Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಮನೂರು ಶಿವಶಂಕರಪ್ಪ ವಿಧಿವಶ – ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಶಾಮನೂರು ಶಿವಶಂಕರಪ್ಪ ವಿಧಿವಶ – ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Davanagere

ಶಾಮನೂರು ಶಿವಶಂಕರಪ್ಪ ವಿಧಿವಶ – ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Public TV
Last updated: December 14, 2025 9:14 pm
Public TV
Share
1 Min Read
davangere university
SHARE

ದಾವಣಗೆರೆ: ರಾಜ್ಯ ರಾಜಕಾರಣದ ಹಿರಿಯ ಧುರೀಣ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾದ ಹಿನ್ನೆಲೆ ನಾಳೆ (ಡಿ.15) ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳೂ ಮುಂದೂಡಿಕೆಯಾಗಿದೆ.

ಸೋಮವಾರ ನಡೆಯಲಿರುವ ಎಲ್ಲಾ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿರುವುದಾಗಿ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸಿ.ಕೆ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ಮುಂದೂಡಿಕೆಯಾದ ಪರೀಕ್ಷಾ ದಿನಾಂಕವನ್ನ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉದ್ಯಮಿಯಾಗಿ ಬಾಪೂಜಿ ಸಂಸ್ಥೆ ಕಟ್ಟಿದ ಶಾಮನೂರು ಶಿವಶಂಕರಪ್ಪ 

Shamanur Shivashankarappa

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶಾಮನೂರು ಅವರು ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ
1969 ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ ಆರಂಭವಾಯಿತು. 1971 ರಲ್ಲಿ ಪುರಸಭೆ ಅಧ್ಯಕ್ಷರಾದರು. ದಶಕಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ ಇವರು, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ವಿಧಿವಶ – ಕಂಬನಿ ಮಿಡಿದ ಗಣ್ಯರು

Shamanur Shivashankarappa 3

1994 ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2023 ರಲ್ಲಿ ನಡೆದ ಚುನಾವಣೆಯಲ್ಲಿ 57.59% ಮತಗಳೊಂದಿಗೆ ತಮ್ಮ 6ನೇ ಅವಧಿಗೆ ಆಯ್ಕೆಯಾದರು. ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯ್ ಕುಮಾರ್ ಅವರನ್ನು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಕೂಡ ದಾವಣಗೆರೆ ಉತ್ತರ ಕ್ಷೇತ್ರದಿಂದ ಶಾಸಕರಾಗಿ ಮತ್ತು ಸಚಿವರಾಗಿ ಆಯ್ಕೆಯಾಗಿದ್ದಾರೆ. ಸೊಸೆ ಪ್ರಭಾ ಮಲ್ಲಿಕಾರ್ಜುನ ಅವರು ಈಗ ಸಂಸದರಾಗಿದ್ದಾರೆ.

TAGGED:bengalurucongressdavanagereDK Shivakumarhd kumaraswamyprivate hospitalshamanur shivashankarappa
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
9 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
39 minutes ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
41 minutes ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
2 hours ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
2 hours ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?