Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಜೈ ಶ್ರೀರಾಮ್‌ ಇಂಡಿಯಾ’: ವಿಶೇಷ ಪೋಸ್ಟ್‌ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್‌ ವಾರ್ನರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ‘ಜೈ ಶ್ರೀರಾಮ್‌ ಇಂಡಿಯಾ’: ವಿಶೇಷ ಪೋಸ್ಟ್‌ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್‌ ವಾರ್ನರ್‌

Cricket

‘ಜೈ ಶ್ರೀರಾಮ್‌ ಇಂಡಿಯಾ’: ವಿಶೇಷ ಪೋಸ್ಟ್‌ ಮೂಲಕ ರಾಮಮಂದಿರ ಪ್ರಾಣ ಪ್ರತಿಷ್ಠೆ ಆಚರಿಸಿದ ಡೇವಿಡ್‌ ವಾರ್ನರ್‌

Public TV
Last updated: January 22, 2024 11:56 pm
Public TV
Share
1 Min Read
David Warner Celebrates Ram Mandir Pran Pratishtha
SHARE

ನವದೆಹಲಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್‌ಗೆ (David Warner) ಭಾರತ, ಇಲ್ಲಿನ ಜನ, ಸಂಸ್ಕೃತಿ ಎಂದರೆ ಅಚ್ಚುಮೆಚ್ಚು. ಆದ್ದರಿಂದ ಭಾರತಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ವಾರ್ನರ್‌ ಕೂಡ ಸಂಭ್ರಮಿಸುತ್ತಾರೆ. ತೆಲುಗಿನ ಹಿಟ್‌ ಸಿನಿಮಾ ‘ಪುಷ್ಪ’ದ ಹೀರೋ ಸ್ಟೈಲ್‌ನ್ನು ಅನುಕರಿಸಿ ಭಾರತೀಯರ ಗಮನ ಸೆಳೆದಿದ್ದರು. ಅಂತೆಯೇ ಈಗ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆಯಲ್ಲಿ ವಿಶೇಷ ಪೋಸ್ಟ್‌ ಹಾಕುವ ಮೂಲಕ ಭಾರತೀಯರಿಗೆ ವಿಶ್‌ ಮಾಡಿದ್ದಾರೆ.

ವಾರ್ನರ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಜೈ ಶ್ರೀ ರಾಮ್ ಇಂಡಿಯಾ’ ಎಂದು ವಾರ್ನರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದು ಭಗವಾನ್ ರಾಮನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್, ಪ್ರಾಣ ಪ್ರತಿಷ್ಠಾಪನೆ (Ram Mandir Pran Pratishtha Ceremony) ಆಚರಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ವಿಶ್ವದೆಲ್ಲೆಡೆ ರಾಮ ನಾಮ ಸ್ಮರಣೆ – ಜಗತ್ತಿನ 60 ಕ್ಕೂ ಹೆಚ್ಚು ದೇಶಗಳಲ್ಲಿ ರಾಮೋತ್ಸವ

 

View this post on Instagram

 

A post shared by David Warner (@davidwarner31)

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಮಹೇಶ್ ಕುಮಾರ್ (ಜೋಹಾನ್ಸ್‌ಬರ್ಗ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್) ಮತ್ತು ದಕ್ಷಿಣ ಆಫ್ರಿಕಾದ ಇಡೀ ಭಾರತೀಯ ಸಮುದಾಯಕ್ಕೆ ಶುಭ ಹಾರೈಸುತ್ತೇನೆ. ಇದು ಎಲ್ಲರಿಗೂ ಶಾಂತಿ, ಸಾಮರಸ್ಯ ಮತ್ತು ಆಧ್ಯಾತ್ಮಿಕ ಜ್ಞಾನೋದಯವನ್ನು ತರಲಿ ಕೇಶವ್‌ ಮಹಾರಾಜ್‌ ಪೋಸ್ಟ್‌ ಹಾಕಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಬ್ಯಾಟರ್‌ ಡೇವಿಡ್‌ ವಾರ್ನರ್‌, ಏಕದಿನ ಕ್ರಿಕೆಟ್‌ನಿಂದಲೂ ದೂರ ಸರಿಯುವುದಾಗಿ ಈಚೆಗೆ ಘೋಷಿಸಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ 2.51 ಕೋಟಿ ರೂ. ದೇಣಿಗೆ ನೀಡಿದ ಮುಕೇಶ್ ಅಂಬಾನಿ

TAGGED:David WarnerRam MandirRam Mandir Pran Pratishtha Ceremonyಅಯೋಧ್ಯೆಡೇವಿಡ್ ವಾರ್ನರ್ರಾಮಮಂದಿರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
46 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
53 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
1 hour ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
1 hour ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
1 hour ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?