Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕ್ ಅಪಘಾತವಾಗಿ ರಸ್ತೆ ಮೇಲೆ ನರಳುತ್ತಿದ್ದ ಯುವಕರ ಮೇಲೆ ಹರಿದ ಲಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಬೈಕ್ ಅಪಘಾತವಾಗಿ ರಸ್ತೆ ಮೇಲೆ ನರಳುತ್ತಿದ್ದ ಯುವಕರ ಮೇಲೆ ಹರಿದ ಲಾರಿ

Davanagere

ಬೈಕ್ ಅಪಘಾತವಾಗಿ ರಸ್ತೆ ಮೇಲೆ ನರಳುತ್ತಿದ್ದ ಯುವಕರ ಮೇಲೆ ಹರಿದ ಲಾರಿ

Public TV
Last updated: December 12, 2019 11:55 am
Public TV
Share
1 Min Read
dvg accident 1
SHARE

ದಾವಣಗೆರೆ: ಎರಡು ಬೈಕ್‍ಗಳ ನಡುವೆ ಡಿಕ್ಕಿ ಸಂಭವಿಸಿ ಬಳಿಕ ಹಿಂದಿನಿಂದ ಬಂದ ಲಾರಿ ಗಾಯಳುಗಳ ಮೇಲೆ ಹರಿದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮಿಯಾಪುರ ಗ್ರಾಮದ ಅಂಜಿನಪ್ಪ(29) ಮತ್ತು ಮನೋಜ್(19) ಸಾವನ್ನಪ್ಪಿದ ದುರ್ದೈವಿಗಳು. ದಾವಣಗೆರೆಯಿಂದ ತ್ಯಾವಣಿಗೆ ಕಡೆಗೆ ಬೈಕಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಈ ಯುವಕರ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿ ಹೊಡೆದ ಬೈಕ್‍ನವರು ರಸ್ತೆಯ ಬದಿಗೆ ಬಿದ್ದರೆ, ಇನ್ನಿಬ್ಬರು ರಸ್ತೆಯ ಮೇಲೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಬಂದ ಲಾರಿ ಗಾಯಾಳುಗಳ ಮೇಲೆ ಹರಿದು ಹೋಗಿದೆ. ಸ್ಥಳದಲ್ಲೇ ಓರ್ವ ಯುವಕ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

accident

ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ವಾಹನ ಸಿಗದೆ ಕೆಲಕಾಲ ರಸ್ತೆಯಲ್ಲೇ ನರಳಿ ಪರದಾಟ ಅನುಭವಿಸಿದ್ದಾರೆ. ಇನ್ನಿಬ್ಬರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TAGGED:bikedavangerePublic TVTruckyouthದಾವಣಗೆರೆಪಬ್ಲಿಕ್ ಟಿವಿಬೈಕ್ಯುವಕರುಲಾರಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
1 minute ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
24 minutes ago
Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
35 minutes ago
chinnaswamy stadium
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ – 15 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಕೇಸ್ ದಾಖಲು

Public TV
By Public TV
44 minutes ago
egg manchuri 2
Food

ಟೇಸ್ಟಿಯಾದ ಎಗ್ ಮಂಚೂರಿ ಹೀಗೆ ಮಾಡಿ

Public TV
By Public TV
9 hours ago
Virat Kohli Devdutt Padikkal
Cricket

ಡಫಿ ಮಾರಕ ಬೌಲಿಂಗ್‌ – ಪಡಿಕ್ಕಲ್‌, ಕೊಹ್ಲಿ ಬೆಂಕಿ ಬ್ಯಾಟಿಂಗ್‌ಗೆ ಹೈದರಾಬಾದ್‌ ಬರ್ನ್‌!

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?