Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
Last updated: March 23, 2026 11:04 pm
Public TV
Share
Sadik Pailwan Davanagere South
SHARE

ದಾವಣಗೆರೆ: ಸಮರ್ಥ್ ಶಾಮನೂರು (Samarth Shamanur) ಟಿಕೆಟ್‌ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್‌ ನಾಯಕರು (Muslim Leaders) ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ(Shamanuru Shivashankarappa) ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರದ ಟಿಕೆಟ್‌ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್‌ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್‌ ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ಗೆ ಟಿಕೆಟ್‌ ನೀಡಿತ್ತು. ಇದನ್ನೂ ಓದಿ: ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

 

ಅಧಿಕೃತವಾಗಿ ಈ ವಿಚಾರ ಪ್ರಕಟಗೊಂಡ ನಂತರ ನಮ್ಮ ಸಮುದಾಯದಿಂದ 100ಕ್ಕೂ ಹೆಚ್ಚು ನಾಮಪತ್ರ ಸಲ್ಲಿಸಬೇಕು ಎಂದು ಮುಸ್ಲಿಮರು ಕರೆ ನೀಡಿದ ಬೆನ್ನಲ್ಲೇ ಇಂದು 23 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಾವಿರಾರು ಕಾರ್ಯಕರ್ತರ ಜೊತೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್‌ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ. ಕೊನೆ ಕ್ಷಣಗಳವರೆಗೆ ನಮಗೆ ಟಿಕೆಟ್ ಸಿಗುತ್ತದೆ ಎನ್ನುವ ವಿಶ್ವಾಸ ಇತ್ತು. ಆದರೆ ನಮಗೆ ಟಿಕೇಟ್ ಸಿಗದಕ್ಕೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶಾಮನೂರು ಶಿವಶಂಕರಪ್ಪ ನವರು ನಮಗೆ ಗುರುಗಳು ನಾನು ಶಿಷ್ಯ. ಅವರಿಗಾಗಿ ದುಡಿದುಕೊಂಡು ಬಂದಿದ್ದೇವೆ. ಅವರ ಮಾರ್ಗದರ್ಶನದಲ್ಲೇ ಚುನಾವಣೆ ಮಾಡಿಕೊಂಡು ಬಂದಿದ್ದು ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

TAGGED:congressDavanagere Southmuslimspoliticsಕಾಂಗ್ರೆಸ್ದಾವಣಗೆರೆ ದಕ್ಷಿಣರಾಜಕೀಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
36 minutes ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
46 minutes ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
1 hour ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
2 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
2 hours ago
Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?