Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
Last updated: February 19, 2026 8:18 am
Public TV
Share
1 Min Read
DK Shivakumar 1 1
SHARE

ಬೆಂಗಳೂರು: ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರೆಲ್ಲ (Transport Staff) ಸಹಕಾರ ಮಾಡಬೇಕು ಎಂದು ಮುಷ್ಕರ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಮನವಿ ಮಾಡಿದ್ದಾರೆ.

ಅಸ್ಸಾಂ ವಿಧಾನಸಭಾ ಚುನಾವಣಾ ವೀಕ್ಷಕರಾಗಿ ಬೆಂಗಳೂರಿನಿಂದ ಅಸ್ಸಾಂಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಅಷ್ಟು ಕೊಟ್ಟಿದ್ದಾರಲ್ಲ ಅದಕ್ಕೆ ಅವ್ರು ಖುಷಿ ಪಡಬೇಕು. ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

ಬೆಂಗಳೂರಲ್ಲಿ ಕಸದ ಸಮಸ್ಯೆ ವಿಚಾರವಾಗಿ ಮಾತನಾಡಿ, ಯಾರು ಕಸ ಹಾಕಲು ಬಿಡಲ್ಲ ಅವರ ಕ್ಷೇತ್ರದಲ್ಲಿ ಕಸ ಎತ್ತಿಸಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಕಸ ಡಂಪ್ ಮಾಡಿಸಲು ಕಾಲು ಮುಗಿಯುವುದಕ್ಕೆ ಆಗುತ್ತಾ? ಕಸ ಎಲ್ಲಾದ್ರೂ ಹಾಕಬೇಕಾಲ್ವಾ, ಎಲ್ಲಿ ಹಾಕಬೇಕು. ಮೊದಲಿನಿಂದಲೂ ಎಲ್ಲಿ ಸಂಪ್ರದಾಯದಂತೆ ಹಾಕ್ತಿವೋ ಅಲ್ಲಿ ಹಾಕ್ತಿವಿ. ಡೆವೆಲಪ್ಮೆಂಟ್‌ಗೆ ಸಾಕಷ್ಟು ಹಣ ಕೊಟ್ಟಿದ್ದೀವಿ. ಹೆಚ್ಚಿಗೆ ಕೇಳಿದ್ರೆ ಎಷ್ಟು ಅಂತ ಕೊಡುವುದಕ್ಕೆ ಆಗುತ್ತದೆ? ಅವರು ಅರ್ಥ ಮಾಡಿಕೊಳ್ಳಬೇಕು, ಲಾರಿಗಳು ಎಲ್ಲಿ ಹೋಗ್ತಾವೆ. ಬೇರೆ ಕಡೆ ನಾಲ್ಕು ಡಂಪಿಂಗ್ ಯಾರ್ಡ್ ಮಾಡಲು ಶಾಶ್ವತವಾಗಿ ಜಾಗ ನೋಡ್ತಿದ್ದೀವಿ. ಎರಡು ಕಡೆ ಜಾಗ ಫೈನಲ್ ಆಗಿದೆ. ಇದೆಲ್ಲ ಯಾರ ಕಸ? ಜನರ ಕಸ ಅಲ್ವಾ ಎಂದು ಗರಂ ಆದರು.

ಅಸ್ಸಾಂ ಚುನಾವಣೆ ಕುರಿತು ಪ್ರತಿಕ್ರಿಯಿಸಿ, ಈಗಾಗಲೇ ದೆಹಲಿಯಲ್ಲಿ ಮೂರ್ನಾಲ್ಕು ಬಾರಿ ಸಭೆ ಆಗಿದೆ. ಚುನಾವಣೆಗೆ ಏನು ಸ್ಟ್ರಾಟಜಿ ಮಾಡಬೇಕು ಈಗಾಗಲೇ ಮಾಡಿದ್ದೇವೆ. ಈ ಬಾರಿ ಅಸ್ಸಾಂನಲ್ಲಿ ಭಾರೀ ಬದಲಾವಣೆ ಆಗುತ್ತೆ. ಕಮಾಕ್ಯ ದೇವಸ್ಥಾನಕ್ಕೂ ಭೇಟಿ ಕೊಟ್ಟು ದೇವರ ದರ್ಶನ ಮಾಡ್ತೇನೆ. ಎರಡು ದಿನ ಅಲ್ಲೆಲ್ಲಾ ಓಡಾಡ್ಕೊಂಡು ಬರ್ತೇನೆ ಎಲ್ಲಾ ನಾಯಕರ ಜೊತೆ ಇರ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

TAGGED:bengaluru chalod k shivakumartransport staffಡಿ.ಕೆ.ಶಿವಕುಮಾರ್ಬೆಂಗಳೂರು ಚಲೋಸಾರಿಗೆ ನೌಕರರು
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
54 minutes ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
1 hour ago
Transport Employees Strike Bengaluru Chalo
Bengaluru City

ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Public TV
By Public TV
1 hour ago
Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
10 hours ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
10 hours ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?