Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Bengaluru City

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Public TV
Last updated: April 12, 2026 3:20 pm
Public TV
Share
1 Min Read
abdul jabbar d.k.shivakumar
SHARE

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ (Abdul Jabbar) ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಅಂಗೀಕರಿಸಿದ್ದಾರೆ.

‘ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ ಮುಸ್ಲಿಮರು ಬಂಡಾವೆದ್ದಿದ್ದರು. ಇವರ ತಲೆದಂಡಕ್ಕೆ ಹೈಕಮಾಂಡ್‌ ಕೂಡ ಸೂಚನೆ ನೀಡಿತ್ತು.

ಇಲ್ಲಿನ ದಕ್ಷಿಣ ಉಪಚಚುನಾವಣೆ (Davanagere By Election) ಮತದಾನ ಮುಗಿದಿದೆ. ಆದ್ರೆ, ಕಾಂಗ್ರೆಸ್‌ನಲ್ಲಿ ಬಂಡಾಯ, ಗೊಂದಲ ಯಾವುದೂ ಬಗೆಹರಿದಿಲ್ಲ. ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಮುನಿಸು ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿಯೂ ಆಗಿರುವ ಅಬ್ದುಲ್‌ ಜಬ್ಬಾರ್‌ ಶನಿವಾರ ರಾಜೀನಾಮೆ ಸಲ್ಲಿಸಿದ್ದರು. ಇದನ್ನೂ ಓದಿ: ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

TAGGED:Abdul Jabbarcongressd k shivakumarDavanagere By Electionಅಬ್ದುಲ್ ಜಬ್ಬಾರ್ಡಿ.ಕೆ.ಶಿವಕುಮಾರ್ದಾವಣಗೆರೆ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
1 minute ago
tigers
Chamarajanagar

ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ತಾಯಿ, ಮೂರು ಹುಲಿ ಮರಿಗಳ ದರ್ಶನ

Public TV
By Public TV
4 minutes ago
crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
20 minutes ago
Mission Drishti launched its the worlds 1st OptoSAR satellite Why is it a headache for Pakistan and China
Karnataka

ಬೆಂಗಳೂರಿನ ಗ್ಯಾಲಕ್ಸ್ ಐ ಅಭಿವೃದ್ಧಿ ಪಡಿಸಿದ ವಿಶ್ವದ ಮೊದಲ OptoSAR ಉಪಗ್ರಹ ಉಡಾವಣೆ ಯಶಸ್ವಿ – ಪಾಕಿಸ್ತಾನ, ಚೀನಾಗೆ ತಲೆನೋವು ಯಾಕೆ?

Public TV
By Public TV
28 minutes ago
pune rape case
Belgaum

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆಗೈದ ವೃದ್ಧ

Public TV
By Public TV
31 minutes ago
Ramanagara Farmer Death copy
Districts

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?