದರಲ್ಲೂ ನಿರ್ಣಯಕರಾದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗು ಕೇಳಿ ಬಂದರೂ ನೀಡಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಈ ಸಾಧಿಕ್ ಪೈಲ್ವಾನ್‌ರಿಗೆ ಬೆಂಬಲವನ್ನು ಸೂಚಿಸಿದ್ದರು. ಆದರೆ ಸಾಧಿಕ್ ಕಣದಿಂದ ಹಿಂದೆ ಸರಿದಿದ್ದರಿಂದ ಮುಸ್ಲಿಂ ಯುವಕರು ಅಸಮಾಧಾನಗೊಂಡಿದ್ದಾರೆ. ಸಮುದಾಯದ ನಾಯಕತ್ವಕ್ಕಾಗಿ ಹೋರಾಡುತ್ತೇವೆ ಎಂದು ಹೇಳಿ ಈಗ ಮೌನಕ್ಕೆ ಶರಣಾಗಿರುವುದು ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆಳವಣಿಗೆ ಈಗ ಕಾಂಗ್ರೆಸ್‍ಗೆ ಲಾಭವಾಗುವ ಬದಲು ಉಲ್ಟಾ ಹೊಡೆಯುವ ಆತಂಕ ಮೂಡಿಸಿದೆ. ಇದನ್ನೂ ಓದಿ: ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

TAGGED:by electioncongressd k shivakumarDavanagere SouthpoliticsSadiq Pailwan
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
17 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
42 minutes ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
1 hour ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
2 hours ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
3 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?