Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆಯಲ್ಲಿ ಕಾಂಗ್ರೆಸ್‌ ಬಂಡಾಯ ತಾರಕಕ್ಕೆ – ಸಂಧಾನಕ್ಕೂ ಬಗ್ಗದೇ ಪೈಲ್ವಾನ್‌ ಸೆಡ್ಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆಯಲ್ಲಿ ಕಾಂಗ್ರೆಸ್‌ ಬಂಡಾಯ ತಾರಕಕ್ಕೆ – ಸಂಧಾನಕ್ಕೂ ಬಗ್ಗದೇ ಪೈಲ್ವಾನ್‌ ಸೆಡ್ಡು

Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ಬಂಡಾಯ ತಾರಕಕ್ಕೆ – ಸಂಧಾನಕ್ಕೂ ಬಗ್ಗದೇ ಪೈಲ್ವಾನ್‌ ಸೆಡ್ಡು

Public TV
Last updated: March 26, 2026 7:16 pm
Public TV
Share
1 Min Read
Davanagere South byelection Congress fails to convince Sadiq Pailwan refuses to compromise
SHARE

– ನಾಮಪತ್ರ ಹಿಂದಕ್ಕೆ ಪಡೆಯದೇ ಕಣದಲ್ಲಿ ಉಳಿದ ಸಾದಿಕ್ ಪೈಲ್ವಾನ್

ನವದೆಹಲಿ: ರಾಜ್ಯದಲ್ಲಿ ಉಪಚುನಾವಣೆ (By Election) ಅಖಾಡ ರಂಗೇರಿದ್ದು ದಾವಣಗೆರೆ ದಕ್ಷಿಣ (Davanagere South) ಬಂಡಾಯದ ಬೇಗುದಿ ತಾರಕಕ್ಕೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರುಗೆ (Samarth Shamanur) ಸಾದಿಕ್ ಪೈಲ್ವಾನ್ ಸೆಡ್ಡು ಹೊಡೆದು ನಿಂತಿದ್ದಾರೆ.

ನಾಮಪತ್ರ ಹಿಂಪಡೆಯಲು ಇಂದೇ ಕೊನೆ ದಿನವಾದ ಹಿನ್ನೆಲೆಯಲ್ಲಿ ಸಾದಿಕ್ ಪೈಲ್ವಾನ್ (Sadik Pailwan) ಅವರ ಮನವೊಲಿಸಲು ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್ ಮನೆಗೆ ಬಂದಿದ್ದರು.

ರಾಜ್ಯ ನಾಯಕರು ಬಂದ ಕೂಡಲೇ ಸಾದಿಕ್ ಪೈಲ್ವಾನ್ ಬೆಂಬಲಿಗರು ಕಾಂಗ್ರೆಸ್‌ ವಿರುದ್ಧ ಸಿಟ್ಟು ಹೊರಹಾಕಿ “ಗೋ ಬ್ಯಾಕ್‌ ಗೋ ಬ್ಯಾಕ್‌” ಘೋಷಣೆ ಕೂಗಿದರು. ಈ ವೇಳೆ ಮುಸ್ಲಿಂ ಯುವಕರನ್ನು ಸಮಾಧಾನ ಕಾಂಗ್ರೆಸ್ ಮುಖಂಡರು ಸಮಾಧಾನ ಪಡಿಸಿದರು. ಇದನ್ನೂ ಓದಿ:  ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

 

ನಿವಾಸದ ಒಳಗಡೆ ಹೋಗಿ ಸಾದಿಕ್‌ ಪೈಲ್ವಾನ್‌ ಅವರನ್ನು ಇಬ್ಬರು ನಾಯಕರು ಮನವೊಲಿಸಲು ಮುಂದಾದರು. ಆದರೆ ಸಾದಿಕ್ ಪೈಲ್ವಾನ್ ಯಾವುದೇ ಕಾರಣಕ್ಕೂ ನಾಮಪತ್ರ ಹಿಂದಕ್ಕೆ ತೆಗೆಯುವುದಿಲ್ಲ ಎಂದು ಖಡಕ್‌ ಆಗಿ ಹೇಳಿದರು. ಇಷ್ಟು ಹೊತ್ತಿಗೆ ನಾಮಪತ್ರ ಹಿಂದಕ್ಕೆ ತೆಗೆಯುವ ಸಮಯವು ಮುಕ್ತಾಯ ಆಗಿದ್ದರಿಂದ ಕಣದಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ಸ್ಪರ್ಧಿಸುವುದು ಖಚಿತವಾಯಿತು.

ಈ ವೇಳೆ ಮಾತನಾಡಿದ ಸಾದಿಕ್‌ ಪೈಲ್ವಾನ್‌, ಮೊದಲೇ ರಾಜ್ಯ ನಾಯಕರು ಬಂದು ನಮ್ಮ ಅಹಿಂದ ಮುಖಂಡರು ಹಾಗೂ ನನ್ನ ಜೊತೆ ಸಭೆ ನಡೆಸಬೇಕಿತ್ತು. ನಾವು ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನಗೆ ಕಾಂಗ್ರೆಸ್ ಹಾಗೂ ಬಿಜೆಪಿ ಯಾವುದು ಪ್ರತಿಸ್ಪರ್ಧಿ ಅಲ್ಲ. ಈ ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ಲುತ್ತೇನೆ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂದು ಸವಾಲು ಎಸೆದಿದ್ದಾರೆ.

TAGGED:by electioncongressDavangareSadik Pailwanಕಾಂಗ್ರೆಸ್ದಾವಣಗೆರೆಸಾದಿಕ್‌ ಪೈಲ್ವಾನ್‌
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
1 hour ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
2 hours ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
2 hours ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
3 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
4 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?