Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್‌ ಸವಾರ ಸ್ಥಳದಲ್ಲೇ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್‌ ಸವಾರ ಸ್ಥಳದಲ್ಲೇ ಸಾವು

Belgaum

ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್‌ ಸವಾರ ಸ್ಥಳದಲ್ಲೇ ಸಾವು

Public TV
Last updated: December 18, 2025 10:50 pm
Public TV
Share
1 Min Read
DCM DK Shivakumars personal secretary Rajendra Prasad car accident
SHARE

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ಆಪ್ತ ಕಾರ್ಯದರ್ಶಿ, ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ (Rajendra Prasad) ಅವರಿದ್ದ ಕಾರು (Car) ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸವದತ್ತಿ ಬಳಿ ನಡೆದಿದೆ.

ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಮೃತ ದುರ್ದೈವಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಕಾರು ಗುದ್ದಿ ತಲೆ ಭಾಗಕ್ಕೆ ಗಂಭೀರ ಗಾಯವಾಗಿ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ರಾಜೇಂದ್ರ ಪ್ರಸಾದ್ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕ್ರಿಸ್ಟಾ ಕಾರು ಪಲ್ಟಿಯಾಗಿದೆ.

ರಾಜೇಂದ್ರ ಪ್ರಸಾದ್, ಕಾರು ಚಾಲಕನಿಗೂ ಗಂಭೀರ ಗಾಯವಾಗಿದ್ದು ಧಾರವಾಡ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ರಾಜೇಂದ್ರ ಪ್ರಸಾದ್‌ ಅವರು ಸವದತ್ತಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಘಟನೆ ನಡೆದಿದೆ.

TAGGED:accidentDK ShivakumarRajendra Prasadಅಪಘಾತಡಿಕೆ ಶಿವಕುಮಾರ್ರಾಜೇಂದ್ರ ಪ್ರಸಾದ್ಸವದತ್ತಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
3 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
33 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
59 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
1 hour ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
1 hour ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?