Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ – 2 ತಿಂಗಳಲ್ಲಿ ಆಗದಿದ್ದು, ಒಂದು ವಾರದಲ್ಲಿ ಆಗುತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ – 2 ತಿಂಗಳಲ್ಲಿ ಆಗದಿದ್ದು, ಒಂದು ವಾರದಲ್ಲಿ ಆಗುತ್ತಾ?

Bengaluru City

ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ – 2 ತಿಂಗಳಲ್ಲಿ ಆಗದಿದ್ದು, ಒಂದು ವಾರದಲ್ಲಿ ಆಗುತ್ತಾ?

Public TV
Last updated: November 5, 2025 2:21 pm
Public TV
Share
1 Min Read
maharashtra potholes
SHARE

ಬೆಂಗಳೂರು: ನಗರದಲ್ಲಿ ಗುಂಡಿಗಳಿಂದ (Pothole) ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್ ನಿನ್ನೆಗೆ ಮುಗಿದಿದೆ. ಗುಂಡಿಗಳನ್ನ ಇನ್ನೂ ಮುಚ್ಚದ ಕಾರಣ ನವೆಂಬರ್ 10ನೇ ತಾರೀಖಿನ ವರೆಗೆ ಡೆಡ್‌ಲೈನ್ ವಿಸ್ತರಣೆ ಮಾಡಿದ್ದಾರೆ. ಈಗ ಸಿಎಂ, ಡಿಸಿಎಂ ಆದೇಶಕ್ಕೆ ಕೇರ್ ಮಾಡದವ್ರು ಜಿಬಿಎ ಆಯುಕ್ತರ (GBA Commissioner) ಆದೇಶಕ್ಕೆ ಸೊಪ್ಪು ಹಾಕ್ತಾರಾ ಅನ್ನೋದು ಮುಂದಿರುವ ಪ್ರಶ್ನೆ. ಇದನ್ನೂ ಓದಿ: ಉತ್ತರ ಪ್ರದೇಶ| ರೈಲು ಡಿಕ್ಕಿ ಹೊಡೆದು 6 ಭಕ್ತರು ದುರ್ಮರಣ

road pothole bengaluru

ನಗರದಲ್ಲಿ 16 ಸಾವಿರಕ್ಕೂ ಹೆಚ್ಚು ಗುಂಡಿಗಳಿವೆ. ಮುಖ್ಯರಸ್ತೆ, ಉಪರಸ್ತೆ, ವಾರ್ಡ್‌ಗಳಲ್ಲೂ ಸಾವಿರಾರು ಗುಂಡಿಗಳು ಬಿದ್ದಿದ್ದು ಅವುಗಳಿಗೆ ಇನ್ನೂ ಟಾರು ಭಾಗ್ಯ ಸಿಕ್ಕಿಲ್ಲ. ಕಳೆದ ತಿಂಗಳು ಮಳೆ ಬಿದ್ದ ಕಾರಣ, ಗುಂಡಿ ಮುಚ್ಚಲು ಆಗಿಲ್ಲ ಅನ್ನೋ ಸಮಜಾಯಿಷಿಯನ್ನ ಜಿಬಿಎ ಕಮಿಷನರ್ ಮಹೇಶ್ವರ್ ರಾವ್ ಹೇಳ್ತಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಗುಂಡಿಗಳನ್ನ ತುರ್ತಾಗಿ ಮುಚ್ಚಲು ಸಿಎಂ, ಡಿಸಿಎಂ ಹಲವು ಡೆಡ್‌ಲೈನ್‌ಗಳನ್ನ ನೀಡಿದ್ರೂ ನಗರವನ್ನ ಗುಂಡಿ ಮುಕ್ತ ಮಾಡಲು ಆಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಜಿಬಿಎ ಅಧಿಕಾರಿಗಳನ್ನ ಕರೆದು ಮುಖ್ಯ ಆಯುಕ್ತರು ಒಂದು ವಾರದಲ್ಲಿ ಎಲ್ಲಾ ಗುಂಡಿಗಳನ್ನ ಮುಚ್ಚಲು ತಾಕೀತು ಮಾಡಿದ್ದಾರೆ. ಆದ್ರೆ ಅಧಿಕಾರಿ, ಸಿಬ್ಬಂದಿ ಎಷ್ಟರಮಟ್ಟಿಗೆ ರೀಚ್ ಆಗ್ತಾರೆ ಅನ್ನೋದೆ ಕುತೂಹಲ. ಇದನ್ನೂ ಓದಿ: ಕಬ್ಬಿನ ದರ ನಿಗದಿಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ

TAGGED:bengaluruBengaluru Road PotholeDK ShivakumarGBApotholesiddaramaiahಜಿಬಿಎಡಿಕೆ ಶಿವಕುಮಾರ್ಬೆಂಗಳೂರುರಸ್ತೆಗುಂಡಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
1 hour ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
2 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
2 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
3 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
3 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?