Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೃಂಗೇರಿ ಮತ ಮರು ಎಣಿಕೆಯಲ್ಲಿ ವ್ಯವಸ್ಥಿತ ಪಿತೂರಿ ನಡೆದಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೃಂಗೇರಿ ಮತ ಮರು ಎಣಿಕೆಯಲ್ಲಿ ವ್ಯವಸ್ಥಿತ ಪಿತೂರಿ ನಡೆದಿದೆ: ಡಿಕೆಶಿ

Bengaluru City

ಶೃಂಗೇರಿ ಮತ ಮರು ಎಣಿಕೆಯಲ್ಲಿ ವ್ಯವಸ್ಥಿತ ಪಿತೂರಿ ನಡೆದಿದೆ: ಡಿಕೆಶಿ

Public TV
Last updated: May 3, 2026 12:12 pm
Public TV
Share
d.k.shivakumar KPCC
SHARE

ಬೆಂಗಳೂರು: ಶೃಂಗೇರಿಯ (Sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ (Postal Ballot Recount) ದೊಡ್ಡ ಪಿತೂರಿ ನಡೆದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಇಂತಂಹ ಕ್ರಿಮಿನಲ್ ಕೃತ್ಯ ಮಾಡ್ತಾರೆ ಎಂದು ಯಾರು ಊಹಿಸಲು ಸಾಧ್ಯವಿಲ್ಲ. ಮಾಜಿ ಶಾಸಕರಾದ ಜೀವರಾಜ್ ಅವ್ರೊಂದಿಗೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನು ಬಳಿಸಿಕೊಂಡಿದ್ದಾರೆ. ಇದು ದೇಶಕ್ಕೆ ಒಂದು ಸಾಕ್ಷಿ. ಇದರ ಬಗ್ಗೆ ವರದಿ ಬಂದಿದೆ. ಈ ಬಗ್ಗೆ ನಾನು ಅಧ್ಯಯನ ಮಾಡುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

ಯಾವ ರೀತಿ ಬ್ಯಾಲೆಟ್ ಬಾಕ್ಸ್ ಓಪನ್ ಮಾಡಿಸಿ ಈ ರೀತಿ ಮಾಡಬಹುದು? ಕೋರ್ಟ್‍ಗೆ ಹೋಗಿ ಬರಿ ಪೋಸ್ಟಲ್ ಬ್ಯಾಲೇಟ್‍ಗಳನ್ನೇ ಕೌಂಟ್ ಆಗಿದ್ದನ್ನೇ ಮತ್ತೆ ಕೌಂಟ್ ಮಾಡಬೇಕು ಅಂದಿರೋದು? ಅವ್ರದ್ದೇ ಏಜೆಂಟ್ ಸಹಿ ಮಾಡಿದ್ದನ್ನು ಮತ್ತೆ ಕೌಂಟ್ ಮಾಡಿಸಿದ್ದಾರೆ. ಇದು ಒಂದು ವ್ಯವಸ್ಥಿತ ಅಪರಾಧ.

ರಾತ್ರಿಯಿಂದಲೂ ನಾನು ಗಮನಿಸುತ್ತಿದ್ದೇನೆ. ನಾವು ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರದಿಂದಲೂ ನಾವು ಏನು ಮಾಡಬಹುದು ಎಂದು ನೋಡುತ್ತೇವೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

TAGGED:bjpcongresspoliticsSringeriSringeri Postal Ballot Recountಕಾಂಗ್ರೆಸ್ಬಿಜೆಪಿಶೃಂಗೇರಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Rajegowda
Chikkamagaluru

ಸ್ಟ್ರಾಂಗ್‌ ರೂಂ ಓಪನ್‌ ಆದಾಗ ಟ್ರಂಕ್‌ನ ಲಾಕ್‌ ಒಡೆದಿದ್ರು, ಸೀಲ್‌ ಇರಲಿಲ್ಲ: ರಾಜೇಗೌಡ ಗಂಭೀರ ಆರೋಪ

Public TV
By Public TV
10 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
21 minutes ago
R Ashok
Bengaluru City

ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

Public TV
By Public TV
33 minutes ago
Heart Attack
Districts

ಜೋಯಿಡಾದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Public TV
By Public TV
42 minutes ago
railway track copy
Crime

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

Public TV
By Public TV
2 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?