ಬೆಂಗಳೂರು: ಜನವರಿ 18 ರಂದು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಿಗದಿಯಾಗಿದ್ದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ಪ್ರವಾಸವನ್ನು (Tour) ರದ್ದುಗೊಳಿಸಲಾಗಿದೆ.
ಬೆಂಗಳೂರು ಹಾಗೂ ನವದೆಹಲಿಯಲ್ಲಿ (Delhi) ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಸಿಎಂ ತವರು ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಧಮ್ಕಿ

