Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 219ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಡಿಸಿಎಂ – ಹೂವಲ್ಲೇ ತೇಜಸ್ವಿ ವಿಸ್ಮಯ ಲೋಕ ಸೃಷ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 219ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಡಿಸಿಎಂ – ಹೂವಲ್ಲೇ ತೇಜಸ್ವಿ ವಿಸ್ಮಯ ಲೋಕ ಸೃಷ್ಟಿ

Bengaluru City

219ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಡಿಸಿಎಂ – ಹೂವಲ್ಲೇ ತೇಜಸ್ವಿ ವಿಸ್ಮಯ ಲೋಕ ಸೃಷ್ಟಿ

Public TV
Last updated: January 14, 2026 8:16 pm
Public TV
Share
2 Min Read
Flower Show
SHARE

-ಜ.14ರಿಂದ ಜ.26ರವರೆಗೆ ನಡೆಯಲಿರುವ ಫ್ಲವರ್ ಶೋ

ಬೆಂಗಳೂರು: ಇಂದಿನಿಂದ ಜ.26ರವರೆಗೆ ಲಾಲ್‌ಬಾಗ್‌ನಲ್ಲಿ (LaalBagh) ನಡೆಯಲಿರುವ 219ನೇ ಫಲಪುಷ್ಪ ಪ್ರದರ್ಶನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಚಾಲನೆ ನೀಡಿದರು. ಪ್ರದರ್ಶನದಲ್ಲಿ ಹೂವಿನ ಮೂಲಕವೇ ತೇಜಸ್ವಿ ವಿಸ್ಮಯ ಲೋಕವನ್ನು ಸೃಷ್ಟಿಸಿದ್ದಾರೆ.

Flower Show 1

ಇದೇ ಮೊದಲ ಬಾರಿಗೆ ಫಲಪುಷ್ಪ ಪ್ರದರ್ಶನವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿದರು. ಫಲಪುಷ್ಪ ಪ್ರದರ್ಶನದಲ್ಲಿ ಗಾಜಿನ ಮನೆ ತುಂಬೆಲ್ಲಾ ತೇಜಸ್ವಿ ಬದುಕಿನ ಕುರಿತ ಪರಿಕಲ್ಪನೆ ಮೂಡಿಸಿದ್ದಾರೆ. ಹಾರುವ ಓತಿ ಹಾಗೂ ಆನೆಯ ಮುಖದ ಪ್ರವೇಶದ್ವಾರ, ಪೂರ್ಣಚಂದ್ರ ತೇಜಸ್ವಿ ಅವರ ನಾನಾ ಪ್ರತಿಮೆ ಹೂವಿನಿಂದಲೇ ನಿರ್ಮಿಸಿದ್ದಾರೆ. ಇನ್ನೂ ಐದು ಕಡೆ ತುರ್ತುಘಟಕ ವ್ಯವಸ್ಥೆ, ಜೇನುಹುಳು, ನಾಯಿಯಿಂದ ತೊಂದರೆಯಾದ್ರೆ ಚಿಕಿತ್ಸೆ ನೀಡಲು ವ್ಯವಸ್ಥೆ, 15 ಕಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಜುಬೀನ್ ಗರ್ಗ್ ಕೊಲೆಯಾಗಿಲ್ಲ, ಲೈಫ್ ಜಾಕೆಟ್ ನಿರಾಕರಿಸಿದ್ದಕ್ಕೆ ಸಾವು: ಸಿಂಗಾಪುರ ಪೊಲೀಸರು

Flower Show 2

ಪ್ರದರ್ಶನಕ್ಕೆ ಬರಲು ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವುದರ ಮೂಲಕ ಎಂಟ್ರಿ ಪಡೆಯಲು ಅವಕಾಶವಿದೆ. ಈ ಬಾರಿ ವಯಸ್ಕರಿಗೆ ಸಾಮಾನ್ಯ ದಿನಗಳಲ್ಲಿ 80 ರೂ. ಹಾಗೂ ರಜೆ ದಿನಗಳಲ್ಲಿ 100 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಜೊತೆಗೆ ಮಕ್ಕಳಿಗೆ 30 ರೂ. ಹಾಗೂ ಆರು ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತ ನೀಡಲಾಗಿದೆ.

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ “ಪ್ರಕೃತಿಯ ವಿಸ್ಮಯ”

ಗಣರಾಜ್ಯೋತ್ಸವದ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಹಿರಿಯ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್‌ ಮಲ್ಲಿಕಾರ್ಜುನ ಅವರೊಂದಿಗೆ ಚಾಲನೆ ನೀಡಿದೆ. ತೋಟಗಾರಿಕೆ ಇಲಾಖೆಯು ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ… pic.twitter.com/ucxmUMHkod

— DK Shivakumar (@DKShivakumar) January 14, 2026

ಉದ್ಘಾಟನೆ ಬಳಿಕ ಡಿಕೆಶಿ ಶಿಡ್ಲಘಟ್ಟ ಬ್ಯಾನರ್ ವಿಚಾರವಾಗಿ ಮಾತನಾಡಿ, ಇದು ಪವಿತ್ರ ಜಾಗ. ಚಿಲ್ಲರೆ ವಿಚಾರಗಳನ್ನ ಇಲ್ಲಿ ಚರ್ಚೆ ಮಾಡೋದು ಬೇಡ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ. ಹೆಣ್ಣು ಮಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದಿದ್ದಾರೆ. ಡಿಸಿಎಂ ಡಿಕೆಶಿ ಜೊತೆ ಸಚಿವರಾದ ಎಸ್‌ಎಸ್ ಮಲ್ಲಿಕಾರ್ಜುನ್, ರಾಮಲಿಂಗರೆಡ್ಡಿ, ಶಾಸಕ ಉದಯ ಗರುಡಚಾರ್, ಎಂಎಲ್ಸಿ ಶರವಣ ಸೇರಿದಂತೆ ಹಲವರು ಭಾಗಿಯಾಗಿದ್ದರು.ಇದನ್ನೂ ಓದಿ: ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ

TAGGED:bengaluruDK ShivakumarFlower Showlaalbaghಡಿಕೆ ಶಿವಕುಮಾರ್ಪೂರ್ಣಚಂದ್ರ ತೇಜಸ್ವಿಫಲಪುಷ್ಪ ಪ್ರದರ್ಶನಬೆಂಗಳೂರುಲಾಲ್‍ಬಾಗ್
Share This Article
Facebook Whatsapp Whatsapp Telegram

Cinema news

NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories

You Might Also Like

HD Kumaraswamy
Latest

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Public TV
By Public TV
31 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
36 minutes ago
BY Vijayendra
Bengaluru City

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ ಕಿಡಿ

Public TV
By Public TV
46 minutes ago
Piyush Goyal
Latest

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Public TV
By Public TV
1 hour ago
Syed Naseer Hussain
Latest

ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Public TV
By Public TV
2 hours ago
B.Y Vijayendra
Bengaluru City

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?